ಮೇ. 7 ರಿಂದ ಅಡ್ಡದಾರಿಯಲ್ಲಿ ಮನೆ ಸೇರಿದ ಜನರು ಪರೀಕ್ಷೆಗೆ ಒಳಪಡುವಂತೆ ಸೂಚಿಸಿದ ಬಿಬಿಎಂಪಿ

0
92

ದಿನ ದಿನಕ್ಕೂ ಕಿಲ್ಲರ್ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಮಹಾಮಾರಿಗೆ ಇಡೀ ವಿಶ್ವವೇ ನಡುಗಿ ಹೋಗಿದೆ. ಪ್ರತಿಯೊಬ್ಬ ವ್ಯಕ್ತಿಯೂ ತಾನಿರುವ ಜಾಗದಿಂದ ಬೇರೆಡೆಗೆ ಹೋಗಬೇಕೆಂದರೆ, ಕ್ವಾರೆಂಟೈನ್’ನಲ್ಲಿರುವುದು ಕಡ್ಡಾಯ. 10 ದಿನ ಕ್ವಾರೆಂಟೈನ್ ಆದಮೇಲೆ ವ್ಯಕ್ತಿಯ ಗಂಟು, ಮುಗಿನ ದ್ರವ ಪಡೆದು ಕೊರೋನಾ ಪರೀಕ್ಷೆ ಮಾಡಲಾಗುತ್ತೆ. ರಿಸಲ್ಟ್’ನಲ್ಲಿ ಕೊರೋನಾ ಪಾಸಿಟಿವ್ ಎಂದು ಬಂದರೆ ಆ ವ್ಯಕ್ತಿಯನ್ನು ಆಸ್ಪತ್ರೆಗೆ ಕಳುಹಿಸಿಕೊಡಲಾಗುತ್ತೆ. ಇಲ್ಲ ನೆಗೆಟಿವ್ ಎಂದು ಬಂದರೆ ವ್ಯಕ್ತಿಯನ್ನು ಮನೆಗೆ ಕಳುಹಿಸಲಾಗುತ್ತೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ದೇಶದಲ್ಲಿ ಕೊರೋನಾ ವೈರಸ್ ಹರಡುವುದನ್ನು ತಡೆಗಟ್ಟುವ ಸಲುವಾಗಿ ಅನ್ಯ ರಾಜ್ಯಗಳಿಂದ ಬರುವವರ ಜೊತೆಗೆ, ಇತರ ಜಿಲ್ಲೆಗಳಿಂದ ನಗರಕ್ಕೆ ಆಗಮಿಸುವ ಪ್ರತಿಯೊಬ್ಬರಿಗೂ 14 ದಿನಗಳ ಕಾಲ ಕ್ವಾರಂಟೈನ್’ನಲ್ಲಿರುವುದು ಕಡ್ಡಾಯ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹೇಳಿದೆ.

ಆದರೂ ಕೆಲವರು ಶಾರ್ಟ್ ಕಟ್ ಮೂಲಕ ಬೆಂಗಳೂರಿಗೆ ಬಂದು ನೇರವಾಗಿ ತಮ್ಮ ತಮ್ಮ ಮನಗಳನ್ನು ತಲುಪಿದ್ದಾರೆ. ಹೀಗೆ ಕ್ವಾರಂಟೈನ್’ನಲ್ಲಿರದೇ, ಪರೀಕ್ಷೆಗೆ ಒಳಪಡದೇ ನೇರವಾಗಿ ಮನೆಗೆ ತಲುಪಿರುವುದು ಬೆಳಕಿಗೆ ಬಂದಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೊರ ಜಿಲ್ಲೆಗಳಿಂದ ಪಾಸ್‌ ಪಡೆದು ಬರುವವರು ನಗರವನ್ನು ಪ್ರವೇಶಿಸುತ್ತಿದ್ದಂತೆಯೇ ಅವರ ವಿವರ ಪಡೆದು ಅವರ ಕೈಗಳಿಗೆ ಮುದ್ರೆ ಹಾಕಲಾಗುತ್ತಿದೆ. ಕಡ್ಡಾಯವಾಗಿ 14 ದಿನ ಮನೆಯಲ್ಲೇ ಇರಬೇಕು ಹೊರಗಡೆ ಎಲ್ಲೂ ಅಡ್ಡಾಡಬಾರದು ಎಂದು ಬಿಬಿಎಂಪಿ ಸೂಚನೆ ನೀಡಿದೆ. ಆದರೂ ಕೆಲವರು ಹಾಗೆಯೇ ಮನೆಗೆ ತೆರಳಿರುವುದು ಬಿಬಿಎಂಪಿಗೆ ಗೊತ್ತಾಗಿದೆ. ಸರ್ಕಾರದ ಆದೇಶ ಸಾಂಕ್ರಾಮಿಕ ರೋಗ ನಿಯಂತ್ರಣ ಕಾಯ್ದೆ 1897ರ ಅನ್ವಯ ಗಂಭೀರ ವಿಚಾರವಾಗಿದ್ದು, ಮೇ 7, 2020ರಿಂದ ತಪಾಸಣೆಗೆ ಒಳಪಡದೇ ನೇರವಾಗಿ ಮನೆಗೆ ತಲುಪಿರುವವರು ಬಿಬಿಎಂಪಿಗೆ ಮಾಹಿತಿ ನೀಡಬೇಕೆಂದು ಸೂಚಿಸಿದೆ.

ಅಲ್ಲದೇ, ಇಂತಹವರು ದೂರವಾಣಿ ಸಂಖ್ಯೆ 94806-85888ಗೆ ಕರೆ‌ಮಾಡಿ ಮಾಹಿತಿ ನೀಡುವುದು ಅಗತ್ಯವಾಗಿದೆ ಎಂದು ಬಿಬಿಎಂಪಿ ತಿಳಿಸಿದೆ. ಜೊತೆಗೆ ಇಂತಹ ವ್ಯಕ್ತಿಗಳು ಕಂಡು ಬಂದರೆ ಸಹಾಯವಾಣಿ 080-22660000 ಅಥವಾ ಮೇಲೆ‌ ಸೂಚಿಸಿದ ಸಂಖ್ಯೆಗೆ ವಾಟ್ಸಾಪ್ ಮಾಡಿ ಮಾಹಿತಿ ನೀಡಬೇಕೆಂದು ಸಾರ್ವಜನಿಕರಿಗೆ ಬಿಬಿಎಂಪಿ ಪ್ರಕಟಣೆಯಲ್ಲಿ ತಿಳಿಸಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಇಡೀ ದೇಶ ಕೊರೋನಾ ಸೋಂಕಿನ ಸಂಕಷ್ಟಕ್ಕೆ ಸಿಲುಕಿದ್ದರೆ ರಾಜಧಾನಿ ಬೆಂಗಳೂರು ಮತ್ತು ಇಲ್ಲಿನ ಆರೋಗ್ಯ ಇಲಾಖೆ ಅಧಿಕಾರಿಗಳು ಪ್ರಶಂಸೆಗೆ ಪಾತ್ರರಾಗಿದ್ದಾರೆ. ಕೊರೋನಾ ಸೋಂಕಿನ ನಿರ್ವಹಣೆಯಲ್ಲಿ ಬೆಂಗಳೂರು ಮಾದರಿ ನಗರ ಎಂದು ಕೇಂದ್ರ ಸರ್ಕಾರ ಗುರುತಿಸಿದೆ. ಆದರೆ ಕೆಲವರು ಕ್ವಾರೆಂಟೈನ್’ನಲ್ಲಿರಲು ಬಯಸದೇ ಅಡ್ಡ ದಾರಿ ಹಿಡಿದಿರುವುದಕ್ಕೆ ಬಿಬಿಎಂಪಿ ಈ ಪ್ರಕಟಣೆಯನ್ನು ಹೊರಡಿಸಿದೆ.

Also read: ತಿಮ್ಮಪ್ಪನ ಆಸ್ತಿ ಮಾರಟಕ್ಕಿಟ್ಟೇ ನಿಮ್ಮಪ್ಪಾನೂ ಸತ್ತಿದ್ದು ಎಂದು ಎಚ್ಚರಿಸಿದ ಮುತಾಲಿಕ್: ತಿರುಮಲ ಮಂಡಳಿ ನಿರ್ಧಾರಕ್ಕೆ ಆಂಧ್ರ ಸರ್ಕಾರ ತಡೆ..!