ಅಲರ್ಜಿ, ಪಿತ್ತ ಗಂಧೆ, ಕ್ರಿಮಿ ಕೀಟಗಳ ಕಡಿತದ ಉರಿ ನಿವಾರಿಸುವಲ್ಲಿ ಅದ್ಭುತ ಗುಣವುಳ್ಳ ದೊಡ್ಡಪತ್ರೆ.

0
3074

ಕನ್ನಡದಲ್ಲಿ ದೊಡ್ಡಪತ್ರೆ, ದೊಡ್ಡಿಪತ್ರೆ, ಕರ್ಪೂರಬಳ್ಳಿ, ಸಾಂಬಾರ ಎಲೆ ಎಂದು ಕರೆಯಲ್ಪಡುತ್ತದೆ. ಪರಿಮಳಭರಿತ, ದುಂಡನೆಯ ದಪ್ಪ ಎಲಗಳಿದ್ದು, ಪೊದೆಯಂತೆ ಬೆಳೆಯುವ ಈ ಗಿಡಬನ್ನು ಸಾಮಾನ್ಯವಾಗಿ ಹಿತ್ತಲು, ಅಂಗಳದಲ್ಲಿ ಬೆಳೆಯುತ್ತಾರೆ. ಭಾರತದಲ್ಲಿ ಮುಖ್ಯವಾಗಿ ದಕ್ಷಿಣಭಾರತದಲ್ಲಿ ಇದರ ಬಳಕೆ ಹೆಚ್ವು. ಅಲಂಕಾರಕ್ಕಾಗೂ,ಮನೆಮದ್ದಿಗೂ, ಅಹಾರದಲ್ಲೂ ಇದನ್ನು ಬಳಸಲಾಗುತ್ತದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಆರೋಗ್ಯದ ಗಣಿಯಾಗಿರುವ ದೊಡ್ಡಪತ್ರೆಯನ್ನು ಮನೆಯ ಹಿತ್ತಲಿನಲ್ಲಿ ಬೆಳೆಯುವುದರಿಂದ ಹಲವು ರೀತಿಯ ಉಪಯೋಗ ಪಡೆಯಬಹುದು

ನೆಗಡಿ, ಕೆಮ್ಮು, ಪಿತ್ತದ ಗಂಧೆ, ಅಜೀರ್ಣ, ಹೊಟ್ಟೆಯುಬ್ಬರ, ಹೊಟ್ಟೆ ಮುರಿತಗಳಿಗೆ:
ದೊಡ್ಡಪತ್ರೆ ರಸ ಒಂದು ಚಮಚ, ಒಂದು ಚಮಚ ಜೇನು ತುಪ್ಪ ಬೆರೆಸಿ ಕುಡಿಯಬೇಕು. ಮಕ್ಕಳಿಗೆ ಅರ್ಧ ಚಮಚ ಕೊಡಬೇಕು.

ಅಜೀರ್ಣಕ್ಕೆ:
ದೊಡ್ಡಪತ್ರೆ ರಸ ಒಂದು ಚಮಚ, ಜೀರಿಗೆ ಪೋಡಿ ೨ಗ್ರಾಮ್, ಉಪ್ಪು ೨ಗ್ರಾಮ್ ಬೆರೆಸಿ ಕುಡಿದರೆ ಅಜೀರ್ಣಶಕ್ತಿ ಹೆಚ್ಚುವುದು. ಆಹಾರ ಸೇವನೆಯಲ್ಲಿ ರುಚಿ ಕಂಡುವರುವುದು. ಹೊಟ್ಟೆ ಉಬ್ಬರ, ಹೊಟ್ಟೆಮುರಿತ ನಿವಾರಣೆಯಾಗುವುದು. ಮಕ್ಕಳಿಗೆ ಇದರ ಅರ್ಧ ಭಾಗ ಕೊಡಬೇಕು. ದೊಡ್ಡಪತ್ರೆ ಎಲೆಯನ್ನು ಉಪ್ಪಿನ ಸಹಿತ ತಿಂದರೆ ಜೀರ್ಣಶಕ್ತಿ ಅಧಿಕವಾಗುತ್ತದೆ.

ಪಿತ್ತ ಗಂಧೆ:
ದೊಡ್ಡಪತ್ರೆ ಎಲೆಗಳನ್ನು ಪೇಸ್ಟಿನಂತೆ ಅರೆದು ಗಂಧ ತಯಾರಿಸಿಕೊಂಡು ಪಿತ್ತದ ಗಂಧೆಗಳಿಗೆ ಸವರಬೇಕು ಮತ್ತು ಎರಡು ಚಮಚ ರಸವನ್ನು ಹೊಟ್ಟೆಗೆ ತೆಗೆದುಕೊಳ್ಳಬೇಕು.

ಅರಿಶಿಣ ಕಾಮಾಲೆಗೆ:
ಒಂದು ವಾರದವರೆಗೆ ದೊಡ್ಡ ಪತ್ರೆಯ ಎಲೆಗಳನ್ನು ತಿಂದರೆ ಅರಿಶಿಣ ಕಾಮಾಲೆ ವಾಸಿಯಾಗುತ್ತದೆ.

ಮಕ್ಕಳ ಶೀತ, ನೆಗಡಿ ಕೆಮ್ಮುಗಳಿಗೆ:
ದೊಡ್ಡಪತ್ರೆ ಎಲೆ, ತುಳಸಿ ಎಲೆ ಮತ್ತು ವೀಳ್ಯದೆಲೆಯನ್ನು ಅರೆದು ರಸ ತೆಗೆದು ಅದಕ್ಕೆ ಜೇನುತುಪ್ಪ ಬೆರೆಸಿ ಕುಡಿದರೆ ನೆಗಡಿ, ಕೆಮ್ಮು ದೂರವಾಗುತ್ತದೆ. ಮಕ್ಕಳಿಗೆ ಜ್ವರ ಬಂದಾಗ ದೊಡ್ಡಪತ್ರೆ ಎಲೆ ಬಾಡಿಸಿ ನೆತ್ತಿಯ ಮೇಲೆ ಇಡುತ್ತಾರೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5
ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಚೇಳು ಕಚ್ಚಿದ ಗಾಯಕ್ಕೆ:
ಈ ಎಲೆಗಳ ಪೇಸ್ಟ್ ತಯಾರಿಸಿ ಅದನ್ನು ಚೇಳು ಕಚ್ಚಿದ ಗಾಯಕ್ಕೆ ಹಚ್ಚಿದರೆ ನೋವು ದೂರವಾಗುತ್ತದೆ.

ಪಿತ್ತದ ಖಾಯಿಲೆ ನಿವಾರಣೆಗೆ:
ದೊಡ್ಡಪತ್ರೆಯನ್ನು ಜೀರಿಗೆ, ಎಳ್ಳಿನೊಂದಿಗೆ ಹುರಿದು ಕಾಯಿತುರಿ ಜೊತೆ ರುಬ್ಬಿ ಅದಕ್ಕೆ ಉಪ್ಪು, ಮಜ್ಜಿಗೆ ಹಾಕಿ ತಂಬುಳಿ ಮಾಡಿ ಕುಡಿದರೆ ಪಿತ್ತದ ಖಾಯಿಲೆಗಳು ಗುಣಮುಖವಾಗುವುದು.

ಹುಳುಕಡ್ಡಿಯ ನಿವಾರಣೆಗೆ:
ದೊಡ್ಡ ಪತ್ರೆ ಎಲೆಯನ್ನು ಹುಳುಕಡ್ಡಿಯ ಭಾಗಕ್ಕೆ ತಿಕ್ಕುತ್ತಿದ್ದರೆ ಹುಳುಕಡ್ಡಿಯ ನಿವಾರಣೆ ಸಾಧ್ಯ.

ಕಾಲರಾ ಹತೋಟಿಗೆ ಬರುವುದು:
ಇನ್ನು ಎಲೆಗಳ ರಸವನ್ನು ತೆಗೆದು ಗಂಟೆಗೊಮ್ಮೆ ಒಂದು ಚಮಚದಷ್ಟು ಕಾಯಿಸಿ ಆರಿಸಿದ ನೀರಿನಲ್ಲಿ ಹಾಕಿ ಕುಡಿದರೆ ಕಾಲರಾ ಹತೋಟಿಗೆ ಬರುವುದು.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522