ನರೇಂದ್ರ ಮೋದಿ ತುಮಕೂರಿಗೆ ನಾಲ್ಕು ಬಾರಿ ಬಂದಾಗಲೂ ನೀಡಿದ ಆಶ್ವಾಸನೆಗಳಲ್ಲಿ ಒಂದನ್ನಾದರೂ ಈಡೇರಿಸಿದ್ದೀರಾ? ವಿ.ಎಸ್. ಉಗ್ರಪ್ಪ ಪ್ರಶ್ನೆ.!

0
294

ಪ್ರಧಾನಿ ನರೇಂದ್ರ ಮೋದಿ ಜನವರಿ 2 ರಂದು ತುಮಕೂರಿಗೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಸಕಲ ಸಿದ್ಧತೆ ಆರಂಭವಾಗಿದ್ದು, ಜನವರಿ2 ರಂದು ಕಿಸಾನ್ ಸಮ್ಮಾನ್ ಯೋಜನೆಯ 2 ನೇ ಹಂತ ಲೋಕಾರ್ಪಣೆ ಮಾಡುವ ಉದ್ದೇಶದಿಂದ ನರೇಂದ್ರ ಮೋದಿ ಅವರು ತುಮಕೂರಿಗೆ ಆಗಮಿಸುತ್ತಿದ್ದಾರೆ . ಸುಮಾರು ಒಂದು ಲಕ್ಷ ರೈತರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಜ. 2ರಂದು ಸಂಜೆ ನಾಲ್ಕು ಗಂಟೆಗೆ ಪ್ರಧಾನಿ ಮೋದಿ ತುಮಕೂರಿಗೆ ಆಗಮಿಸಲಿದ್ದಾರೆ. ಈ ಕುರಿತು ಕಾಂಗ್ರೆಸ್ ನಾಯಕ ಪ್ರಶ್ನೆ ಮಾಡಿದ್ದು, ತುಮಕೂರಿಗೆ 4 ಬಾರಿ ಬಂದಿರುವ ಮೋದಿ ಒಂದಾದರೂ ಭರವಸೆ ಈಡೇರಿಸಿದ್ದಾರಾ ಎಂದು ಪ್ರಶ್ನೆ ಮಾಡಿದ್ದು ಭಾರಿ ವೈರಲ್ ಆಗಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ಪ್ರಧಾನಿ ಮೋದಿ ಅವರು ಹೊಸ ವರ್ಷದ ಆರಂಭದಲ್ಲೇ ರಾಜ್ಯಕ್ಕೆ ಬರುತ್ತಿದ್ದಾರೆ. ಅದರಲ್ಲೂ ತುಮಕೂರಿಗೆ ಬರುತ್ತಿದ್ದಾರೆ. ಪ್ರಧಾನಿ ಆದ್ಮೇಲೆ ಮೋದಿ ಅವರು ತುಮಕೂರಿಗೆ ನಾಲ್ಕು ಬಾರಿ ಬಂದಿದ್ದಾರೆ. ನಾಲ್ಕು ಬಾರಿ ಬಾಂದಾಗಲೂ ನೀಡಿದ ಆಶ್ವಾಸನೆಗಳಲ್ಲಿ ಒಂದನ್ನಾದರೂ ಈಡೇರಿಸಿದ್ದೀರಾ? ಎಂದು ಪ್ರಶ್ನೆ ಮಾಡಿದ ಉಗ್ರಪ್ಪ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮಿಸ್ಟರ್ ಮೋದಿ ಬೊಗಳೆ ದಾಸಯ್ಯ. ಬೊಗಳೆ ಬಿಡೋದಕ್ಕೂ ಒಂದು ಇತಿಮಿತಿ ಇದೆ. ಈ ದೇಶದಲ್ಲಿ ಬೊಗಳ ದಾಸಯ್ಯ ಅಂತಿದ್ದರೆ ಅದು ಮಿಸ್ಟರ್ ಮೋದಿ. ಸ್ಮಾರ್ಟ್ ಸಿಟಿ, ಫುಡ್ ಪಾರ್ಕ್, ನದಿ ಜೋಡಣೆ, ಇಸ್ರೋ ಕೇಂದ್ರದ ಭರವಸೆಯನ್ನು ತುಮಕೂರಿಗೆ ಮೋದಿ ನೀಡಿದ್ದರು. ಆದರೆ, ಯಾವ ಭರವಸೆಯನ್ನೂ ಈಡೇರಿಸಿಲ್ಲ ಎಂದು ಪ್ರಧಾನಿ ವಿರುದ್ಧ ವಾಗ್ಧಾಳಿ ನಡೆಸಿದರು.

ಅಗ್ಗದ ದರದಲ್ಲಿ ಮದ್ಯ ಸರಬರಾಜು ಅಬಕಾರಿ ಸಚಿವ ನಾಗೇಶ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಉಗ್ರಪ್ಪ ಅವರು, ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ. ಒಂದೆಡೆ ಕುಡಿದು ವಾಹನ ಓಡಿಸಿದರೆ ದಂಡ ಹಾಕಲು ಪೊಲೀಸರು ಕಾಯುತ್ತಿರುತ್ತಾರೆ. ಮತ್ತೊಂದೆಡೆ, ಕಡಿಮೆ ದರದಲ್ಲಿ ಮದ್ಯ ವಿತರಿಸುವ ಬಗ್ಗೆ ಸರ್ಕಾರ ಮಾತನಾಡುತ್ತಿದೆ. ಇದು ಸರ್ಕಾರದ ದ್ವಂದ್ವ ನೀತಿ. ಇದನ್ನು ಕೈ ಬಿಡಿ. ಮೊದಲು ಸರ್ಕಾರ ಶುದ್ಧ ಕುಡಿಯುವ ನೀರನ್ನು ಜನರಿಗೆ ನೀಡಲಿ. ಈ ಲಿಕ್ಕರ್ ಸಂಸ್ಕೃತಿ ಮೊದಲು ಬಿಡಿ ಎಂದು ಸರ್ಕಾರಕ್ಕೆ ಕಿಡಿಕಾರಿದ್ದಾರೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಅದರಂತೆ ನರೇಂದ್ರ ಮೋದಿಯವರ ಕಾರ್ಯಕ್ರಮದಲ್ಲಿ ದೇಶದ ಸುಮಾರು 21 ರಾಜ್ಯಗಳ 28 ರೈತರಿಗೆ ಪ್ರಶಸ್ತಿ ನೀಡಲಾಗುತ್ತಿದೆ. ಈ ಪೈಕಿ ರಾಜ್ಯದ 3 ಜನ ರೈತರಿಗೆ ಪುರಸ್ಕಾರ ನೀಡಲಾಗುತ್ತಿದೆ. ಕೇಂದ್ರ ಸಚಿವರುಗಳಾದ ಪುರುಷೋತ್ತಮ ಭೂಪಾಲ್, ಜಯಲಾಲ್ ಚೌಧರಿ ಹಾಗೂ ಮಣಿಪಾಲ್, ಜಾರ್ಖಂಡ್ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ. ಬಹಳ ಅದ್ಧೂರಿಯಾಗಿ ಕಾರ್ಯಕ್ರಮ ನಡೆಯುತ್ತದೆ. ಜತೆಗೆ, ದೇಶದ ಎಲ್ಲಾ ರಾಜ್ಯಗಳಲ್ಲಿ ಕಿಸಾನ್ ಸಮ್ಮಾನ್ ನಾಲ್ಕನೇ ಕಂತಿನ ಕಾರ್ಯಕ್ರಮದ ಉದ್ಘಾಟನೆ ತುಮಕೂರಿನಲ್ಲಿ ನಡೆಯಲಿದೆ.

Also read: ಅಬಕಾರಿ ಸಚಿವ ನಾಗೇಶ್ ಅವರಿಂದ ಕುಡುಕರಿಗೆ ಭರ್ಜರಿ ಆಫರ್; ಹೊಸ ವರ್ಷದಿಂದ ಸಬ್ಸಿಡಿ ದರದಲ್ಲಿ ಮದ್ಯ ಮಾರಾಟ, ರಾತ್ರಿ 2 ಗಂಟೆವರೆಗೆ ಬಾರ್​​​.!