ಪಾನ್‌ ಕಾರ್ಡ್‌ ಮತ್ತು ಆಧಾರ್‌ ಸಂಖ್ಯೆ ಲಿಂಕ್‌ ಆಗಿಲ್ಲವೇ? ಹಾಗಿದ್ದರೆ ಚಿಂತೆ ಬೇಡ, ಯಾಕೇ ಅಂತ ಈ ಮಾಹಿತಿ ನೋಡಿ.!

0
564

ಆಧಾರ್ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ ಜೊತೆಗೆ ಲಿಂಕ್​​ ಮಾಡಲು ಡಿಸೆಂಬರ್ 31ನೇ ತಾರೀಕು ಕೊನೆಯ ದಿನಾಂಕ ಎಂದು ಹೇಳಲಾಗಿತ್ತು. ಆದಾಯ ತೆರಿಗೆ ಕಾಯ್ದೆ 139AA ಅಡಿಯಲ್ಲಿ ಆಧಾರ್​​ನೊಂದಿಗೆ ಜೋಡಣೆಯಾಗದ ಪ್ಯಾನ್ ಸಂಖ್ಯೆ ಅಮಾನ್ಯ ಎಂದು ಅಧಿಕೃತವಾಗಿ ಪರಿಗಣಿಸಲಾಗುತ್ತೆ ಎಂದು ಸಿಬಿಡಿಟಿ ಇಲಾಖೆ ಘೋಷಿಸಿತ್ತು. ಇದರಿಂದ ಕೆಲವರು ಆತಂಕದಲ್ಲಿದರು ಆದರೆ ಈಗ ಸಿಹಿ ಸುದ್ದಿ ತಿಳಿಸಿದ ಸಿಬಿಡಿಟಿ 2020ರ ಮಾರ್ಚ್​ ತಿಂಗಳಾಂತ್ಯದೊಳಗೆ ಪ್ಯಾನ್​​ ಕಾರ್ಡ್​​ಗೆ ಆಧಾರ್​​ ನಂಬರ್​​ ಜೋಡಣೆ ಮಾಡಲೇಬೇಕೆಂದು ತಿಳಿಸಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ನಿಮ್ಮ ಪಾನ್‌ ಕಾರ್ಡ್‌ ಮತ್ತು ಆಧಾರ್‌ ಸಂಖ್ಯೆ ಲಿಂಕ್‌ ಆಗಿಲ್ಲವೇ? ಹಾಗಿದ್ದರೆ ಚಿಂತೆ ಬೇಡ. ಡಿ.31ಕ್ಕೆ ಇದ್ದ ಕೊನೆಯ ದಿನಾಂಕವನ್ನು 2020ರ ಮಾ.31ರವರೆಗೆ ವಿಸ್ತರಿಸಿ ಕೇಂದ್ರ ನೇರ ತೆರಿಗೆ ಮಂಡಳಿ ಆದೇಶ ನೀಡಿದೆ. ಈ ಮೂಲಕ ಇನ್ನೂ ಆಧಾರ್‌ – ಪಾನ್‌ ಲಿಂಕ್‌ ಮಾಡದವರಿಗೆ ಇನ್ನೊಂದು ಅವಕಾಶ ನೀಡಲಾಗಿದೆ. ಹೌದು ಕೇಂದ್ರ ಸರ್ಕಾರದ ಸೆಂಟ್ರಲ್ ಬೋರ್ಡ್ ಆಫ್ ಡೈರೆಕ್ಟ್ ಟ್ಯಾಕ್ಸ್ ಇಲಾಖೆ(ಸಿಬಿಡಿಟಿ) ಪ್ಯಾನ್​​ ಕಾರ್ಡ್​ಗೆ ಆಧಾರ್​ ಲಿಂಕ್​​ ಮಾಡಲು ಗಡುವು ವಿಸ್ತರಿಸಿದೆ. 2020ರ ಮಾರ್ಚ್​ ತಿಂಗಳಾಂತ್ಯದೊಳಗೆ ಪ್ಯಾನ್​​ ಕಾರ್ಡ್​​ಗೆ ಆಧಾರ್​​ ನಂಬರ್​​ ಜೋಡಣೆ ಮಾಡಲೇಬೇಕೆಂದು ​ಸಿಬಿಡಿಟಿ ಇಲಾಖೆ ಆದೇಶಿಸಿದೆ.

ಈ ಮುನ್ನ ಫೆಬ್ರವರಿ 7ನೇ ತಾರಿಕಿನಂದು ಐಟಿ ರಿಟರ್ನ್ಸ್‌(ಆದಾಯ ತೆರಿಗೆ ವಿವರ) ಸಲ್ಲಿಸಲು ಪ್ಯಾನ್‌ಗೆ ಆಧಾರ್‌ ಸಂಖ್ಯೆ ಲಿಂಕ್​​ ಕಡ್ಡಾಯ ಎಂದು ಸುಪ್ರೀಂ ಕೋರ್ಟ್‌ ಹೇಳಿತ್ತು. ನ್ಯಾಯಮೂರ್ತಿ ಎ.ಕೆ. ಸಿಕ್ರಿ ನೇತೃತ್ವದ ದ್ವಿಸದಸ್ಯ ಪೀಠ ಈ ಆದೇಶ ಹೊರಡಿಸಿದ್ದು, ಆದಾಯ ತೆರಿಗೆ ಕಾಯ್ದೆಯಲ್ಲಿನ 139ಎಎ ಸೆಕ್ಷನ್‌ ಅನ್ನು ಎತ್ತಿ ಹಿಡಿದಿತ್ತು. ಈ ಹಿಂದೆ ಆಧಾರ್‌ ಮತ್ತು ಪ್ಯಾನ್‌ ಲಿಂಕ್​​ ಮಾಡದಿದ್ದರೂ ಆದಾಯ ತೆರಿಗೆ ವಿವರ ಸಲ್ಲಿಸಬಹುದು ಎಂದು ಹೇಳಲಾಗಿತ್ತು. ಐಟಿ ರಿಟರ್ನ್ಸ್‌ ಸಲ್ಲಿಸಲು ಶ್ರೇಯಾ ಸೇನ್‌ ಮತ್ತು ಜಯಶ್ರೀ ಸಾತ್ಪುತೆ ಎಂಬುವವರಿಗೆ ದೆಹಲಿ ಹೈಕೋರ್ಟ್‌ ಅವಕಾಶ ನೀಡಿತ್ತು. ಇದನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಸುಪ್ರೀಂಗೆ ಅರ್ಜಿ ಸಲ್ಲಿಸಿತ್ತು. ಇದೀಗ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಕೆ. ಸಿಕ್ರಿ ನೇತೃತ್ವದ ದ್ವಿಸದಸ್ಯ ಪೀಠ ಈ ತೀರ್ಪು ನೀಡಿತ್ತು.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಕೋರ್ಟ್​ ಆದೇಶದ ಅನುಸಾರವೇ 2019-20ನೇ ಸಾಲಿನ ಆದಾಯ ತೆರಿಗೆ ಲೆಕ್ಕಪತ್ರ ವಿವರವನ್ನು ಸಲ್ಲಿಸಬೇಕಾಗುತ್ತದೆ. ಯಾವುದೇ ಕಾರಣಕ್ಕೂ ಆಧಾರ್​​ ಮತ್ತು ಪ್ಯಾನ್​​ ಜೋಡಣೆ ಇಲ್ಲದೇ ಐಟಿ ರಿಟರ್ನ್ಸ್​​ ಸಲ್ಲಿಸಲಾಗುವುದಿಲ್ಲ. ಒಂದು ವೇಳೆ ಹಾಗೆಯೇ ಆಗಿದ್ದಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪೀಠ ಅಭಿಪ್ರಾಯಪಟ್ಟಿದೆ.

ಲಿಂಕ್‌ ಮಾಡುವ ಮಾಡುವುದು ಹೇಗೆ?

ಹಂತ 1: https://www.incometaxindiaefiling.gov.in/home
ಹಂತ 2: ವೆಬ್‌ಸೈಟ್‌ನ ನಿಮ್ಮ ಎಡಬದಿಯ ಮೆಲೆ ಕಾಣಿಸಿಕೊಳ್ಳುವ ಲಿಂಕ್‌ ಆಧಾರ್‌ ಮೇಲೆ ಕ್ಲಿಕ್‌ ಮಾಡಿ.
ಹಂತ 3: ಅಲ್ಲಿ ಸೂಚಿಸಿದಂತೆ ನಿಮ್ಮ ಪಾನ್‌ ಮತ್ತು ಆಧಾರ್‌ ಸಂಖ್ಯೆಯನ್ನು ನಮೂದಿಸಿ.
ಹಂತ 4: ನಿಮ್ಮ ಆಧಾರ್‌ ಕಾರ್ಡ್‌ನಲ್ಲಿ ಮುದ್ರಣವಾಗಿರುವ ಹೆಸರನ್ನು ಅಲ್ಲಿ ನಮೂದಿಸಬೇಕು
ಹಂತ 5: ಕೆಲವು ಆಧಾರ್‌ ಕಾರ್ಡ್‌ಗಳಲ್ಲಿ ಹುಟ್ಟಿದ ವರ್ಷ ಮಾತ್ರ ದಾಖಲಾಗಿರುತ್ತದೆ. ಅಂತಹ ಪ್ರಕರಣಗಳಲ್ಲಿ ಅಲ್ಲಿ ನೀಡಲಾಗಿರುವ “https://www.incometaxindiaefiling.gov.in ಬಾಕ್ಸ್‌ ಆಯ್ಕೆಯ ಮೇಲೆ ಕ್ಲಿಕ್‌ ಮಾಡಿ
ಹಂತ 6: ನೀವು ಮೆಲೆ ನೀಡಲಾಡ ಎಲ್ಲಾ ವಿವರಗಳು ಸರಿಯಾಗಿದೆಯೇ ಎಂದು ಮತ್ತೂಮ್ಮೆ ಪರೀಕ್ಷಿಸಿ, ಎಲ್ಲವೂ ಸರಿಯಾಗಿದ್ದರೆ “”I agree to validate my Aadhar details with UIDAI” ಆಯ್ಕೆ ಮೇಲೆ ಕ್ಲಿಕ್‌ ಮಾಡಿ.
ಹಂತ 7: ಬಳಿಕ ಕೆಳಗೆ ಬಾಕ್ಸ್‌ನಲ್ಲಿ ಕಾಣಿಸಿಕೊಳ್ಳುವ ಕೋಡ್‌ (ಸರಿಯಾಗಿ ಗಮನಿಸಿ ಇದು ಹಲವು ಕ್ಯಾಪ್ಸ್‌ ಮತ್ತು ಸ್ಮಾಲ್‌ ಲೆಟರ್‌ಗಳನ್ನು ಅಂಕಿಯೊಂದಿಗೆ ಒಳಗೊಂಡಿರುತ್ತದೆ) ಅನ್ನು ನಮೂದು ಮಾಡಿ.
ಹಂತ 8: ಬಳಿಕ ಕೆಳಕೆ ಕಾಣಿಸಿಕೊಳ್ಳುವ ಲಿಂಕ್‌ ಆಧಾರ್‌ ಮತ್ತು ಕ್ಯಾನ್ಸಲ್‌ ಎಂಬ ಬಟನ್‌ಗಳನ್ನು ಗಮನಿಸಿಸಿ, ಅಲ್ಲಿ ನೀವು ಲಿಂಕ್‌ ಆಧಾರ್‌ ಬಟನ್‌ ಮೆಲೆ ಕ್ಲಿಕ್‌ ಮಾಡಬೇಕು.
ಹಂತ 9: ಕಡೆಯದಾಗಿ ನಿಮ್ಮಿಂದ ಮಾಹಿತಿಯನ್ನು ಪಡೆದು ಕೊಂಡ ವೆಬ್‌ಸೈಟ್‌ ಎಲ್ಲವೂ ಸರಿಯಾಗಿದೆ ಎಂದಾದ ಬಳಿಕ ‘Your Pan is already linked’ಎಂಬ ಸಂದೇಶವನ್ನು ತೋರಿಸುತ್ತದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522