ಕೇಂದ್ರ ಸರ್ಕಾರ ಹೇಳಿದ್ದು 8 ಕೋಟಿ ವಲಸೆ ಕಾರ್ಮಿಕರಿಗೆ ಆಹಾರ ಧಾನ್ಯ ಕೊಡ್ತೀವಿ ಅಂತ, ಆದರೆ ಕೊಟ್ಟಿದ್ದು ಬರೀ 20 ಲಕ್ಷ ಕಾರ್ಮಿಕರಿಗೆ!!

0
144

ಲಾಕ್‘ಡೌನ್ ಸಮಯದಲ್ಲಿ ರಾಜ್ಯ ಸರ್ಕಾರಗಳಿಗೆ 20.36 ಲಕ್ಷ ವಲಸೆ ಕೂಲಿ ಕಾರ್ಮಿಕರಿಗೆ ಮಾತ್ರ ಉಚಿತ ಆಹಾರ ಧಾನ್ಯಗಳನ್ನು ವಿತರಿಸಲಾಗಿದೆ. ಆದರೆ ಕೇಂದ್ರ 8 ಕೋಟಿ ಜನರಿಗೆ ಆಹಾರ ನೀಡುವ ಗುರಿ ಹೊಂದಿತ್ತು.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಕೊರೋನಾ ಲಾಕ್’ಡೌನ್’ನಿಂದಾಗಿ ವಲಸೆ ಕೂಲಿ ಕಾರ್ಮಿಕರು ಹಸಿವಿನಿಂದ ನರಳಬಾರದು ಎಂದು ಕೇಂದ್ರ ಸರ್ಕಾರ ಮೇ 14ರಂದು ಕುಟುಂಬದಲ್ಲಿ ಪ್ರತಿ ವ್ಯಕ್ತಿಗೆ 5 ಕೆಜಿ ಅಕ್ಕಿ, 1 ಕೆಜಿ ಬೇಳೆ ನೀಡಬೇಕೆಂದು ಘೋಷಿಸಿತ್ತು. 20 ಲಕ್ಷ ಕೋಟಿ ರೂಪಾಯಿಗಳ ಕೇಂದ್ರ ಸರ್ಕಾರದ ಪ್ಯಾಕೇಜ್ ನಡಿ ಎರಡು ತಿಂಗಳಲ್ಲಿ 8 ಕೋಟಿ ವಲಸೆ ಕಾರ್ಮಿಕರಿಗೆ ಆಹಾರ ಧಾನ್ಯ ವಿತರಿಸುವ ಯೋಜನೆ ಇದಾಗಿತ್ತು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೇಷನ್ ಕಾರ್ಡ್ ಹೊಂದಿಲ್ಲದಿರುವ 8 ಕೋಟಿ ಫಲಾನುಭವಿಗಳಿಗೆ ಆಹಾರ ಧಾನ್ಯಗಳನ್ನು ವಿತರಿಸುವ ಗುರಿ ಹೊಂದಲಾಗಿತ್ತು ಎಂದು ಕೇಂದ್ರ ಆಹಾರ ಸಚಿವಾಲಯ ಬಿಡುಗಡೆ ಮಾಡಿರುವ ಅಂಕಿ ಅಂಶದಿಂದ ತಿಳಿದುಬಂದಿದೆ. ರೇಷನ್ ಕಾರ್ಡ್ ಇಲ್ಲದಿರುವವರಿಗೆ ದೇಶದ ಯಾವುದೇ ಭಾಗದಲ್ಲಿ ಉಚಿತವಾಗಿ ಅಕ್ಕಿ, ಬೇಳೆಕಾಳು ನೀಡುವ ಯೋಜನೆ ಇದಾಗಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

1.96 ಕೋಟಿ ವಲಸೆ ಕುಟುಂಬಗಳಿಗೆ ಎರಡು ತಿಂಗಳವರೆಗೆ 39 ಸಾವಿರ ಟನ್ ಬೇಳೆಕಾಳನ್ನು ವಿತರಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿ, 28,306 ಟನ್ ಬೇಳೆಕಾಳನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ರವಾನಿಸಲಾಗಿದೆ. ಅದರಲ್ಲಿ ವಿತರಣೆಯಾಗಿದ್ದು ಕೇವಲ 15,413 ಟನ್ ಮಾತ್ರ ಎಂದು ಅಂಕಿಅಂಶ ಹೇಳುತ್ತದೆ.

ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳು 4.42 ಲಕ್ಷ ಟನ್ ಆಹಾರಧಾನ್ಯಗಳನ್ನು, 10,131 ಟನ್ ಆಹಾರಧಾನ್ಯಗಳನ್ನು 20.26 ಲಕ್ಷ ಫಲಾನುಭವಿಗಳಿಗೆ ವಿತರಿಸಿದ್ದಾರೆ. ಕೇವಲ ಶೇಕಡಾ 2.25ರಷ್ಟು ವಲಸೆ ಕಾರ್ಮಿಕ ಫಲಾನುಭವಿಗಳಿಗೆ ಮಾತ್ರ ಇದರ ಪ್ರಯೋಜನ ಸಿಕ್ಕಿದೆ. ಒಟ್ಟು 7.99 ಲಕ್ಷ ಟನ್ ಗುರಿಗೆ ಹೋಲಿಸಿದರೆ ಮೇ ಮತ್ತು ಜೂನ್ ತಿಂಗಳಲ್ಲಿ ಇದುವರೆಗೆ ಆಹಾರ ಧಾನ್ಯಗಳು ವಿತರಣೆಯಾಗಿದ್ದು ಬಹಳ ಕಡಿಮೆಯಾಗಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ನಿಶ್ಚಿತಾರ್ಥ ಲಾಕ್’ಡೌನ್, ಮದುವೆಯೇ ಸೀಲ್’ಡೌನ್: ಆಮಂತ್ರಣ ಪತ್ರಿಕೆ ವೈರಲ್