ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿ – 2016

0
1883

ಬೆಂಗಳೂರು : ಕರ್ನಾಟಕ ಸರ್ಕಾರ 544 ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದೆ. ಸೆಪ್ಟೆಂಬರ್‌ 19ರ ಸೋಮವಾರದಿಂದ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಸಶಸ್ತ್ರ ಮೀಸಲು ಪೊಲೀಸ್‌ ಪಡೆಯ (ಡಿಎಆರ್‌, ಸಿಎಆರ್‌) 90, ವೈರ್‌ಲೆಸ್‌ ವಿಭಾಗದ 28, ಸಿವಿಲ್‌ ವಿಭಾಗದ 398 ಹಾಗೂ ಕೆಎಸ್‌ಆರ್‌ಪಿಯ 28 ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

544 ಪಿಎಸ್‌ಐ ಹುದ್ದೆ ನೇಮಕಾತಿಗೆ ಅಧಿಸೂಚನೆ ಪ್ರಕಟ

ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ಖಾಲಿ ಇರುವ 544 ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ (ಪಿಎಸ್‌ಐ) ಹುದ್ದೆಗಳ ನೇಮಕಾತಿಗೆ ಶುಕ್ರವಾರ ಅಧಿಸೂಚನೆ ಹೊರಡಿಸಲಾಗಿದೆ.

‘ಸಶಸ್ತ್ರ ಮೀಸಲು ಪೊಲೀಸ್‌ ಪಡೆಯ (ಡಿಎಆರ್‌,ಸಿಎಆರ್‌) 90, ವೈರ್‌ಲೆಸ್‌ ವಿಭಾಗದ 28, ಸಿವಿಲ್‌ ವಿಭಾಗದ 398 ಹಾಗೂ ಕೆಎಸ್‌ಆರ್‌ಪಿಯ 28 ಪಿಎಸ್‌ಐ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಸೆಪ್ಟೆಂಬರ್‌ 19ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.

ನೇಮಕಾತಿಗೆ ಸಂಬಂಧಪಟ್ಟ ಮಾಹಿತಿಗಾಗಿ www.ksp.gov.in ವೆಬ್‌ಸೈಟ್‌ ನೋಡಬಹುದು

%e0%b2%aa%e0%b3%8a%e0%b2%b2%e0%b3%80%e0%b2%b8%e0%b3%8d-%e0%b2%b9%e0%b3%81%e0%b2%a6%e0%b3%8d%e0%b2%a6%e0%b3%86

ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 14,000 ಹುದ್ದೆಗಳ ಪೈಕಿ ಈ ಕೆಳಕಂಡ ಹುದ್ದೆಗಳಿಗೆ ನೇಮಕಾತಿ ಕೈಗೊಳ್ಳಲು ಸರ್ಕಾರವು ಅನುಮೋದನೆಯನ್ನು ನೀಡಿದೆ. ಅರ್ಜಿ ಸಲ್ಲಿಕೆಯ ಪ್ರಾರಂಭದ ದಿನಾಂಕ 19-09-2016 ಹಾಗೂ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ 13-10-2016

  • *ಸಿವಿಲ್ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (PSI) 398 ಹುದ್ದೆಗಳು [ ಕಮೀಷನರೇಟ್ ವಾರು]
  • *ಸಶಸ್ತ್ರ ಮೀಸಲು ಸಬ್ ಇನ್ಸ್‌ಪೆಕ್ಟರ್ (CAR, RSI) 90 ಹುದ್ದೆಗಳು
  • *ನಿಸ್ತಂತು ಸಬ್ ಇನ್ಸ್‌ಪೆಕ್ಟರ್ (Wireless, PSI)  28 ಹುದ್ದೆಗಳು.
  • *ವಿಶೇಷ ಮೀಸಲು ಸಬ್ ಇನ್ಸ್‌ಪೆಕ್ಟರ್ (KSRP, RSI)  28 ಹುದ್ದೆಗಳು.
  • ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ (CPC)3477 ಹುದ್ದೆಗಳು [ ಜಿಲ್ಲಾವಾರು]
  •  *ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಕಾನ್ಸ್‌ಟೇಬಲ್ (DAR, PC)  1834 ಹುದ್ದೆಗಳು [ ಜಿಲ್ಲಾವಾರು]

ನೇಮಕಾತಿಗೆ ಸಂಬಂಧಪಟ್ಟ ಮಾಹಿತಿಗಳನ್ನು www.ksp.gov.in ವೆಬ್‌ಸೈಟ್‌ನಲ್ಲಿ ನೋಡಬಹುದಾಗಿದೆ.