ಬೆಂಗಳೂರು ಶಾಲೆಯಲ್ಲಿ ಕನ್ನಡ ಮಾತಾಡುವ ಮಕ್ಕಳಿಗೆ ದಂಡ ಹಾಕುತ್ತಿದ್ದ ಶಾಲೆಗೆ ಕೆ.ಡಿ.ಎ. ದಾಳಿ; ಇಂತಹ ಕನ್ನಡ ವಿರೋಧಿ ಚಟುವಟಿಕೆ ಬಗ್ಗೆ ನೀವೂ ಇನ್ಮುಂದೆ ಕೆ.ಡಿ.ಎ.ಗೆ ದೂರು ನೀಡಬಹುದು!!

0
177

ರಾಜ್ಯದ ಕೆಲವು ಖಾಸಗಿ ಶಾಲೆಗಳಲ್ಲಿ ಮಕ್ಕಳಿಗೆ ಕನ್ನಡ ಮಾತನಾಡಲು ಅವಕಾಶವಿಲ್ಲ ಎನ್ನುವ ಸುದ್ದಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಬೆಂಗಳೂರಿನ ಹೊರಮಾವುದಲ್ಲಿರುವ ಎಸ್‌ಎಲ್‌ಎಸ್ ಇಂಟರ್‌ನ್ಯಾಷನಲ್ ಗುರುಕುಲ ಎಂಬ ಶಾಲೆಯಲ್ಲಿ ಸಧ್ಯ ಈ ಪ್ರಕರಣ ಬೆಳಕಿಗೆ ಬಂದಿದ್ದು, ಮಕ್ಕಳು ಕನ್ನಡ ಮಾತನಾಡಿದರೆ 50 ರೂ. ದಂಡ ಕಟ್ಟಬೇಕು. ಮತ್ತೊಮ್ಮೆ ಅದೇ ‘ತಪ್ಪನ್ನು’ ಪುನರಾವರ್ತಸಿದರೆ ಎರಡನೆಯ ಬಾರಿ 100 ರೂ. ದಂಡ ತೆರಬೇಕು. ಹೀಗಾಗಿ ಮಕ್ಕಳು ಒಂದಕ್ಷರ ಕನ್ನಡ ಬಳಸದಂತೆ ಪೋಷಕರು ಎಚ್ಚರವಹಿಸಬೇಕು ಎನ್ನುವುದು ತಿಳಿದು ಕನ್ನಡ ಅಭಿವೃದ್ಧಿ ಪ್ರಾಧಿಕಾರ (ಕೆಡಿಎ) ಸೋಮವಾರ ದಾಳಿ ನಡೆಸಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ಶಾಲಾ ಆವರಣದಲ್ಲಿ ಕನ್ನಡ ಮಾತನಾಡಿದರೆ 50 ರಿಂದ 100 ರೂ.ವರೆಗೆ ದಂಡ ವಿಧಿಸುವುದಾಗಿ ಆದೇಶ ಹೊರಡಿಸಿದ್ದ ಖಾಸಗಿ ಶಾಲೆಯೊಂದು ಸರಕಾರ ಮತ್ತು ಸಾರ್ವಜನಿಕರಿಂದ ಭಾರಿ ಟೀಕೆಗೆ ಗುರಿಯಾಗಿ ಬೇಷರತ್‌ ಕ್ಷಮೆಯಾಚಿಸಿದೆ. ಅಲ್ಲದೇ, ಸೋಮವಾರ ತತ್‌ಕ್ಷಣದಿಂದಲೇ ಆದೇಶವನ್ನು ಹಿಂಪಡೆದಿದೆ. ಹೊರಮಾವು ಬಳಿಯ ಕೆ.ಚನ್ನಸಂದ್ರದಲ್ಲಿರುವ ‘ಎಸ್‌ಎಲ್‌ಎಸ್‌ ಇಂಟರ್‌ ನ್ಯಾಷನಲ್‌ ಗುರುಕುಲ’ ಶಾಲಾ ಆಡಳಿತ ಮಂಡಳಿಯು, 2020ರ ಜ.30ರಿಂದ ಜಾರಿಗೆ ಬರುವಂತೆ ಶಾಲಾ ಆವರಣದಲ್ಲಿಕನ್ನಡ ಮಾತನಾಡಿದರೆ ದಂಡ ವಿಧಿಸುವುದಾಗಿ ಜ.29ರಂದು ಆದೇಶ ಹೊರಡಿಸಿತ್ತು. ಕನ್ನಡ ಮಾತನಾಡಿ ಮೊದಲ ಬಾರಿಗೆ ಸಿಕ್ಕಿ ಬೀಳುವವರಿಗೆ 50 ರೂ. ದಂಡ ಹಾಗೂ ಎರಡನೇ ಬಾರಿ ಕನ್ನಡ ಮಾತನಾಡಿದರೆ 100 ರೂ. ದಂಡ ವಿಧಿಸುವುದಾಗಿ ಆದೇಶದಲ್ಲಿ ತಿಳಿಸಿತ್ತು.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಕನ್ನಡ ಅಭಿವೃದ್ಧಿ ಪ್ರಾಧಿಕಾರ ದಾಳಿ:

ಸಾರ್ವಜನಿಕರು, ಶಿಕ್ಷಣ ತಜ್ಞರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಈ ಸಂಬಂಧ ಪೋಷಕರೊಬ್ಬರು ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್‌.ನಾಗಾಭರಣ, ಶಿಕ್ಷಣ ತಜ್ಞ ಪ್ರೊ.ವಿ.ಪಿ.ನಿರಂಜನಾರಾಧ್ಯ ಸೇರಿದಂತೆ ಇತರರು ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದರು. ಕನ್ನಡ ವಿರೋಧಿ ಆದೇಶದ ಬಗ್ಗೆ ಶಾಲೆಯ ಆಡಳಿತ ಮಂಡಳಿಯನ್ನು ಟಿ.ಎಸ್‌.ನಾಗಾಭರಣ ತರಾಟೆಗೆ ತೆಗೆದುಕೊಂಡರು. ‘‘ಕರ್ನಾಟಕದಲ್ಲಿನ ಶಾಲೆಗಳು ಕನ್ನಡದ ಸಾರ್ವಭೌಮತ್ವವನ್ನು ಒಪ್ಪಿಕೊಂಡು ಕಾರ್ಯ ನಿರ್ವಹಿಸಬೇಕು. ಅದನ್ನು ಬಿಟ್ಟು, ಕನ್ನಡ ಮಾತನಾಡಿದರೆ ವಿದ್ಯಾರ್ಥಿಗಳಿಗೆ ದಂಡ ವಿಧಿಸುವಾಗಿ ಆದೇಶ ಹೊರಡಿಸುವುದು ಅಕ್ಷಮ್ಯ’’ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ, ಈ ಬಗ್ಗೆ ಸಮಗ್ರವಾಗಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗೆ ಸೂಚಿಸಿದರು. ಈ ವೇಳೆ ಪ್ರಾಧಿಕಾರದ ಅಧ್ಯಕ್ಷರ ಮುಂದೆ ಬೇಷರತ್‌ ಕ್ಷಮೆ ಯಾಚಿಸಿದ ಶಾಲಾ ಆಡಳಿತ ಮಂಡಳಿ ‘‘ಕಣ್ತಪ್ಪಿನಿಂದ ಇಂತಹ ಆದೇಶ ಹೊರಬಿದ್ದಿದ್ದು, ಮುಂದೆ ಇಂತಹ ಪ್ರಮಾದಗಳು ನಡೆಯದಂತೆ ಕ್ರಮ ಕೈಗೊಳ್ಳುತ್ತೇವೆ’’ ಎಂದು ಮನವಿ ಮಾಡಿತು.

ಇದು ನಮ್ಮ ತಪ್ಪು ಎಂದ ಶಾಲೆ

ಭೇಟಿಯ ವೇಳೆ ಶಾಲಾ ಆಡಳಿತಮಂಡಳಿ ತಮ್ಮ ತಪ್ಪನ್ನು ಒಪ್ಪಿಕೊಂಡಿತು. ‘ಇದು ನಮ್ಮ ತಪ್ಪು’ ಎಂದು ಕೆಡಿಎ ಮುಂದೆ ಹೇಳಿಕೊಂಡರು. ಈ ರೀತಿ ಸುತ್ತೋಲೆ ಹೊರಡಿಸಿದ್ದಕ್ಕೆ ಶಾಲಾ ಆಡಳಿತ ಮಂಡಳಿ ಕ್ಷಮೆ ಕೋರಿದೆ. ಹಾಗೆಯೇ ಭವಿಷ್ಯದಲ್ಲಿ ಈ ರೀತಿಯ ತಪ್ಪನ್ನು ಪುನರಾವರ್ತಿಸುವುದಿಲ್ಲ ಎಂದು ಭರವಸೆ ನೀಡಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಕೆಡಿಎ ದೂರು ಸಲ್ಲಿಸಿ:

ಈ ವ್ಯವಸ್ಥೆ ಬೇರೆ ಯಾವುದೇ ಶಾಲೆಗಳಲ್ಲಿ ಕಂಡು ಬಂದರು ಸಾರ್ವಜನಿಕರು ಮತ್ತು ಪೋಷಕರು ಕನ್ನಡ ಅಭಿವೃದ್ಧಿ ಪ್ರಾಧಿಕಾರ (ಕೆಡಿಎ) ದೂರು ಸಲ್ಲಿಸಬಹುದು ಇದಕ್ಕೆ ಸಂಬಂಧಪಟ್ಟ ಮೊಬೈಲ್ ನಂಬರ್ 080-22256365; 080-22033519 ಇದಾಗಿದ್ದು ಕರೆ ಮಾಡಿ ದೂರು ಸಲ್ಲಿಸಬಹುದು.

ಕೆಡಿಎ ವಿಳಾಸ:

No.263/A, 2nd Floor, Secretary Office, Vidhana Soudha, Bangalore – 560001