ಬಳ್ಳಾರಿ ಜಿಲ್ಲಾ ನ್ಯಾಯಾಲಯದಲ್ಲಿ 30 PEON ಹುದ್ದೆಗಳ ನೇಮಕಾತಿ

0
696

ಬಳ್ಳಾರಿ ಜಿಲ್ಲಾ ನ್ಯಾಯಾಲಯದಲ್ಲಿ 30 PEON  ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಅಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 10-04-2017. ರ ರಾತ್ರಿ 11.59 ರವರೆಗೆ

ಹುದ್ದೆಗಳ ಸಂಖ್ಯೆ : 30
ವೇತನ ಶ್ರೇಣಿ : 9600-200-12000-250-13000-300-14200-350-14550.
ವಿದ್ಯಾರ್ಹತೆ : 7ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ
ಆಯ್ಕೆಯ ವಿಧಾನ : ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ 01 ಹುದ್ದೆಗೆ 10 ಅಭ್ಯರ್ಥಿಗಳಂತೆ ಅತಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಪ್ರಕಟಿಸಿರುವ ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಗಳಿಸಿರುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಸಂದರ್ಶನವು 10 ಅಂಕಗಳನ್ನೊಳಗೊಂಡಿರುತ್ತದೆ.
ವಯೋಮಿತಿ : ಅರ್ಜಿಗಳ ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಕನಿಷ್ಟ-18 ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು. ಗರಿಷ್ಟ ವಯೋಮಿತಿ ಸಾಮಾನ್ಯ ವರ್ಗ : 35 ವರ್ಷಗಳು,2ಎ ,2ಬಿ, 3ಎ, 3ಬಿ : 38 ವರ್ಷಗಳು. ಮತ್ತು ಪರಿಷ್ಟ ಜಾತಿ, ಪರಿಷ್ಟ ಪಂಗಡ : ಪ್ರವರ್ಗ-1 ರ ಅಭ್ಯರ್ಥಿಗಳಿಗೆ 40 ವರ್ಷಗಳು.
ಅರ್ಜಿ ಶುಲ್ಕ : ಸಾಮಾನ್ಯ ವರ್ಗ , ಪ್ರವರ್ಗ-2ಎ,2ಬಿ, 3ಎ, ಮತ್ತು 3ಬಿಗೆ ಸೇರಿದೆ ರೂ.250/- ಮತ್ತು ಪರಿಷ್ಟ ಜಾತಿ, ಪರಿಷ್ಟ ಪಂಗಡ , ಪ್ರವರ್ಗ-1ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ರೂ.100
ಹೆಚ್ಚಿನ ಮಾಹಿತಿಗಾಗಿ :http://ecourts.gov.in/Ballari