ಕರೋನ ಪೀಡಿತ 14 ರಾಜ್ಯಗಳಿಗೆ ಮೋದಿ ಸರ್ಕಾರ ಅನುದಾನವನ್ನು ನೀಡಿ ಕರ್ನಾಟಕಡೆಗಣಿಸಿರುವ ಮಲತಾಯಿ ಧೋರಣೆ ನ್ಯಾಯ ಸಮ್ಮತವೇ??

0
196

ಕೇಂದ್ರಕ್ಕೆ ಈಗಾಗಲೇ ಸಾಕಷ್ಟು ನೆರವು ಬಂದಿದೆ. ಕರ್ನಾಟಕದಿಂದಲೂ ನೂರಾರು ಕೋಟಿ ದೇಣಿಗೆ ನೀಡಿದ್ದಾರೆ. ಆದರೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಕೊರೊನಾ ವಿರಿದ್ಧ ಹೊರಡಲು ಕೊಟ್ಟ ಅನುದಾನ ಕೇಳಿದರೆ ಬೇಸರ ತರುತ್ತೆ, ಏಕೆಂದರೆ ಇದೇ ಮೊದಲಲ್ಲ ಪ್ರವಾಹದಲ್ಲೂ ಇದೆ ರೀತಿಯ ವರ್ತನೆಯನ್ನು ಈ ಕೇಂದ್ರ ಸರ್ಕಾರ ತೋರಿತ್ತು ಈಗ ಮತ್ತೆ ಅದನ್ನೇ ತೋರಿದ್ದು ರಾಜ್ಯದ ಜನರಲ್ಲಿ ಸಾಕಷ್ಟು ಬೇಸರ ಹುಟ್ಟುಹಾಕಿದೆ. 14 ರಾಜ್ಯಗಳಿಗೆ ಕೇಂದ್ರ ಸರ್ಕಾರ ಈ ಅನುದಾನ ಹಂಚಿಕೆ ಮಾಡಿದೆ. ಇದರಲ್ಲಿ ರಾಜ್ಯದ ಹೆಸರೇ ಇಲ್ಲದಿರುವುದು ಮಲತಾಯಿ ಧೋರಣೆ ಎಂದೇ ಹೇಳಬಹುದು. ರಾಜ್ಯದಲ್ಲಿ ಕೊರೊನಾದ ಭೀಕರತೆ ಎಷ್ಟಿದೆ ಹಾಗು ರಾಜ್ಯಕ್ಕೆ ಕೇಂದ್ರದ ನೆರವು ಎಷ್ಟು ಅಗತ್ಯ ಅನ್ನುವುದನ್ನು ಯಡಿಯೂರಪ್ಪನವರ ಸರ್ಕಾರ ಕೇಂದ್ರಕ್ಕೆ ಮನವರಿಕೆ ಮಾಡಬೇಕಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ಕೊರೊನಾ ವೈರಸ್ ಭೀತಿ ಹಿನ್ನೆಲೆ ರಾಜ್ಯಗಳಿಗೆ ನೆರವಾಗುವ ನಿಟ್ಟಿನಲ್ಲಿ ಇಂದು 17,287.08 ಕೋಟಿ ಹಣವನ್ನು ಕೇಂದ್ರ ಹಣಕಾಸು ಇಲಾಖೆ ಬಿಡುಗಡೆ ಮಾಡಿದೆ. ಎಸ್‍ಡಿಆರ್‍ಎಫ್ ಅನುದಾನದ ಅಡಿ 2020-21 ರ ಮೊದಲ ಕಂತಾಗಿ 11,092 ಕೋಟಿ ಹಾಗೂ 15 ನೇ ಹಣಕಾಸು ಆಯೋಗದ ಶಿಫಾರಸು ಹಿನ್ನಲೆ ಆದಾಯ ಕೊರತೆ ಅನುದಾನದ ಅಡಿಯಲ್ಲಿ 6,195 ಕೋಟಿ ಬಿಡುಗಡೆ ಮಾಡಿದೆ. 14 ರಾಜ್ಯಗಳಿಗೆ ಕೇಂದ್ರ ಸರ್ಕಾರ ಈ ಅನುದಾನ ಹಂಚಿಕೆ ಮಾಡಿದೆ. ಆಂಧ್ರಪ್ರದೇಶ, ಅಸ್ಸಾಂ, ಹಿಮಾಚಲ ಪ್ರದೇಶ, ಕೇರಳ, ಮಣಿಪುರ್, ಮೇಘಾಲಯ, ಮಿಜೋರಾಂ, ನಾಗಲ್ಯಾಂಡ್, ಪಂಜಾಬ್, ಸಿಕ್ಕಿಂ, ತಮಿಳುನಾಡು, ತ್ರಿಪುರ, ಉತ್ತರಾಖಂಡ, ಪಶ್ಚಿಮ ಬಂಗಾಳಕ್ಕೆ ಅನುದಾನ ನೀಡಿದೆ. ಈ ಪಟ್ಟಿಯಲ್ಲಿ ಎಲ್ಲೂ ಕರ್ನಾಟಕದ ಹೆಸರು ಉಲ್ಲೇಖಿಸಿಲ್ಲದ ಹಿನ್ನಲೆ ಮೊದಲ ಕಂತಿನ ಅನುದಾನ ಹಂಚಿಕೆಯಲ್ಲಿ ಕರ್ನಾಟಕನ್ನ ಕೇಂದ್ರ ಸರ್ಕಾರ ಕೈ ಬಿಟ್ಟಿತಾ ಎಂಬ ಪ್ರಶ್ನೆ ಎದ್ದಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಎಸ್ಡಿಆರ್ಎಫ್ ನಿಧಿಯಡಿ 11,092 ಕೋಟಿ ರೂಪಾಯಿ ಹಣ ಬಿಡುಗಡೆಗೆ ಗೃಹ ಇಲಾಖೆ ಅನುಮತಿ ನೀಡಿದೆ. ಇದರಲ್ಲಿ ಕರ್ನಾಟಕ್ಕೆ ನಯಾ ಪೈಸೆಯನ್ನು ಬಿಡುಗಡೆ ಮಾಡಿಲ್ಲ. ಈ ಮೂಲಕ ರಾಜ್ಯಕ್ಕೆ ಕೇಂದ್ರ ಸರ್ಕಾರ ಮತ್ತೊಮ್ಮೆ ಅನ್ಯಾಯ ಮಾಡಿದೆ. ಆಂಧ್ರಪ್ರದೇಶ, ಅಸ್ಸಾಂ, ಹಿಮಾಚಲ ಪ್ರದೇಶ, ಕೇರಳ ಮಣಿಪುರ್, ಮೇಘಾಲಯ, ಮಿಜೋರಾಂ, ನಾಗಲ್ಯಾಂಡ್ ಪಂಜಾಬ್, ಸಿಕ್ಕಿಂ, ತಮಿಳುನಾಡು, ತ್ರಿಪುರ, ಉತ್ತರಾಖಂಡ, ಪಶ್ಚಿಮ ಬಂಗಾಳ ರಾಜ್ಯಗಳಿಗೆ ಅನುದಾನ ಹಂಚಿಕೆಗೆ ಅನುಮತಿ ನೀಡಲಾಗಿದೆ. ಆದರೆ, ಇದು 2020-21 ಅವಧಿಯ ಮೊದಲ ಕಂತಾಗಿ ಬಿಡುಗಡೆ ಮಾಡಲಾಗಿದೆ. 15 ಹಣಕಾಸು ಆಯೋಗದ ಶಿಫಾರಸ್ಸು ಮೇರೆಗೆ ಕೇಂದ್ರ ಹಣಕಾಸು ಇಲಾಖೆಯಿಂದ 6,195.08 ಕೋಟಿ ಮತ್ತು ಎನ್ಡಿಆರ್ಎಫ್ ನಿಧಿಯಡಿ 11,092 ಕೋಟಿ ಹಣ ಬಿಡುಗಡೆ ಮಾಡಲಾಗಿದ್ದು, ಆದಾಯ ಕೊರತೆ ಅನುದಾನದಡಿ ಹಂಚಿಕೆ ಮಾಡಲಾಗಿದೆ. ಈ ಅನುದಾನವನ್ನು 14 ರಾಜ್ಯಗಳಿಗೆ ಹಂಚಿಕೆ ಮಾಡಿದೆ

ದರಲ್ಲಿ ಕರ್ನಾಟಕವನ್ನು ಮಾತ್ರ ಕೇಂದ್ರ ಸರ್ಕಾರ ಮರೆತಿದೆ. ಒಟ್ಟು ಹಣಕಾಸು ಇಲಾಖೆಯಿಂದ ಇಂದು 17, 287.08 ಕೋಟಿ ಹಣ ಬಿಡುಗಡೆಯಾಗಿದೆ. ಭಾರತದಲ್ಲಿ ಸುಮಾರು 2547 ಜನರಿಗೆ ಕೊರೋನಾ ಸೋಂಕು ಹರಡಿದ್ದು, ಸಾವಿನ ಸಂಖ್ಯೆ 62 ಮುಟ್ಟಿದೆ. ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 393ಕ್ಕೆ ಏರಿಕೆಯಾಗಿದೆ. ತಮಿಳುನಾಡಿನಲ್ಲಿ 316, ಕೇರಳದಲ್ಲಿ 315, ದೆಹಲಿ 231, ರಾಜಸ್ಥಾನ 170, ತೆಲಂಗಾಣ 116 ಪ್ರಕರಣಗಳು ದಾಖಲಾಗಿವೆ. ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 128ಕ್ಕೆ ಏರಿಕೆಯಾಗಿದ್ದು, ನಿನ್ನೆ ಒಂದೇ ದಿನ 18 ಹೊಸ ಪ್ರಕರಣಗಳು ವರದಿಯಾಗಿವೆ. ಈವರೆಗೆ ನಾಲ್ಕು ಜನ ಸಾವನ್ನಪ್ಪಿದ್ದಾರೆ. ಅದರಂತೆ ಕರ್ನಾಟಕದ ಸಂಸದರು ಕೂಡ ಕೋಟಿಗಟ್ಟಲೆ ಹಣ ಕೊಟ್ಟಿದ್ದಾರೆ ಆದರು ಅನುದಾನ ನೀಡದಿರುವುದು ಯಾವ ಲೆಕ್ಕ?

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522