ಕೆಎಸ್ಆರ್‌ಟಿಸಿ ಸಂಸ್ಥೆಯಿಂದ ಮಹಿಳೆಯರಿಗೆ ಬಂಪರ್; ಹಳೆಯ ಬಸ್-ಗಳಲ್ಲಿ ಮಹಿಳೆಯರಿಗಾಗಿ ಹೈಟೆಕ್‌ ಮಾದರಿ ಶೌಚಾಲಯವನ್ನು ನಿರ್ಮಿಸಿದೆ ಸಾರಿಗೆ ಸಂಸ್ಥೆ.!

0
210

ಬಸ್ ಸ್ಟಾಂಡ್ ಮತ್ತು ಮಾರ್ಕೆಟ್ ಸ್ಥಳ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಹಿಳೆಯರಿಗೆ ಶೌಚಾಲಯಗಳಿದ್ದೆ ಸಾಕಷ್ಟು ತೊಂದರೆ ಆಗುತ್ತಿರುವುದು ಗೊತ್ತೇ ಇದೆ. ಕೆಲವು ಸ್ಥಳಗಳಲ್ಲಿ ಟಾಯ್ಲೆಟ್ ಇದ್ದರು ಸರಿಯಾದ ನಿರ್ವಣೆ ಇಲ್ಲದೆ ಮಹಿಳೆಯರಿಗೆ ಬಳಸಲು ಸಾಧ್ಯವಾಗುತ್ತಿಲ್ಲ, ಇದಕ್ಕೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಹಲವು ಯೋಜನೆಯಲ್ಲಿ ಟಾಯ್ಲೆಟ್ ನೀಡಿದರು ಅವುಗಳು ಕೆಲಸಕ್ಕೆ ಬರುತ್ತಿಲ್ಲ, ಇದರಿಂದ ಆಗುತ್ತಿರುವ ಸಮಸ್ಯೆಯನ್ನು ಅರಿತ ಕೆಎಸ್ಆರ್‌ಟಿಸಿ ಸಂಸ್ಥೆ ಉಪಯೋಗಕ್ಕೆ ಬರದ ಹಳೆಯ ಬಸ್-ಗಳನ್ನ ಬಳಸಿ ನಗರದ ಹಲವು ಸ್ಥಳಗಳಲ್ಲಿ ಮಹಿಳಾ ಪ್ರಯಾಣಿಕರಿಗೆ ಹೈಟೆಕ್ ಟಾಯ್ಲೆಟ್ ನಿರ್ಮಿಸಿದು ಭಾರಿ ಮೆಚ್ಚುಗೆಗೆ ಪಾತ್ರವಾಗಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಕೆಎಸ್ಆರ್‌ಟಿಸಿ ಸಂಸ್ಥೆ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಈ ‘ಸ್ತ್ರೀ ಟಾಯ್ಲೆಟ್’ ಲೋಗೋವನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಸಂಚಾರಕ್ಕೆ ಬರದ ಹಳೆಯ ಬಸ್ಸನ್ನು ಮಹಿಳಾ ಪ್ರಯಾಣಿಕರಿಗಾಗಿ ಹೈಟೆಕ್ ಶೌಚಾಲಯವನ್ನಾಗಿ ಪರಿವರ್ತಿಸಿ, ಅವುಗಳನ್ನು ಮೆಜೆಸ್ಟಿಕ್‍ನ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್‌ಟಿಸಿ) ಬಸ್ ನಿಲ್ದಾಣದಲ್ಲಿ ನಿರ್ಮಾಣ ಮಾಡಲು ಮುಂದಾಗಿದೆ. ಒಂದು ವೇಳೆ ಇದು ಯಶಸ್ವಿಯಾದರೆ ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲ ಬಸ್ ನಿಲ್ದಾಣ ಸೇರಿದಂತೆ ಹಲವು ಸ್ಥಳಗಳಲ್ಲಿ ಇರಿಸಲಾಗುತ್ತೆ.

ಹೌದು ಕೆಂಪೇಗೌಡ ಬಸ್‌ ನಿಲ್ದಾಣದಲ್ಲಿ ಮಹಿಳಾ ಪ್ರಯಾಣಿಕರಿಗಾಗಿ ಹೈಟೆಕ್‌ ‘ಸ್ತ್ರೀ ಶೌಚಾಲಯ’ ವನ್ನು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ನಿರ್ಮಿಸುತ್ತಿದೆ. ಅತ್ಯಾಧುನಿಕ ಮಾದರಿ ಶೌಚಾಲಯ ನಿರ್ಮಾಣಕ್ಕಾಗಿ ಹಳೆಯ ಗುಜರಿ ಬಸ್‌ ಬಳಕೆ ವಿಶೇಷ. ಮೆಜೆಸ್ಟಿಕ್ ನಿಲ್ದಾಣದಿಂದ ನಿತ್ಯ 2867 ಬಸ್‌ಗಳು ರಾಜ್ಯ ಸೇರಿ ಹೊರರಾಜ್ಯದ ನಾನಾ ಭಾಗಗಳಿಗೆ ಕಾರ್ಯಾಚರಣೆಯಲ್ಲಿ ತೊಡಗಿವೆ. ಲಕ್ಷಾಂತರ ಮಂದಿ ಪ್ರಯಾಣಿಕರು ಬಂದು ಹೋಗುವ ನಿಲ್ದಾಣದಲ್ಲಿ ಕೇವಲ ಐದು ಶೌಚಾಲಯಗಳು ಮಾತ್ರ ಹೊಸದಾಗಿ ಕಟ್ಟಡ ನಿರ್ಮಿಸಿ, ಶೌಚಾಲಯ ಕಲ್ಪಿಸುವ ಸ್ಥಳಾವಕಾಶ ವಿಲ್ಲದ ಕಾರಣ ಗುಜರಿ ಬಸ್‌ಗಳನ್ನೇ ಶೌಚಾಲಯಗಳನ್ನಾಗಿ ಮಾರ್ಪಡಿಸಲು ಸಂಸ್ಥೆಯು ತೀರ್ಮಾನಿಸಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಪುಣೆಯಲ್ಲಿ ಖಾಸಗಿ ಸಂಸ್ಥೆಯೊಂದು ಹಳೆಯ ಎಸಿ ಅಲ್ಲದ ಬಸ್ಸಿನಲ್ಲಿ ಶೌಚಾಲಯ ನಿರ್ಮಿಸುತ್ತಿದೆ. ಹೀಗಾಗಿ ನಾವು ಅದೇ ರೀತಿ ಶೌಚಾಲಯವನ್ನು ನಿರ್ಮಿಸಲು ಮುಂದಾಗಿದ್ದೇವೆ. ಆದರೆ ಇದನ್ನು ಮಾರ್ಚ್ 8 ರಂದು (ಅಂತರರಾಷ್ಟ್ರೀಯ ಮಹಿಳಾ ದಿನ) ನಿರ್ಮಾಣ ಮಾಡಲು ಸಾಧ್ಯವಾಗಿಲ್ಲ. ಆದರೆ ಈ ತಿಂಗಳ ಅಂತ್ಯದ ವೇಳೆಗೆ ಇದು ಬೆಂಗಳೂರಿಗೆ ತಲುಪಲಿದೆ ಎಂದು ಕೆಎಸ್ಆರ್‌ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ. ಈ ಯೋಜನೆಗಾಗಿ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ (ಬಿಐಎಎಲ್) ತನ್ನ ಸಿಎಸ್‍ಆರ್ ನಿಧಿಯಡಿಯಲ್ಲಿ 12 ಲಕ್ಷ ರೂಪಾಯಿ ಭರಿಸುತ್ತಿದೆ.

ಹೈಟೆಕ್ ಟಾಯ್ಲೆಟ್ ವಿಶೇಷತೆ ಏನು?

ಮಹಿಳೆಯರಿಗಾಗಿವೆ ವಿಭಿನ್ನ ರೀತಿಯಲ್ಲಿ ತಯಾರಿಸಿದ ಹೈಟೆಕ್ ಟಾಯ್ಲೆಟ್ ಗಳ ವಿಶೇಷತೆ ಮೆಚ್ಚುಗೆ ಪಡುವಂತಿದೆ. ಬಸ್ಸಿನಲ್ಲಿ ಆರು ಶೌಚಾಲಯಗಳಿರುತ್ತವೆ. ಅವುಗಳಲ್ಲಿ ಮೂರು ಭಾರತೀಯ ಮತ್ತು ಉಳಿದವು ವಿದೇಶಿ ಶೈಲಿಯ ಕಮೋಡ್‍ಗಳು ಇರುತ್ತವೆ. ಅಗತ್ಯ ನೀರು ಮತ್ತು ಒಳಚರಂಡಿ ಸಂಪರ್ಕ ಕಲ್ಲಿಸಲಾಗುತ್ತದೆ. ಫ್ಲಶ್, ಶವರ್, ಸ್ಯಾನಿಟರಿ ನ್ಯಾಪ್ ವೆಂಡಿಂಗ್ ಮೆಷಿನ್, ಮಗುವಿಗೆ ಹಾಲುಣಿಸುವ ರೂಮ್, ಮಕ್ಕಳ ಡೈಪರ್ ಬದಲಾಯಿಸುವ ರೂಮ್ ಮತ್ತು ಪ್ಯಾನಿಕ್ ಬಟನ್ ಅನ್ನು ಹೊಂದಿರುತ್ತದೆ. ಪ್ರಾಯೋಗಿಕ ಯೋಜನೆಯ ಆಧಾರದ ಮೇಲೆ, ಹೆಚ್ಚು ಹಳೆಯ ಬಸ್ಸಿಗಳನ್ನು ವಾಶ್‍ರೂಮ್‍ಗಳಾಗಿ ನಿಯೋಜಿಸಿ ಕಿಕ್ಕಿರಿದ ಬಸ್ ನಿಲ್ದಾಣಗಳಲ್ಲಿ ಇರಿಸಲಾಗುವುದು. ಈ ಬಯೋ ಶೌಚಾಲಯಗಳು ಮಹಿಳಾ ಉದ್ಯೋಗಿಗಳಿಗೆ ಅನುಕೂಲವಾಗುತ್ತೆ, ಹಾಗೆಯೇ ಇದರ ನಿರ್ವಣೆಯಲ್ಲಿ ಹಲವು ತಂತ್ರಜ್ಞಾನವನ್ನು ಬಳಸಲಾಗಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: SBI ಗ್ರಾಹಕರಿಗೆ ಸಿಹಿ ಸುದ್ದಿ; ಇನ್ಮುಂದೆ ಉಳಿತಾಯ ಖಾತೆಯಲ್ಲಿ ಮಿನಿಮಮ್ ಬ್ಯಾಲೆನ್ಸ್ ಇಡುವುದು ಕಡ್ಡಾಯವಲ್ಲ; ಎಸ್‌ಎಂಎಸ್ ಶುಲ್ಕವೂ ಇಲ್ಲ.!