ಇನ್ನು ಮುಂದೆ ಅಂಚೆ ಕಛೇರಿಗಳಲ್ಲೂ ಪಾಸ್ಪೋರ್ಟ್ ಪಡೆಯಬಹು

0
1637

ನವದೆಹಲಿ: 2017-18ನೇ ಸಾಲಿನ ಪ್ರಧಾನ ಆಯವ್ಯಯ ಪತ್ರವನ್ನು ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಸೋಮವಾರ (ಫೆಬ್ರವರಿ 01) ಸಂಸತ್ತಿನಲ್ಲಿ ಮಂಡಿಸಿದ್ದಾರೆ

 

Image result for indian passport png

 

ಇನ್ನು ಮುಂದೆ ಅಂಚೆ ಕಛೇರಿಗಳಲ್ಲೂ ಪಾಸ್‍ಪೋರ್ಟ್ ಪಡೆಯಬಹುದಾಗಿದೆ. ಪ್ರಸಕ್ತ ಸಾಲಿನಲ್ಲಿ ವಿತ್ತ ಸಚಿವ ಅರುಣ್ ಜೇಟ್ಲಿ ಮಂಡಿಸಿದ ಬಜೆಟ್‍ನಲ್ಲಿ ಈ ವಿಷಯ ಪ್ರಸ್ತಾಪಿಸಿದ್ದಾರೆ. ಪಾಸ್‍ಪೋರ್ಟ್‍ಗಳನ್ನು ಪಡೆಯಲು ಪಾಸ್‍ಪೋರ್ಟ್ ಕಛೇರಿಗಳಿಗೆ ಅಲೆಯುವ ವ್ಯವಸ್ಥೆಯನ್ನು ತಪ್ಪಿಸುವ ನಿಟ್ಟಿನಲ್ಲಿ ಅಂಚೆ ಕಛೇರಿಗಳಲ್ಲಿ ಪಾಸ್‍ಪೋರ್ಟ್ ಪಡೆಯುವ ವ್ಯವಸ್ಥೆ ಕಲ್ಪಿಸಲು ಬಜೆಟ್‍ನಲ್ಲಿ ಪ್ರಸ್ತಾಪಿಸಲಾಗಿದೆ.