ಜೂನ್‌ ವೇಳೆಗೆ ಉಳಿದಿರುವ ವಿಶ್ವವಿದ್ಯಾಲಯಗಳ ಪರೀಕ್ಷೆ? ಯೂಟ್ಯೂಬ್‌ನಲ್ಲಿ ತರಗತಿಗಳ ಪಾಠ; ಸೂಚನೆ ನೀಡಿದ ಡಿಸಿಎಂ ಅಶ್ವತ್ಥನಾರಾಯಣ.!

0
224

ರಾಜ್ಯದಲ್ಲಿ ಲಾಕ್ ಡೌನ್ ಪರಿಣಾಮವಾಗಿ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಅದರಂತೆ SSLC, PUC ಪರೀಕ್ಷೆಗಳನ್ನ ಮುಂದೂಡಲಾಗಿದೆ. ಪದವಿಯ ಹಲವು ಪಲಿತಾಂಶಗಳನ್ನ ತಡೆ ಹಿಡಿಯಲಾಗಿದೆ. ಈ ಎಲ್ಲ ಪೋಸ್ಟ್ ಪಂಡ್-ಗಳನ್ನ ಮುಂದಿನ ತಿಂಗಳು ನಡೆಸಲಾಗುತ್ತೆ ಎಂದು ಶಿಕ್ಷಣ ಸಚಿವರು ಮಾಹಿತಿ ನೀಡಿದ್ದರು, ಆದರೆ ದಿನದಿಂದ ಹೆಚ್ಚಾಗುತ್ತಿರುವ ಕೊರೊನಾದಿಂದ ಇನ್ನೂ ಲಾಕ್ ಡೌನ್ ಮುಂದುವರೆಯುವ ಸಾಧ್ಯತೆ ಹೆಚ್ಚಿದೆ. ಆದಕ್ಕಾಗಿ ನಿಂತುಹೋದ ಶಿಕ್ಷಣವನ್ನು ಮುಂದುವರೆಸಲು ತಯಾರಿ ನಡೆಸಿರುವ ಡಿಸಿಎಂ ಅಶ್ವತ್ಥನಾರಾಯಣ ಅವರು ಯೂಟ್ಯೂಬ್‌ನಲ್ಲಿ ಪಾಠ, ಜೂನ್‌ನಲ್ಲಿ ಕಾಲೇಜು ಪರೀಕ್ಷೆ ನಡೆಸುವ ಬಗ್ಗೆ ಸೂಚನೆ ನೀಡಿದ್ದಾರೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಯೂಟ್ಯೂಬ್‌ನಲ್ಲಿ ಪಾಠ?

ಹೌದು ಬಾಕಿ ಉಳಿದಿರುವ ವಿಶ್ವವಿದ್ಯಾಲಯಗಳ ಪರೀಕ್ಷೆಗಳನ್ನು ಬರುವ ಜೂನ್‌ ವೇಳೆಗೆ ನಡೆಸುವ ಉದ್ದೇಶ ಇದ್ದು, ಪರಿಸ್ಥಿತಿ ನೋಡಿಕೊಂಡು ನಿರ್ಧಾರ ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಹೇಳಿದ್ದಾರೆ. ಅದರಂತೆ ವಿಶ್ವವಿದ್ಯಾಲಯಗಳ ಕುಲಪತಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ನಡೆಸಿದ ಬಳಿಕ ಸಚಿವರು ಜೂಮ್‌ ಆ್ಯಪ್‌ ಮೂಲಕ ನಡೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. “ಕಾಲೇಜುಗಳಲ್ಲಿ ಶೈಕ್ಷಣಿಕ ವರ್ಷದ ಪಾಠ ಪ್ರವಚನಗಳು ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಪರೀಕ್ಷೆ ಯಾವಾಗ, ಹೇಗೆ ನಡೆಸಬೇಕು ಎಂಬ ಬಗ್ಗೆ ಕುಲಪತಿಗಳ ಸಲಹೆ ಕೇಳಲಾಗಿದೆ.

ಆನ್‌ಲೈನ್‌ ಮೂಲಕ ಪಾಠ ಪೂರ್ಣಗೊಳಿಸಿ ಪರೀಕ್ಷೆ ನಡೆಸಬೇಕೇ ಅಥವಾ ತರಗತಿಗಳು ಆರಂಭವಾದ ನಂತರ ತಡವಾಗಿ ಪರೀಕ್ಷೆ ನಡೆಬೇಕೇ ಎಂಬ ಬಗ್ಗೆ ಮಾಹಿತಿ ಕೋರಲಾಗಿದೆ. ಶುಕ್ರವಾರೊಳಗೆ ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿಗಳು ವಾಟ್ಸಪ್‌ ಅಥವಾ ಇಮೇಲ್‌ ಮೂಲಕ ತಮ್ಮ ಅಭಿಪ್ರಾಯ ತಿಳಿಸಲಿದ್ದಾರೆ”ಎಂದು ಅವರು ಹೇಳಿದರು. ಈ ಕುರಿತು ಸರಿಯಾದ ಮಾಹಿತಿ ಮತ್ತು ಅಭಿಪ್ರಾಯಗಳನ್ನ ನೋಡಿಕೊಂಡು ಮುಂದಿನ ಕ್ರಮವನ್ನು ಇಂದು ಸಂಜೆವೇಳೆಗೆ ತೆಗೆದುಕೊಳ್ಳಲಾಗುತ್ತೆ ಎಂದು ಡಿಸಿಎಂ ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಜೂನ್-ನಲ್ಲಿ ಪರೀಕ್ಷೆ?

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಲಾಕ್ ಡೌನ್- ನಿಂದ ರಾಜ್ಯ ಮತ್ತು ಕೇಂದ್ರ ಸರ್ಕಾರದ ಹಲವು ಕ್ರಮಗಳನ್ನು ಕೈಗೊಂಡಿವೆ. ಇದರಿಂದ ಕಲಿಕೆಗೆ ಯಾವುದೇ ತಾಪತ್ರೆ ತಟ್ಟಬಾರದು ಕಾಲೇಜುಗಳಲ್ಲಿ ಪಾಠ ಪ್ರವಚನ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಮೂಲಕ ಪಾಠ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರದ ಸ್ವಯಂ ಆ್ಯಪ್‌ ಮೂಲಕವೂ ಆನ್‌ಲೈನ್‌ ತರಗತಿ ನಡೆಸಬಹುದು. ವಿಶ್ವವಿದ್ಯಾಲಯಗಳು ಮತ್ತು ಉನ್ನತ ಶಿಕ್ಷಣ ಆಯುಕ್ತಾಲಯ ಯೂಟ್ಯೂಬ್‌ನಲ್ಲಿ ಪಾಠ ಮಾಡಿ ಅಪ್‌ ಲೋಡ್‌ ಮಾಡಿವೆ. ವಿಜಯೀಭವ ಮತ್ತು ಜ್ಞಾನ ನಿಧಿ ಎಂಬ ಚಾನೆಲ್‌ಗಳ ಮೂಲಕ ಪಾಠ ಮಾಡಲಾಗಿದೆ. ಜೂಮ್‌, ಸ್ಕೈಪ್‌ ಮೂಲಕ ಪಾಠ ಮಾಡಲಾಗುತ್ತಿದೆ.

ಕರ್ನಾಟಕ ಮುಕ್ತ ವಿವಿ ಸಹ ಒಂದು ಆ್ಯಪ್‌ ಅಭಿವೃದ್ಧಿ ಮಾಡಿದ್ದು, ಶೀಘ್ರದಲ್ಲೇ ಅದು ವಿದ್ಯಾರ್ಥಿಗಳಿಗೆ ಲಭ್ಯವಾಗಲಿದೆ. ಕಲಿಕೆಗೆ ಪೂರಕವಾದ ಅಂಶಗಳು ಇ-ಕಂಟೆಂಟ್‌ನಲ್ಲಿ ಲಭ್ಯವಿರಲಿದೆ, ಅಷ್ಟೇ ಅಲ್ಲದೆ “ಮುಂದಿನ ಶೈಕ್ಷಣಿಕ ವರ್ಷದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಹಿನ್ನೆಲೆಯಲ್ಲಿ ಎಲ್ಲಾ ಪದವಿ ಮತ್ತು ಸ್ನಾತಕೋತ್ತರ ಪದವಿಗಳ ಪಠ್ಯಕ್ರಮ, ಬೋಧನಾ‌ ವಿಧಾನ, ಪರೀಕ್ಷಾ ವಿಧಾನ ಬದಲಾವಣೆಗೆ ಚಿಂತನೆ ನಡೆದಿದೆ. ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಈಗ ಅಥವಾ ನಂತರದ ದಿನಗಳಲ್ಲಿ ಅನುಷ್ಠಾನಗೊಳಿಸಬೇಕೆ ಎಂಬ ಬಗ್ಗೆ ಪರಿಶೀಲನೆ ನಡೆಸಿ ಸಲಹೆ ನೀಡಲು ಸಮಿತಿಗಳನ್ನು ರಚಿಸಲಾಗಿದೆ,”ಎಂದು ತಿಳಿಸಿದರು. ಒಟ್ಟಾರೆಯಾಗಿ ಜೂನ್-ನಲ್ಲಿ ಪರೀಕ್ಷೆಗಳು ನಡೆಯಲಿದ್ದು, ವಿದ್ಯಾರ್ಥಿಗಳು ಸರಿಯಾಗಿ youtube ನೋಡಿಕೊಂಡು ಪರೀಕ್ಷೆ ತಯಾರಿ ಮಾಡಿಕೊಳ್ಳುವುದು ಒಳ್ಳೆಯದು.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಕೊರೊನಾ ಭಯದಲ್ಲಿ ನೆಲ ಬಿಟ್ಟು ಮರದ ಮೇಲೆ ಮನೆ ಕಟ್ಟುತ್ತಿದ್ದಾರೆ ಜನರು, ಮರದ ಮೇಲೆ ವಾಸಿಸಿದರೆ ಕೊರೊನಾ ಬರಲ್ವ.?