ಕೊರೊನಾ ಶಂಕಿತ ಸ್ಟ್ಯಾಂಪ್ ಹಾಕಿದ ಜನರು ಹೊರಗಡೆ ಕಂಡು ಬಂದರೆ 100 ಕರೆಮಾಡುವಂತೆ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸೂಚನೆ.!

0
198

ರಾಜ್ಯದಲ್ಲಿ ಹರಡಿರುವ ಕೊರೊನಾ ಭೀತಿಯನ್ನು ಹತ್ತೊಟಿಗೆ ತರಲು ಸರ್ಕಾರ ಎಲ್ಲ ಅಗತ್ಯ ಕ್ರಮವನ್ನು ಮಾಡಿಕೊಂಡಿದೆ. ಆದರೆ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗಿತ್ತಿದ್ದು, ಜನರಲ್ಲಿ ಮತ್ತಷ್ಟು ಆತಂಕ ಹೆಚ್ಚಾಗಿದೆ. ಅದರಂತೆ ಇಡಿ ರಾಜ್ಯದಲ್ಲಿ ಸಾರಿಗೆ ವ್ಯವಸ್ಥೆ ಸೇರಿದಂತೆ ಸಂಪೂರ್ಣ ಬಂದ್ ಮಾಡಲಾಗಿದೆ. ಆಘಾತಕಾರಿ ಸಂಗತಿಯೆಂದರೆ ಕೆಲವು ಜನರಿಗೆ ಮನೆಯಿಂದ ಹೊರಬರಲು ನಿರ್ಬಂಧ ಹೇರಿದ್ದು ಸ್ಟಾಂಪ್ಹಾಕಲಾಗಿದೆ, ಅಂತಹವರು ಹೊರಗಡೆ ಕಂಡು ಬಂದರೆ ಸಾರ್ವಜನಿಕರು ತಿಳಿಸಬಹುದು ಎಂದು ಹೇಳಿದ್ದಾರೆ. ಅದರಂತೆ 5 ಸಾವಿರ ಜನರಿಗೆ ಸ್ಟ್ಯಾಂಪ್ ಹಾಕಲಾಗಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ಬೆಂಗಳೂರಿನಲ್ಲಿ ಸ್ಟ್ಯಾಂಪ್ ಹಾಕಿದ 5000 ಜನರಿದ್ದು ಅವರು ಮನೆಯಿಂದ ಹೊರಬರದಂತೆ ನೋಡಿಕೊಳ್ಳಲಾಗುತ್ತಿದೆ. ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಟ್ವಿಟರ್‌-ನಲ್ಲಿ ಮಾಹಿತಿ ನೀಡಿದ್ದಾರೆ. ಅದರಂತೆ ನಿರ್ಬಂಧ ಹೇರಿದ ಜನರು 14 ದಿನಗಳ ಕಾಲ ಮನೆಯಲ್ಲಿಯೇ ಇರಬೇಕೆಂದು ಹೇಳಲಾಗುತ್ತಿದೆ. ಆದರೆ ಕೆಲವು ಜನರು ರೆಸ್ಟೋರೆಂಟ್, ಹೋಟೆಲ್, ಬಿಎಂಟಿಸಿ ಬಸ್-ಗಳಲ್ಲಿ ತಿರುಗುತ್ತಿರುವುದು ತಿಳಿದಿದೆ. ಮತ್ತೆ ಅಂತವರು ಏನಾದರು ಕಂಡು ಬಂದರೆ ಕೂಡಲೇ 100 ಕಾಲ್ ಮಾಡಿ ಅಂತಹವರನ್ನು ಕೂಡಲೇ ಬಂದಿಸಲಾಗುತ್ತೆ ಎಂದು ಟ್ವೀಟರ್-ನಲ್ಲಿ ತಿಳಿಸಿದ್ದಾರೆ.

ಮನೆಯಲ್ಲೇ ಹಬ್ಬ ಮಾಡುಲು ಸಿಎಂ ಸೂಚನೆ:

ಯುಗಾದಿ ಹಬ್ಬವನ್ನು ಮನೆಯಲ್ಲಿಯೇ ದೇವರ ಪೂಜೆ ಮಾಡುವ ಮೂಲಕ ಆಚರಣೆ ಮಾಡಿ. ಆಡಂಬರದ ಹಬ್ಬ ಮಾಡಬೇಡಿ. ಮಾರ್ಕೆಟ್ಗೆ ಹೋಗುವುದನ್ನು ನಿಲ್ಲಿಸಿ ಎಂದು ಸಿಎಂ ಬಿಎಸ್ ಯಡಿಯೂರಪ್ಪ ರಾಜ್ಯದ ಜನರಿಗೆ ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಜನರು ಮಾರ್ಚ್ 31ರವರೆಗೆ ಮನೆಯೊಳಗೆ ಇರಬೇಕು. ಯಾರೂ ಕೂಡ ಮನೆಯಿಂದ ಹೊರಗೆ ಬರಬಾರದು ಎಂದರು. ಇದೇ ವೇಳೆ ವಾಹನ ಸವಾರರಿಗೂ ಸಿಎಂ ಎಚ್ಚರಿಕೆ ಕೊಟ್ಟರು. ರಾಜ್ಯದಲ್ಲಿ ಕರ್ಪ್ಯೂ ವಾತವರಣ ಇದೆ. ಆದರೂ ಸಹ ಜನರು ರಸ್ತೆಯಲ್ಲಿ ಓಡಾಡುತ್ತಿದ್ದಾರೆ. ಕಾರು, ಬೈಕ್ ಗಳಲ್ಲಿ ತಿರುಗಾಡುತ್ತಿದ್ದಾರೆ. ಸುಮ್ಮನೆ, ಅನಗತ್ಯವಾಗಿ ರಸ್ತೆಗಳಲ್ಲಿ ಓಡಾಡಿದರೆ ಕ್ರಮ ಕೈಗೊಳ್ಳಬೇಕಾಗುತ್ತದೆ. ಪೊಲೀಸರು ಕ್ರಮ ತೆಗೆದುಕೊಂಡರೆ ಅದಕ್ಕೆ ನಾನು ಜವಾಬ್ದಾರನಲ್ಲ, ಆಮೇಲೆ ನನ್ನನ್ನು ದೂಷಿಸಬೇಡಿ ಎಂದರು.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹಳ್ಳಿಗೆ ಹೋಗಬೇಡಿ ವೈರಸ್ ಹರಡುತ್ತೆ:

ಬೆಂಗಳೂರಲ್ಲಿ ನೆಲೆಸಿರುವ ಮಂದಿ ಊರಿಗೆ ಹೋಗಬೇಡಿ ಅಂತ ಸಿಎಂ ಯಡಿಯೂರಪ್ಪ ಮನವಿ ಮಾಡಿಕೊಂಡಿದ್ದರು. ಆದರೆ ಸಿಎಂ ಮನವಿಗೆ ಕ್ಯಾರೆ ಅನ್ನದ ಜನ ಯುಗಾದಿ ಹಬ್ಬಕ್ಕೆ ಅಂತ ತಮ್ಮ ತಮ್ಮ ಸ್ವಂತ ವಾಹನಗಳಲ್ಲಿ, ಖಾಸಗಿ ಬಸ್‍ಗಳಲ್ಲಿ ಊರಿಗೆ ಹೋಗಿದ್ದಾರೆ. ಬಸ್, ತೂಫಾನ್ ಗಾಡಿಗಳ ಟಾಪ್‍ನಲ್ಲಿ ಕುಳಿತು ಜನ ಪ್ರಯಾಣಿಸಿದ್ದಾರೆ. ಕೆಲವರು ಬೈಕ್‍ನಲ್ಲೇ ಊರಿನತ್ತ ಸಾಗಿದ್ದಾರೆ. ಇದರಿಂದಾಗಿ ನೆಲಮಂಗಲ ಟೋಲ್‍ನಲ್ಲಿ ಫುಲ್ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸೋಮವಾರ ಒಂದೇ ದಿನ ಲಕ್ಷಾಂತರ ಮಂದಿ ಬೆಂಗಳೂರು ತೊರೆದಿದ್ದಾರೆ. ರಾಜ್ಯ ಸರ್ಕಾರದಿಂದ ಮಾರ್ಚ್ 31ರವರೆಗೆ ಕರ್ನಾಟಕ ಲಾಕ್‍ಡೌನ್ ಆದೇಶ ಬಿದ್ದ ಬೆನ್ನಲ್ಲೇ ಅನೇಕರು ಬೆಂಗಳೂರು ತೊರೆದಿದ್ದಾರೆ. ಕೆಎಸ್ಆರ್‌ಟಿಸಿ ಬಸ್ ಇಲ್ಲದೇ ಪ್ರಯಾಣಿಕರು ಪರದಾಡಿದರೆ, ಬೆಂಗಳೂರು-ತುಮಕೂರು ಮಾರ್ಗವಾಗಿ ಕಲಬುರಗಿ, ಧಾರವಾಡ, ಹುಬ್ಬಳ್ಳಿ, ಚಿತ್ರದುರ್ಗ ನಾನಾ ಜಿಲ್ಲೆಗೆ ಪ್ರಯಾಣ ಬೆಳೆಸಿದ ಸಿಕ್ಕ-ಸಿಕ್ಕ ವಾಹನ ಏರಿ ಊರಿಗೆ ತೆರಳಿದ್ದಾರೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಕೋರೋನ ವೈರಸ್ ಬಗ್ಗೆ ವಾಟ್ಸಾಪ್-ನಲ್ಲಿ ಫಾವಾರ್ಡ್ ಮಾಡೋ ಮುಂಚೆ ಎರೆಡೆರಡು ಬಾರಿ ಯೋಚಿಸಿ, ಸುಳ್ಳು ಮಾಹಿತಿ ಹಂಚಿದ್ರೆ ಬಿಳುತ್ತೆ ಕೇಸ್!!