7 ರಿಂದ 9 ನೇ ತರಗತಿವರೆಗಿನ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆ ಪಾಸ್; SSLC, PUC ಪರೀಕ್ಷೆಗಳ ಗತಿ ಏನು?

0
99

ಮಹಾಮಾರಿ ಕೊರೋನಾ ವೈರಸ್ ಎಲ್ಲೆಡೆ ಹರಡಿರುವ ಹಿನ್ನೆಲೆ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಹತ್ತನೇ ತರಗತಿ ಪರೀಕ್ಷೆ ಮುಂದೂಡಲಾಗಿದ್ದು, ಅದರಂತೆ ಉಳಿದ 7,8,9, ತರಗತಿ ವಿದ್ಯಾರ್ಥಿಗಳಿಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಮುಂದಿನ ತರಗತಿಗೆ ಪಾಸ್ ಮಾಡಿ ಕಳುಹಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಫೇಸ್‍ಬುಕ್ ಲೈವ್ ವಿಡಿಯೋ ಮೂಲಕ ವಿದ್ಯಾರ್ಥಿಗಳಿಗೆ ಮತ್ತು ಪಾಲಕರಿಗೆ ಸ್ಪಷ್ಟತೆ ನೀಡಿದ್ದಾರೆ. ಅದರಂತೆ 9ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲೆಗಳ ಹಂತದಲ್ಲಿ ಆಂತರಿಕ ಪರೀಕ್ಷೆ ರೂಪಣಾತ್ಮಕ, ಮತ್ತು ಸಂಕಲನಾತ್ಮಕ ಪರೀಕ್ಷೆ ನಡೆಸಲಾಗಿದೆ. ಎಂದು ತಿಳಿಸಿದ್ದಾರೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ದೇಶದಲ್ಲಿ ಕೊರೋನಾ ವೈರಸ್ನಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ದೇಶಾದ್ಯಂತ ಕೊರೋನಾ ನಿಯಂತ್ರಣಕ್ಕಾಗಿ ಲಾಕ್ಡೌನ್ಗೆ
ಕರೆನೀಡಿದ್ದರೂ ಸೋಂಕಿತ ಪ್ರಕರಣಗಳೇನೂ ಕಡಿಮೆಯಾಗುತ್ತಿಲ್ಲ. ಈ ಹಿನ್ನೆಲೆ 7 ರಿಂದ 9 ನೇ ತರಗತಿವರೆಗಿನ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆ ಪಾಸು ಮಾಡಲಾಗುವುದು ಮತ್ತು ಏಪ್ರಿಲ್ 14 ಲಾಕ್‌ಡೌನ್ ಅವಧಿ ಮುಗಿದ ನಂತರ SSLS ಮತ್ತು PUC ಪರೀಕ್ಷೆಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಈ ಕುರಿತು ಇಂದು ಮಾಹಿತಿ ನೀಡಿರುವ ಸುರೇಶ್ ಕುಮಾರ್, “ಎಲ್ಲಾ ತರಗತಿಗಳಿಗೂ ಇದು ಪರೀಕ್ಷೆ ನಡೆಸಲು ಸೂಕ್ತ ಕಾಲ ಅಲ್ಲ. ಶಾಲಾ ಮಟ್ಟದಲ್ಲಿ ಫಾರ್ಮೆಟೀವ್, ಸಮೇಟೀವ್ ಪರೀಕ್ಷೆ ಆಧಾರದಲ್ಲಿ 9ನೇ ತರಗತಿ ವರೆಗೆ ಎಲ್ಲಾ ಶಾಲಾ ವಿದ್ಯಾರ್ಥಿಗಳನ್ನು ಪಾಸು ಮಾಡಲಾಗಿದೆ. 7 ನೇ ತರಗತಿ ಮೌಲ್ಯಾಂಕನ ಪರೀಕ್ಷೆಯೂ ರದ್ದು ಮಾಡಲಾಗಿದೆ. ಈ ಕುರಿತು ಈ ಹಿಂದೆಯೇ ಘೋಷಣೆ ಮಾಡಲಾಗಿದೆ.

SSLC ಪರೀಕ್ಷೆಯ ಗೊಂದಲವೇನು?

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

9ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲೆಗಳ ಹಂತದಲ್ಲಿ ಆಂತರಿಕ ಪರೀಕ್ಷೆ ರೂಪಣಾತ್ಮಕ, ಮತ್ತು ಸಂಕಲನಾತ್ಮಕ ಪರೀಕ್ಷೆ ನಡೆಸಲಾಗಿದೆ. ಅದರ ಆಧಾರದಲ್ಲಿ 9ನೇ ತರಗತಿ ವಿದ್ಯಾರ್ಥಿಗಳನ್ನ 10ನೇ ತರಗತಿಗೆ ಪಾಸ್ ಮಾಡಬೇಕು. ಒಂದು ವೇಳೆ ಶಾಲೆಯ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಉತ್ತೀರ್ಣರಾಗದೇ ಇದ್ದರೆ ರಜೆ ಅವಧಿಯಲ್ಲಿ ವಿದ್ಯಾರ್ಥಿಯ ಕಲಿಕಾ ಮಟ್ಟ ಉತ್ತಮಗೊಳಿಸಬೇಕು. ಜೂನ್ ಒಳಗೆ ಫೇಲ್ ಆದ ವಿದ್ಯಾರ್ಥಿಗಳಿಗೆ ಮತ್ತೊಂದು ಪರೀಕ್ಷೆ ಕೊಡಬೇಕು. ನಂತರ ಅವರನ್ನು ಪಾಸ್ ಮಾಡುವ ನಿರ್ಧಾರವನ್ನು ಶಾಲೆಗಳು ತೆಗೆದುಕೊಳ್ಳಬೇಕು ಎಂದು ಸೂಚಿಸಿದರು. ಎಸ್‍ಎಸ್‍ಎಲ್‍ಸಿ ಪರೀಕ್ಷೆ ರದ್ದು ಮಾಡಲ್ಲ. ಏಪ್ರಿಲ್ 14ರ ನಂತರ ಹೊಸ ವೇಳಾಪಟ್ಟಿ ಬಿಡುಗಡೆ ಮಾಡಲಾಗುತ್ತೆ. ಇತ್ತ ದ್ವಿತೀಯ ಪಿಯುಸಿ ಒಂದು ವಿಷಯದ ಪರೀಕ್ಷೆ ಬಾಕಿ ಇದೆ. ಅದನ್ನೂ ರದ್ದು ಮಾಡಲ್ಲ, ಏಪ್ರಿಲ್ 14ರ ನಂತರ ಆ ಪರೀಕ್ಷೆಯ ವೇಳಾಪಟ್ಟಿ ಪ್ರಕಟ ಮಾಡಲಾಗುತ್ತೆ. ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಹಾಗೆಯೇ ವೇಳಾಪಟ್ಟಿ ಸಿದ್ಧ ಮಾಡಲಾಗುತ್ತೆ. ಏಪ್ರಿಲ್ 14ರ ನಂತರ ಪರಿಸ್ಥಿತಿ ನೋಡಿಕೊಂಡು ವೇಳಾಪಟ್ಟಿ ಪ್ರಕಟ ಮಾಡಲಾಗುತ್ತೆ ಎಂದು ಸುರೇಶ್ ಕುಮಾರ್ ಅವರು ಮಾಹಿತಿ ನೀಡಿದರು.

ಅಷ್ಟೇ ಅಲ್ಲದೇ ಪರೀಕ್ಷೆ ಇಲ್ಲ ಎಂದು ಮಕ್ಕಳು ಹೊರಗೆ ಓಡಾಡೋ ಹಾಗೆ ಇಲ್ಲ. ಕೊರೊನಾ ಇದೆ ಮನೆಯಲ್ಲಿ ಇರಿ. ಪರೀಕ್ಷೆ ಇಲ್ಲವೆಂದು ಸುಮ್ಮನೆ ಇರಬೇಡಿ, ನಿಮಗೆ ಹಲವು ಒಳ್ಳೆಯ ವಿಷಯಗಳನ್ನು ಕಲಿಯಲು ಅವಕಾಶವಿದೆ. ಈ ಅವಕಾಶವನ್ನು ಉಪಯೋಗಿಸಿಕೊಳ್ಳಿ. ದೇಶ ಕೊರೊನಾ ವಿರುದ್ಧ ನಡೆಸುತ್ತಿರುವ ಹೋರಾಟಕ್ಕೆ ಸಹಕರಿಸಿ ಎಂದು ಸುರೇಶ್ ಕುಮಾರ್ ಅವರು ವಿದ್ಯಾರ್ಥಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಅದಕ್ಕಾಗಿ ಪಾಲಕರು ಮಕ್ಕಳ ಬಗ್ಗೆ ಕಾಳಜಿವಹಿಸಿ ಹಿಂದುಳಿದ ವಿಷಯಗಳ ಬಗ್ಗೆ ಕಲಿಯಲು ತಿಳಿಸಿರಿ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಕೊರೊನಾ ಲಾಕ್‌ಡೌನ್-ನಿಂದ ಆಹಾರ ವಿಲ್ಲದೆ ಪರದಾಡುತ್ತಿದ್ದ ಕಾಡಿನ ಬುಡಕಟ್ಟು ಜನರಿಗೆ 3 ಕಿಮೀ ನಡೆದು ದಿನಸಿ ತಲುಪಿಸಿದ ಡಿಸಿ..!