ವಿದೇಶದಿಂದ ಆಮದು ಆಗುತ್ತಿರುವ ಕೊಬ್ಬರಿಯಿಂದ ಸಂಕಷ್ಟಕ್ಕೆ ಸಿಲುಕಿರುವ ತೆಂಗು ಬೆಳೆಗಾರ!! “ಆತ್ಮ ನಿರ್ಭರ್ ಭಾರತ” ಬರೀ ಬೂಟಾಟಿಕೆಯೇ??

0
142

ಮಾರುಕಟ್ಟೆಯಲ್ಲಿ ಕೊಬ್ಬರಿ ಧಾರಣೆ ದಿನದಿಂದ ದಿನಕ್ಕೆ ಕುಸಿಯುತ್ತಿದ್ದು, ತೆಂಗು ಬೆಳೆಗಾರರ ಬದುಕು ಅತಂತ್ರವಾಗುತ್ತಿದೆ. ತಿಪಟೂರಿನ ಎಪಿಎಂಸಿಯಲ್ಲಿ ಕೊಬ್ಬರಿ ಬೆಲೆ ಪ್ರತಿ ಹರಾಜಿಗೂ ಕುಸಿಯುತ್ತಲೇ ಸಾಗಿದ್ದು, ಇದಕ್ಕೆ ಪ್ರಮುಖ ಕಾರಣ ಇತರೆ ದೇಶಗಳಿಂದ ಆಮದು ಮಾಡಿಕೊಳ್ಳುತ್ತಿರುವುದು ಎನ್ನಲಾಗಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಫಿಲಿಪೈನ್ಸ್, ಥೈಲ್ಯಾಂಡ್ ದೇಶಗಳಿಂದ ಕೊಬ್ಬರಿಯನ್ನು ಆಮದು ಮಾಡಿಕೊಳ್ಳುತ್ತಿದೆ. ಅಷ್ಟೇ ಅಲ್ಲದೇ, ಮಹಾರಾಷ್ಟ್ರ, ಗುಜರಾತ್, ರಾಜಸ್ಥಾನ, ದೆಹಲಿ, ಉತ್ತರಪ್ರದೇಶ, ಮಧ್ಯಪ್ರದೇಶಗಳಿಗೆ ಕೊಬ್ಬರಿ ರವಾನೆ ಆಗುತ್ತಿಲ್ಲ. ಈ ಕಾರಣದಿಂದಲೂ ಬೆಲೆ ಮತ್ತಷ್ಟು ಕುಸಿಯುತ್ತದೆ ಎನ್ನುವ ಮಾತುಗಳು ಎಪಿಎಂಸಿ ಅಂಗಳದಲ್ಲಿ ಕೇಳಿಬರುತ್ತಿದೆ. ಇದರಿಂದಾಗಿ ಕಳೆದ ವರ್ಷ ಇದೇ ಅವಧಿಯಲ್ಲಿ ಕ್ವಿಂಟಲ್ ಕೊಬ್ಬರಿ ಬೆಲೆ 17,000ದಿಂದ 18,000ರೂ.ವರೆಗೆ ವಹಿವಾಟು ನಡೆದಿತ್ತು. ಆದರೆ, ಪ್ರಸ್ತುತ ದಿನಗಳಲ್ಲಿ 8600 ರಿಂದ 9000ರೂ.ಗೆ ಕುಸಿದಿದ್ದು, ತೆಂಗು ಬೆಳೆಗಾರರ ಬದುಕು ಬೀದಿಪಾಲಾಗುವಂತಾಗಿದೆ.

ಒಂದು ತಿಂಗಳಿನಿಂದ ಬೆಲೆ ಇಳಿಯುತ್ತಲೇ ಸಾಗಿದೆ. ಬೆಂಬಲ ಬೆಲೆ ಕ್ವಿಂಟಲ್ಗೆ ₹10,300 ಇದೆ. ಈ ಬೆಂಬಲ ಬೆಲೆಗಿಂತಲೂ ಕಡಿಮೆ ದರದಲ್ಲಿ ಹರಾಜು ನಡೆದಿದೆ. ಬೆಂಬಲ ಬೆಲೆಗಿಂತ ಒಳಕ್ಕೆ ಬಂದರೆ ತಕ್ಷಣ ನಾಫೆಡ್ ಕೇಂದ್ರ ತೆರೆದು ಖರೀದಿ ಆರಂಭಿಸಬೇಕಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಲಾಕ್ಡೌನ್ಗೆ ಮುನ್ನ ಕ್ವಿಂಟಲ್ ₹ 10,500 ಧಾರಣೆ ಇತ್ತು. ಪುನಃ ಖರೀದಿ ಆರಂಭವಾದಾಗ ₹ 11,200ಕ್ಕೆ ಏರಿಕೆ ಆಯಿತು. ಇದರಿಂದ ರೈತರಲ್ಲಿ ಸಂತಸ ಮೂಡಿತ್ತು. ಇನ್ನೂ ಬೆಲೆ ಏರಿಕೆ ಆಗಬಹುದು ಎಂಬ ನಿರೀಕ್ಷೆ ಹೊಂದಿದ್ದರು. ಆದರೆ ಧಾರಣೆ ಕುಸಿಯುತ್ತಲೇ ಸಾಗಿದೆ. ಲಾಕ್ಡೌನ್ ನಂತರದ 46 ಸಾವಿರ ಕ್ವಿಂಟಲ್ ಮಾರುಕಟ್ಟೆಗೆ ಬಂದಿದೆ. ಹೊರರಾಜ್ಯಗಳಿಗೆ 20 ಸಾವಿರ ಕ್ವಿಂಟಲ್ ರವಾನೆ ಆಗಿದೆ. 26 ಸಾವಿರ ಕ್ವಿಂಟಲ್ ಇನ್ನೂ ಮಾರುಕಟ್ಟೆಯಲ್ಲೇ ದಾಸ್ತಾನಿದೆ. ಬೆಲೆ ಕುಸಿತದ ಹಿನ್ನೆಲೆಯಲ್ಲಿ ಸಾಕಷ್ಟು ರೈತರು ಕೊಬ್ಬರಿ ಸುಲಿಯದೆ ಮನೆಯಲ್ಲಿ ಇಟ್ಟುಕೊಂಡಿದ್ದಾರೆ. ಹೆಚ್ಚು ದಿನ ಸುಲಿಯದೆ ಇದ್ದರೆ ತೂಕ ಕಡಿಮೆ ಆಗುವ ಆತಂಕವೂ ಇದೆ. ಸಣ್ಣ, ಮಧ್ಯಮ ರೈತರು ಬದುಕು ನಡೆಸಲು ಸಿಕ್ಕಷ್ಟು ಬೆಲೆಗೆ ಮಾರಾಟ ಮಾಡುತ್ತಿದ್ದಾರೆ.

ರಾಜ್ಯದ ಲಕ್ಷಾಂತರ ತೆಂಗು ಬೆಳೆಗಾರರು ದರ ಕುಸಿತದಿಂದ ಕಂಗಾಲಾಗಿದ್ದು, ರಾಜ್ಯ ಮತ್ತು ಕೇಂದ್ರ ಸರಕಾರದ ನೆರವಿನ ನಿರೀಕ್ಷೆಯಲ್ಲಿದ್ದಾರೆ. ಕೊರೊನಾ ಹೆಸರೇಳಿಕೊಂಡು ಸರ್ಕಾರ ನುಣುಚಿಕೊಳ್ಳುವುದನ್ನು ಬಿಟ್ಟು ಕೂಡಲೇ ತೆಂಗು ಬೆಳೆಗಾರರ ನೆರವಿಗೆ ಧಾವಿಸಬೇಕಾಗಿದೆ. ಕೂಡಲೇ ರಾಜ್ಯ ಮತ್ತು ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ನಪೆಡ್ ಮೂಲಕ ಕೊಬ್ಬರಿ ಖರೀದಿಗೆ ಮುಂದಾಗಬೇಕು. ನಾಫೆಡ್ ಖರೀದಿ ಕೇಂದ್ರ ಆರಂಭಿಸಬೇಕು ಎನ್ನುವ ಕೂಗು ರೈತರಿಂದ ಪ್ರಬಲವಾಗುತ್ತಿದೆ. ಮಾರುಕಟ್ಟೆಯಲ್ಲಿ ಸದ್ಯ 26 ಸಾವಿರ ಕ್ವಿಂಟಲ್ ಕೊಬ್ಬರಿ ದಾಸ್ತಾನಿದ್ದು, ಇದು ಬೆಲೆಯನ್ನು ಮತ್ತಷ್ಟು ತಗ್ಗಿಸುವ ಆತಂಕ ಮೂಡಿಸಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಲಾಕ್ ಡೌನ್-ನಿಂದ ವೈರಸ್-ಗೆ ಕಡಿವಾಣ ಹಾಕಲಾಗಲಿಲ್ಲ ದೇಶದ ಆರ್ಥಿಕತೆ ಕುಗ್ಗುವಂತೆ ಮಾಡಿದ್ದೆ ಕೇಂದ್ರ ಸರ್ಕಾರದ ಸಾಧನೆ: ರಾಜೀವ್ ಬಜಾಜ್!!