ಹೊಸ ಶಿಕ್ಷಣ ನೀತಿಯಿಂದ ದೇಶದ ಭವಿಷ್ಯಕ್ಕೆ ಆಗುವ ಉಪಯೋಗದ ಬಗ್ಗೆ ಪ್ರಧಾನಿ ಮೋದಿ ಆಡಿರುವ ಮಾತು ನೋಡಿ, ಭವಿಷ್ಯದ ಬಗ್ಗೆ ಹೊಸ ಹುರುಪು ಮೂಡುತ್ತೆ!!

0
194

ರಾಷ್ಟ್ರೀಯ ಶಿಕ್ಷಣ ನೀತಿ ಅಡಿಯಲ್ಲಿ ಉನ್ನತ ಶಿಕ್ಷಣದಲ್ಲಿ ಸುಧಾರಣೆ ಕುರಿತಾದ ಸಮಾವೇಶದಲ್ಲಿ ಕೇಂದ್ರ ಸರ್ಕಾರದ ಹೊಸ ಶಿಕ್ಷಣ ನೀತಿಯ ಪ್ರಯೋಜನೆಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಜನತೆಗೆ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತಾದ ಸಮಗ್ರ ಮುನ್ನೋಟವನ್ನು ಬಿಚಿಟ್ಟಿದ್ದಾರೆ.

ಇತ್ತೀಚೆಗೆ ಜಾರಿಯಾದ ಹೊಸ ಶಿಕ್ಷಣ ನೀತಿಯಲ್ಲಿ ಮಕ್ಕಳ ಶೈಕ್ಷಣಿಕ ಹೊರೆಯನ್ನು ಕಡಿಮೆಗೊಳಿಸುವುದು, ಮಕ್ಕಳ ಶಿಕ್ಷಣ ಹಕ್ಕು ಕಾಯ್ದೆಯ ವ್ಯಾಪ್ತಿಯನ್ನು ವಿಸ್ತರಿಸುವುದು, ಪಠ್ಯಕ್ರಮದಲ್ಲಿ ಪ್ರಮುಖ ಬದಲಾವಣೆ ಸೇರಿದಂತೆ ಹಲವು ಹೊಸ ನೀತಿಗಳನ್ನು ಇದರಲ್ಲಿ ಪ್ರಸ್ತಾಪಿಸಲಾಯಿತು.

ಉನ್ನತ ಶಿಕ್ಷಣದಲ್ಲಿ ಸುಧಾರಣೆ ಬಗ್ಗೆ ಪ್ರಧಾನಿ ಮೋದಿ ಭಾಷಣದ ಮುಖ್ಯ ಅಂಶಗಳು

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೊಸ ಶಿಕ್ಷಣ ನೀತಿಯಲ್ಲಿ How to Think ಬಗ್ಗೆ ಒತ್ತು. ದೇಶದ ಶಿಕ್ಷಣ ಸಂಸ್ಥೆಗಳು ಇನ್ನಷ್ಟು ಅಭಿವೃದ್ದಿಯಾಗಬೇಕು. ದೇಶದ ಹಲವಾರು ಶಿಕ್ಷಣ ಸಂಸ್ಥೆಗಳಿಗೆ ಅಟಾನಮಿ ಅನುಮತಿ ನೀಡಲಾಗಿದೆ. ಹೊಸ ಶಿಕ್ಷಣ ನೀತಿಯಲ್ಲಿ ಪುಸ್ತಕದ ಹೊರೆ ಕಡಿಮೆಯಾಗಲಿದೆ. ಹೊಸ ಶಿಕ್ಷಣ ನೀತಿಯಲ್ಲಿ ತಂತ್ರಜ್ಞಾನ ಆಧಾರಿತ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ತಿಳಿಸಿದ್ದಾರೆ.

ವಿದ್ಯಾರ್ಥಿಗಳು ಕಲಿಕೆ ಮದ್ಯೆ ಕೋರ್ಸ್ ಬದಲಾಯಿಸಬಹುದು. ಮತ್ತು ತಮ್ಮ ಆಸಕ್ತಿಕರ ಕೋರ್ಸ್ ಅರಿತು ಬದಲಾವಣೆ ಮಾಡಬಹುದು. ಬೇರೆ ಬೇರೆ ಕೋರ್ಸ್ಗಳಿಗೆ ವಿದ್ಯಾರ್ಥಿಗಳಿಗೆ ಮುಕ್ತ ಅವಕಾಶವನ್ನು ಕಲ್ಪಿಸಲಾಗಿದೆ. ವಿಧ್ಯಾರ್ಥಿಗಳಿಗೆ ರಿ-ಸ್ಕಿಲ್, ಅಪ್-ಸ್ಕಿಲ್ ನ ಅವಶ್ಯವಿದೆ. ಕಂಪ್ಯೂಟರ್ ಶಿಕ್ಷಣ, ಕೋಚಿಂಗ್. ಸಂಶೋಧನೆಗೆ ಹೆಚ್ಚು ಪ್ರಾಮುಖ್ಯತೆಯನ್ನು ನೀಡಲಾಗುತ್ತದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522