ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.!

0
365

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ರಾಜ್ಯದಲ್ಲಿನ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನೌಕರರ ಸಾಮಾನ್ಯ ಶ್ರೇಣಿ ಸಮಿತಿ ಇದರಲ್ಲಿ ಖಾಲಿ ಇರುವ ಲೆಕ್ಕಾಧಿಕಾರಿಗಳು,ಪ್ರಥಮ ದರ್ಜೆ ಸಹಾಯಕರು, ಹಿರಿಯ ಕ್ಷೇತ್ರಾಧಿಕಾರಿ, ಎರಡನೇ ದರ್ಜೆ ಸಹಾಯಕರು, ಕಿರಿಯ ಕ್ಷೇತ್ರಾಧಿಕಾರಿ ಮತ್ತು ಬೆರಳಚ್ಚುಗಾರರು/ಗಣಕ ಯಂತ್ರ ನಿರ್ವಾಹಕರ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 16,2020ರೊಳಗೆ ಅರ್ಜಿ ಸಲ್ಲಿಸಬೇಕು.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಕೇಂದ್ರ ಲೋಕ ಸೇವಾ ಆಯೋಗ 85 ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

ಹುದ್ದಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಗಳ ಹೆಸರು : ಲೆಕ್ಕಾಧಿಕಾರಿ, ಹಿರಿಯ ಕ್ಷೇತ್ರಾಧಿಕಾರಿ, ಪ್ರ.ದ. ಸಹಾಯಕರು,ಕಿರಿಯ ಕ್ಷೇತ್ರಾಧಿಕಾರಿ, ಸಹಾಯಕರು, ಜವಾನರು.

ವಿದ್ಯಾರ್ಹತೆ: ಲೆಕ್ಕಾಧಿಕಾರಿ, ಹಿರಿಯ ಕ್ಷೇತ್ರಾಧಿಕಾರಿ ಮತ್ತು ಪ್ರ.ದ. ಸಹಾಯಕರು ಹುದ್ದೆಗಳಿಗೆ ಅಂಗೀಕೃತ ವಿಶ್ವವಿದ್ಯಾನಿಲಯದ ಬಿ.ಕಾಂ / ಬಿ.ಬಿ.ಎಂ / ಬಿ.ಬಿ.ಎ / ಬಿ.ಸಿ.ಎ / ಕಿರಿಯ ಕ್ಷೇತ್ರಾಧಿಕಾರಿ ಮತ್ತು ಬೆರಳಚ್ಚುಗಾರರು /ಗಣಕಯಂತ್ರ ನಿರ್ವಾಹಕರು ಹುದ್ದೆಗಳಿಗೆ ದ್ವಿತೀಯ ಪಿಯುಸಿ, ಮತ್ತು ಗಣಕಯಂತ್ರದ ಜ್ಞಾನ. ಸಹಾಯಕರು ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆ ಮತ್ತು ಜವಾನರು ಹುದ್ದೆಗಳಿಗೆ 8ನೇ ತರಗತಿಯಲ್ಲಿ ತೇರ್ಗಡೆ ಹೊಂದಿರಬೇಕು.

ವೇತನ: ಲೆಕ್ಕಾಧಿಕಾರಿ ಹುದ್ದೆಗಳಿಗೆ ತಿಂಗಳಿಗೆ 17,650- 32,000 ರೂ, ಹಿರಿಯ ಕ್ಷೇತ್ರಾಧಿಕಾರಿ ಮತ್ತು ಪ್ರ.ದ. ಸಹಾಯಕರು ಹುದ್ದೆಗಳಿಗೆ 14,550- 26,700. ಕಿರಿಯ ಕ್ಷೇತ್ರಾಧಿಕಾರಿ ಮತ್ತು ಬೆರಳಚ್ಚುಗಾರರು, ಗಣಕಯಂತ್ರ ನಿರ್ವಾಹಕರು 11,600- 21,000. ಸಹಾಯಕರು ಹುದ್ದೆಗಳಿಗೆ 10,400- 16,400. ಜವಾನರು 9,600- 14,550/ರೂ.

ವಯೋಮಿತಿ: ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಟ 18 ವರ್ಷ ತುಂಬಿರಬೇಕು ಹಾಗೂ ಗರಿಷ್ಟ 40 ವರ್ಷಗಳು ಮೀರಿರಬಾರದು.

ಅರ್ಜಿ ಶುಲ್ಕ: ಅರ್ಜಿದಾರರು 500/-ರೂ + 50/-ರೂ ಅಂಚೆ ಸೇವೆ ಶುಲ್ಕವನ್ನು ರಾಜ್ಯದ ಯಾವುದೇ ವಿದ್ಯುನ್ಮಾನ ಪಾವತಿ ಲಭ್ಯದ ಅಂಚೆ ಕಚೇರಿಗೆ ತೆರಳಿ ನಿಗದಿತ ಅರ್ಜಿ ಶುಲ್ಕ ಮತ್ತು ಸೇವಾ ಶುಲ್ಕವನ್ನು ಏಪ್ರಿಲ್ 17,2020ರೊಳಗೆ ಪಾವತಿಸಬೇಕಿರುತ್ತದೆ. ಡಿಡಿ/ಪೋಸ್ಟಲ್ ಆರ್ಡರ್ ಅಥವಾ ಇನ್ನಿತರೆ ರೀತಿಯಲ್ಲಿ ಶುಲ್ಕವನ್ನು ಸ್ವೀಕರಿಸಲಾಗುವುದಿಲ್ಲ.

ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನ್ ಮೂಲಕ ಏಪ್ರಿಲ್ 16,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಹೆಚ್ಚಿನ ಮಾಹಿತಿ ತಿಳಿಯಲು ಅಧಿಕೃತ ವೆಬ್‌ಸೈಟ್ http://recruit-app.com/cccpcardbl2020/ ಗೆ ಭೇಟಿ ನೀಡಿ.