ಶೀಘ್ರದಲ್ಲೇ ಸಾರ್ವಜನಿಕ ಸಾರಿಗೆ ಆರಂಭವಾಗುವ ಸಾಧ್ಯತೆ; ಮಾಹಿತಿ ನೀಡಿದ ನಿತಿನ್ ಗಡ್ಕರಿ.!

0
158

ದೇಶದಲ್ಲಿ ಲಾಕ್ ಡೌನ್-ನಿಂದ ಅಲ್ಪ ರೀಲಿಪ್ ಸಿಕ್ಕಂತೆ ಆಗಿದ್ದು, ಅಂತರರಾಜ್ಯ ಪ್ರಯಾಣಕ್ಕೆ ಸರ್ಕಾರವೇ ಸಾರಿಗೆ ವ್ಯವಸ್ಥೆ ಮಾಡಿದ್ದು ನಾಳೆಗೆ ಮುಕ್ತಾಯವಾಗಲಿದೆ. ಅದರಂತೆ ಅಂತರ್ ಜಿಲ್ಲೆ ಪ್ರವಾಸಕ್ಕೆ ಅನುಮತಿ ನೀಡಿದೆ, ಅದಕ್ಕೆ ಪಾಸ್ ಪಡೆದುಕೊಳ್ಳುವ ಅನಿವಾರ್ಯತೆ ಇದೆ. ಈ ಹಿನ್ನೆಲೆಯಲ್ಲಿ ಹಳದಿ, ಕೆಂಪು ಮತ್ತು ಹಸಿರು ವಲಯವನ್ನಾಗಿ ರಾಜ್ಯವನ್ನು ವಿಂಗಡನೆ ಮಾಡಲಾಗಿದೆ. ಹಸಿರು ವಲಯದಲ್ಲಿ ಬಸ್ ಸಂಚಾರ ಆರಂಭಗೊಂಡಿದೆ. ಈ ಕುರಿತು ಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಮಾಹಿತಿ ನೀಡಿದ್ದು, ಶೀಘ್ರದಲ್ಲೇ ಸಾರ್ವಜನಿಕ ಸಾರಿಗೆ ಆರಂಭವಾಗಲಿದೆ ಎಂದು ಹೇಳಿದ್ದಾರೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ವಿವಿಧ ನಗರದಲ್ಲಿ ಸಿಲುಕಿರುವ ಜನರು ಅಂತರ ಜಿಲ್ಲೆ ಪ್ರಯಾಣ ಮಾಡುವುದು ಹೇಗೆ? ಎಂಬ ಚಿಂತೆಯಲ್ಲಿದ್ದಾರೆ. ತುರ್ತು ಸಂದರ್ಭದಲ್ಲಿ ಅಂತರ ಜಿಲ್ಲೆಗೆ ತೆರಳಲು ಪೊಲೀಸ್ ಇಲಾಖೆ ಪಾಸುಗಳ ವ್ಯವಸ್ಥೆ ಮಾಡಿದೆ. ಪಾಸುಗಳು ಇಲ್ಲದೇ ಖಾಸಗಿ ವಾಹನಗಳನ್ನು ತೆಗೆದುಕೊಂಡು ರಸ್ತೆಗೆ ಇಳಿದರೆ ವಾಹನವನ್ನು ಪೊಲೀಸರು ವಶಕ್ಕೆ ಪಡೆಯಲಿದ್ದಾರೆ. ವಾಹನದಲ್ಲಿ ಇದ್ದವರನ್ನು ಕ್ವಾರಂಟೈನ್‌ಗೆ ಹಾಕುವ ಅವಕಾಶವೂ ಸಹ ಇದೆ. ಆದ್ದರಿಂದ, ಪಾಸು ಪಡೆದು ಪ್ರಯಾಣ ಮಾಡಬೇಕು. ಅದರಂತೆ ಪೊಲೀಸರು ನೀಡಿರುವ ವೆಬ್ ಸೈಟ್‌ಗೆ ಭೇಟಿ ನೀಡಿ ಪಾಸುಗಳನ್ನು ಪಡೆಯಲು ಅರ್ಜಿ ಸಲ್ಲಿಸಬೇಕು. ಮೊಬೈಲ್ ಮೂಲಕವೂ ಪಾಸುಗಳನ್ನು ಪಡೆಯಲು ವ್ಯವಸ್ಥೆ ಮಾಡಲಾಗಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಶೀಘ್ರದಲ್ಲೇ ಸಾರ್ವಜನಿಕ ಸಾರಿಗೆ ಆರಂಭ?

ದೇಶದಲ್ಲಿ ಸಾರ್ವಜನಿಕ ಸಾರಿಗೆ ಸಂಪೂರ್ಣ ಸ್ಥಗಿತಗೊಂಡಿದ್ದು, ಸುಮಾರು ಒಂದೂವರೆ ತಿಂಗಳ ನಂತರ ಶೀಘ್ರದಲ್ಲೇ ಸಾರ್ವಜನಿಕ ಸಾರಿಗೆ ಆರಂಭವಾಗಲಿದೆ ಎಂದು ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಹೇಳಿದ್ದಾರೆ. ಶೀಘ್ರದಲ್ಲೇ ಸಾರ್ವಜನಿಕ ಸಾರಿಗೆ ಆರಂಭವಾಗುವ ಸಾಧ್ಯತೆ ಇದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಮತ್ತು ಸುರಕ್ಷಿತ ಪ್ರಯಾಣಕ್ಕಾಗಿ ಮಾರ್ಗಸೂಚಿಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.

ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಬಸ್ ಮತ್ತು ಕಾರು ಮಾಲೀಕರನ್ನು ಉದ್ದೇಶಿಸಿ ಮಾತನಾಡಿದ ಗಡ್ಕರಿ ಅವರು, ಸಾರಿಗೆ ಮತ್ತು ಹೆದ್ದಾರಿ ಕಾರ್ಯಾಚರಣೆ ವೇಳೆ ಸಾಮಾಜಿಕ ಅಂತರ ಮತ್ತು ಕೈತೊಳೆಯುವುದು, ಸಾನಿಟೈಜಿಂಗ್ ಹಾಗೂ ಮಾಸ್ಕ್ ಧರಿಸುವುದು ಸೇರಿದಂತೆ ಹಲವು ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳುವ ಅಗತ್ಯ ಇದೆ ಎಂದಿದ್ದಾರೆ. ಲಾಕ್ ಡೌನ್ ನಿಂದಾಗಿ ಸಾರಿಗೆ ಉದ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗೆ ಚರ್ಚಿಸುತ್ತಿರುವುದಾಗಿ ಗಡ್ಕರಿ ತಿಳಿಸಿದ್ದಾರೆ. ಅದರಂತೆ ಸಧ್ಯದಲ್ಲೇ ಸಾರ್ವಜನಿಕರ ಪ್ರಯಾಣಕ್ಕೆ ಅವಕಾಶ ಸಿಗುವ ಸಾಧ್ಯತೆ ಇದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ದೇಶದ ಪರಿಸ್ಥಿತಿ ಬಗ್ಗೆ ಬಾಲ ಜ್ಯೋತಿಷಿ ಅಭಿಗ್ಯಾ ಆನಂದ್ ನುಡಿದ ಭವಿಷ್ಯ ಸುಳ್ಳು? ಈ ಕುರಿತು ಸೌರಬ್ ದ್ವಿವೇದಿ ಹೇಳಿರುವ ಸತ್ಯಾವಲೋಕನ ಏನು.?