ಕೊರೊನಾ ಲಾಕ್‌ಡೌನ್-ನಿಂದ ಆಹಾರ ವಿಲ್ಲದೆ ಪರದಾಡುತ್ತಿದ್ದ ಕಾಡಿನ ಬುಡಕಟ್ಟು ಜನರಿಗೆ 3 ಕಿಮೀ ನಡೆದು ದಿನಸಿ ತಲುಪಿಸಿದ ಡಿಸಿ..!

0
119

ದೇಶದಲ್ಲಿ ಲಾಕ್‌ಡೌನ್ ಮಾಡಿದ್ದರಿಂದ ಜನರು ದಿನಸಿ ವಸ್ತುಗಳು ಇಲ್ಲದೆ ಪರದಾಡುವಂತೆ ಅಗುದೆ. ಸರ್ಕಾರ ಹಳ್ಳಿಯ ಜನರಿಗೆ ಆಹಾರಕ್ಕೆ ಬೇಕಾದ ದಿನಸಿ ವಸ್ತುಗಳ ವ್ಯವಸ್ಥೆ ಮಾಡುತ್ತೇನೆ ಎಂದು ಹೇಳಿತ್ತು ಆದರೆ ಕೆಲವು ಕಡೆ ನಿರ್ಲಕ್ಷಿಸಿದೆ. ಇದರಿಂದ ಜನರು ಪರದಾಡುವಂತೆ ಆಗಿದೆ. ಜನರು ಬೇರೆ ಕಡೆಗೆ ಹೋಗಲು ವಾಹನಗಳು ಇಲ್ಲದೆ ಊಟ, ಔಷಧಿಗಳು ಇಲ್ಲದಂತೆ ಆಗಿದೆ. ಇದು ಕೊರೊನಾಕ್ಕಿಂತ ಭೀಕರ ಎಂದರೂ ತಪ್ಪಾಗಲಾರದು ಅಷ್ಟೊಂದು ಕೆಟ್ಟ ದಿನಗಳನ್ನ ಜನರು ಅನುಭವಿಸುತ್ತಿದ್ದಾರೆ. ಇಂತಹ ಜನರಿಗೆ ಸಹಾಯ ಮಾಡಲು ಜಿಲ್ಲಾಧಿಕಾರಿ ಮಾಡಿದ ಕೆಲಸ ಇಡೀ ದೇಶದ ತುಂಬೆಲ್ಲ ಮೆಚ್ಚುಗೆ ಪಡೆದುಕೊಂಡಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ಕೊರೊನಾ ಮಹಾಮಾರಿಗೆ ಜಗತ್ತಿನ ದೈನಂದಿನ ಜನ ಜೀವನವೇ ತತ್ತರಿಸಿ ಹೋಗಿದೆ. ಭಾರತದಲ್ಲೂ ಸೋಂಕು ಹರಡುವುದನ್ನು ತಡೆಗಟ್ಟಲು ಏಪ್ರೀಲ್ 14 ರವೆರೆಗೆ ಲಾಕ್‌ಡೌನ್ ಘೋಷಣೆ ಮಾಡಲಾಗಿದೆ. ಲಾಕ್‌ಡೌನ್ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತೀವ್ರ ನಿಗಾ ವಹಿಸಿರುವುದರಿಂದ ಮನೆ ಇಲ್ಲದವರು, ನಿರ್ಗತಿಕರು, ಬಡವರು, ದಿನಗೂಲಿ ಕಾರ್ಮಿಕರು, ಹಳ್ಳಿಗರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಇದೇ ರೀತಿ ಕಳೆದ ಒಂದು ವಾರದಿಂದ ದಿನಸಿ ಹಾಗೂ ಅಗತ್ಯ ವಸ್ತುಗಳು ಸಿಗದೇ ಕೇರಳದ ಬುಡಕಟ್ಟು ಗ್ರಾಮವೊಂದರ ಜನ ಪರಿತಪಿಸುತ್ತಿದ್ದರು. ಈ ಸುದ್ದಿ ತಿಳಿದು ಪತ್ತನಂತಿಟ್ಟ ಜಿಲ್ಲಾಧಿಕಾರಿ ದಟ್ಟವಾದ ಕಾಡಿನಲ್ಲಿ 3 ಕಿಲೋ ಮೀಟರ್ ನಡೆದುಕೊಂಡು, ತಲೆ ಮೇಲೆ ದಿನಸಿಯನ್ನು ಹೊತ್ತು ಹೋಗಿ ಸಂಕಷ್ಟದಲ್ಲಿರುವರಿಗೆ ಆಹಾರ ಸಾಮಗ್ರಿಗಳನ್ನು ತಲುಪಿಸಿ ಬಂದಿರುವುದು ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಏಕೆಂದರೆ ಕೊರೊನಾ ಭಯದಲ್ಲಿರುವ ಬಡವರು ಮತ್ತು ಕಾಡಿನೊಳಗೆ ವಾಸಿಸುತ್ತಿರುವ ಬುಡಕಟ್ಟು ಸಮಾಜ ತೀವ್ರ ತೊಂದರೆಗೆ ಸಿಲುಕಿವೆ. ಒಪ್ಪೊತ್ತಿನ ಊಟಕ್ಕೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇಂತಹಾ ಸಂದಿಗ್ಧ ಸಂದರ್ಭದಲ್ಲಿ ಇಂತವರ ಸೇವೆ ಮಾಡುವುದು ತುರ್ತು ಅಗತ್ಯದ ಕ್ರಮ. ಆದರೆ, ಹಲವು ಅಧಿಕಾರಿಗಳು ಇಂತಹ ಸೇವಾ ಮನೋಭಾವನೆಯಿಂದ ವಿಮುಖರಾಗುತ್ತಿರುವ ಸಂದರ್ಭದಲ್ಲಿ ಕೇರಳದ ಜಿಲ್ಲಾಧಿಕಾರಿ ಪಿ.ಬಿ. ನೂಹ್ ತಲೆ ಮೇಲೆ ದಿನಸಿ ಹೊತ್ತು ದಟ್ಟ ಕಾಡಿನಲ್ಲಿ 3 ಕಿಮೀ ನಡೆದು ಸಂಕಷ್ಟದಲ್ಲಿರುವವ ಸುಮಾರು 37 ಬುಡಕಟ್ಟು ಸಮಾಜದ ಕುಟುಂಬಗಳಿಗೆ ದಿನಸಿ ತಲುಪಿಸುವ ಮೂಲಕ ದೇಶದಾದ್ಯಂತ ವ್ಯಾಪಕ ಜನ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಕೇರಳ ರಾಜ್ಯದಲ್ಲೂ ಲಾಕ್‌ಡೌನ್ ಕಟ್ಟುನಿಟ್ಟಾಗಿ ಪಾಲಿಸುತ್ತಿರುವುದರಿಂದ ಪತ್ತನಂತಿಟ್ಟ ಜಿಲ್ಲೆಯ ಪೆರಿಯಾರ್ ವನ್ಯಜೀವಿಧಾಮದಂಚಿನಲ್ಲಿರುವ ಬುಡುಕಟ್ಟು ಸಮುದಾಯ ತೀವ್ರ ಸಂಕಷ್ಟಕ್ಕೆ ಸಿಲುಕಿಕೊಂಡಿತ್ತು. ಒಂದು ವಾರದಿಂದ ಆಹಾರ ಸಾಮಗ್ರಿ ಇಲ್ಲದೇ ಪರದಾಡುತ್ತಿದ್ದ ಈ ಬುಡಕಟ್ಟು ಜನಕ್ಕೆ ಕೊನ್ನಿ ಕ್ಷೇತ್ರದ ಶಾಸಕ ಕೆ.ಯು. ಜಾನಿಶ್ ಹಾಗೂ ಪತ್ತನಂತಿಟ್ಟ ಜಿಲ್ಲಾಧಿಕಾರಿ ಪಿ.ಬಿ. ನೂಹ್ ಅವರು ಮೂರು ಕಿಲೋ ಮೀಟರ್ ಕಾಡಿನಲ್ಲಿ ನಡೆದುಕೊಂಡೇ ಹೋಗಿ ಆಹಾರ ಸಾಮಗ್ರಿಗಳನ್ನು ತಲುಪಿಸಿ ಬಂದಿದ್ದಾರೆ. ಇದು ಅಧಿಕಾರಕ್ಕಿಂತ ಜನರ ಮೇಲೆ ಇರುವ ಕಾಳಜಿ ಎಂದು ಹಲವರು ಕೈ ಮುಗಿದು ಅಭಿನಂದನೆ ಸಲ್ಲಿಸಿದ್ದಾರೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಮನವಿ ಸಲ್ಲಿಸಿದ 36 ಗಂಟೆಗಳಲ್ಲಿ 28 ಲಕ್ಷ ರೂ.ಗಳ ಮೌಲ್ಯದ ವೈದ್ಯಕೀಯ ಸಾಮಗ್ರಿಗಳನ್ನು ಕಳುಹಿಸಿಕೊಟ್ಟ ಮಹಾತಾಯಿ ಸುಧಾಮೂರ್ತಿ!