ಪನ್ನೇರ್ ನಿಂದ ತಯಾರು ಮಾಡುವ ತಿನಿಸನ್ನು ತಿನ್ನಲು ಹೋಟೆಲ್ಗೆ ಹೋಗಬೇಕೆಂದಿಲ್ಲ, ಮನೆಯಲ್ಲೇ ಮಾಡಿಕೊಂಡು ತಿನ್ನಿ ಪನ್ನೇರ್ ಬುರ್ಜಿ

0
900

ಬೇಕಾಗುವ ಸಾಮಗ್ರಿಗಳು

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

 • ಚಕ್ಕೆ – 1
 • ಲವಂಗ – 4
 • ಸಣ್ಣಗೆ ಪುಡಿಪುಡಿ ಮಾಡಿಟ್ಟುಕೊಂಡ ಪನೀರ್ – 2 ಕಪ್
 • ಎಣ್ಣೆ – 2 ಚಮಚ
 • ಧನಿಯಾ ಪುಡಿ – 1 ಚಮಚ
 • ಸಣ್ಣಗೆ ಹೆಚ್ಚಿದ ಈರುಳ್ಳಿ – 1
 • ಸಣ್ಣಗೆ ಹೆಚ್ಚಿದ ಹಸಿಮೆಣಸಿನಕಾಯಿ – 2
 • ಶುಂಠಿ-ಬೆಳ್ಳುಳ್ಳಿ ಪೇಸ್ಟ್ – 1 ಚಮಚ
 • ಅಚ್ಚಖಾರದ ಪುಡಿ – 1/2 ಚಮಚ
 • ಸಣ್ಣಗೆ ಹೆಚ್ಚಿದ ಟೊಮೆಟೋ – 1
 • 1/4 ಚಮಚ ಅರಿಶಿನ
 • 1/2 ಚಮಚ ಗರಂ ಮಸಾಲಾ
 • ಹೆಚ್ಚಿದ ಕೊತ್ತಂಬರಿ ಸೊಪ್ಪು – 2 ಚಮಚ
 • ಉಪ್ಪು ರುಚಿಗೆ ತಕ್ಕಷ್ಟು

Also read: ಸುಲಭವಾಗಿ ತಯಾರಿಸಬಹುದಾದ ಪನ್ನೀರ್‌ ಟಿಕ್ಕಾ ಗ್ರೇವಿ ಮಾಡುವ ವಿಧಾನ..!!

ತಯಾರಿಸುವ ವಿಧಾನ

 1. ದೊಡ್ಡ ಬಾಣಲೆ ತೆಗೆದುಕೊಂಡು ಎಣ್ಣೆ ಬಿಸಿ ಮಾಡಿಕೊಳ್ಳಿ. ಅದಕ್ಕೆ ಚಕ್ಕೆ ಮತ್ತು ಲವಂಗ ಹಾಕಿ. ನಂತರ ಸೀಳಿದ ಮೆಣಸಿನಕಾಯಿ ಮತ್ತಿ ಸಣ್ಣದಾಗಿ ಹೆಚ್ಚಿದ ಈರುಳ್ಳಿ ಸ್ವಲ್ಪ ಉಪ್ಪು ಹಾಕಿ ಚೆನ್ನಾಗಿ ಬೇಯಿಸಿಕೊಳ್ಳಿ.
 2. ಇದಕ್ಕೆ ಈಗ ಶುಂಠಿ ಬೆಳ್ಳುಳ್ಳಿ ಪೇಸ್ಟ್ ಹಾಕಿ ಈರುಳ್ಳಿ ಸ್ವಲ್ಪ ಕೆಂಪಗಾಗುವವರೆಗೆ ಹುರಿಯಿರಿ. ನಂತರ ಹೆಚ್ಚಿದ ಟೊಮೆಟೋ ಹಾಕಿ ಅದು ಮೆತ್ತಗಾಗುವವರೆಗೆ ಕೈಯ್ಯಾಡಿಸಿ.
 3. ನಂತರ ಅಚ್ಚಖಾರದ ಪುಡಿ, ಅರಿಶಿನ, ಗರಂ ಮಸಾಲಾ ಹಾಗೂ ಧನಿಯಾ ಪುಡಿ ಹಾಕಿ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ಸಣ್ಣ ಉರಿಯಲ್ಲಿ 1 ನಿಮಿಷ ಹಾಗೇ ಮಸಾಲೆಯನ್ನು ಹುರಿಯಿರಿ.
 4. ನಂತರ ಪುಡಿ ಮಾಡಿಟ್ಟುಕೊಂಡ ಪನೀರ್ ಹಾಕಿ. ಪನೀರ್ ಪೂರ್ತಿ ಮೆತ್ತಗಾಗದಂತೆ ನಿಧಾನವಾಗಿ ಕೈಯ್ಯಾಡಿಸಿ. ಈಗ ರುಚಿಗೆ ತಕ್ಕಷ್ಟು ಉಪ್ಪನ್ನು ಹಾಕಿ ಸಣ್ಣ ಉರಿಯಲ್ಲಿ ಸುಮಾರು ಮೂರು ನಿಮಿಷ ಬಿಡಿ.
 5. ನಂತರ ಹೆಚ್ಚಿದ ಕೊತ್ತಂಬರಿ ಸೊಪ್ಪನ್ನು ಹಾಕಿ ಬೆರೆಸಿದರೆ ಪನೀರ್ ಬುರ್ಜಿ ರೆಡಿ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5
ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522