ಕರ್ನಾಟಕ ಲೋಕೋಪಯೋಗಿ ಇಲಾಖೆ 870 ಇಂಜಿನಿಯರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ..

0
475

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಕರ್ನಾಟಕ ಲೋಕೋಪಯೋಗಿ ಇಲಾಖೆ 870 ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿಗೆ ಪ್ರಕಟಣೆ ಹೊರಡಿಸಿ. ಉಳಿಕೆ ಮೂಲ ವೃಂದದ ಖಾಲಿ ಇರುವ 570 ಗ್ರೂಪ್-Bದರ್ಜೆಯ ಸಹಾಯಕ ಇಂಜಿನಿಯರ್ ಗ್ರೇಡ್-1 ಮತ್ತು ಗ್ರೂಪ್ -C ದರ್ಜೆಯ ಕಿರಿಯ ಇಂಜಿನಿಯರ್ 300 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ. ಏಪ್ರಿಲ್ 10,2019 ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.

Also read: ಭಾರತೀಯ ರೈಲ್ವೆ ನೇಮಕಾತಿ ಮಂಡಳಿ 1665 ಸಚಿವ ಮತ್ತು ಪ್ರತ್ಯೇಕಿತ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಸಿವಿಲ್ ಸಹಾಯಕ ಇಂಜಿನಿಯರ್ ಮತ್ತು ಕಿರಿಯ ಇಂಜಿನಿಯರ್

ಸಂಸ್ಥೆ (Organisation): ಕರ್ನಾಟಕ ಲೋಕೋಪಯೋಗಿ ಇಲಾಖೆ

ವಿದ್ಯಾರ್ಹತೆ (Educational Qualification): ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಸಿವಿಲ್ ಇಂಜಿನಿಯರಿಂಗ್ ನಲ್ಲಿ ಪದವಿ ಅಥವಾ ಸಮನಾದ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಕಿರಿಯ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಸಿವಿಲ್ ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಉದ್ಯೋಗ ಸ್ಥಳ (Job Location): ಕರ್ನಾಟಕ

ವಯೋಮಿತಿ: ವಯೋಮಿತಿ ಸಾಮಾನ್ಯ ಅಭ್ಯರ್ಥಿಗಳಿಗೆ 18ವರ್ಷಗಳು 35 ವರ್ಷಗಳು. ಪ್ರವರ್ಗ-2A,2B,3A ಮತ್ತು 3B ಅಭ್ಯರ್ಥಿಗಳಿಗೆ 18ವರ್ಷಗಳು 38 ವರ್ಷಗಳು. ಪ.ಜಾ,ಪ.ಪಂ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ 18ವರ್ಷಗಳು 40 ವರ್ಷಗಳು.

ನೇಮಕಾತಿ ವಿಧಾನ: ಈ ಹುದ್ದೆಗಳಿಗೆ ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಸಹಾಯಕ ಇಂಜಿನಿಯರ್ ಗ್ರೇಡ್ -1 ಕಿರಿಯ ಇಂಜಿನಿಯರ್ ಹುದ್ದೆಗೆ ಸಾಮಾನ್ಯ ವರ್ಗ, ಪ್ರವರ್ಗ-2A,2B,3A,3B ಗೆ ಸೇರಿದ ಅಭ್ಯರ್ಥಿಗಳಿಗೆ ರೂ.500/-ರೂ.300/- ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ /ಪ್ರವರ್ಗ-1 ಹಾಗೂ ಇತರೆ ವರ್ಗದ ಮಾಜಿ ಸೈನಿಕ / ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಅರ್ಜಿ ಸಲ್ಲಿಸಲು http://kpwd.co.in/ ಕ್ಲಿಕ್ ಮಾಡಿ.

ಹೆಚ್ಚಿನ ಮಾಹಿತಿಗಾಗಿ: http://kpwd.co.in/pdf/Notification%20for%20Recruitment%20of%20AE%20and%20JE%20in%20KPWD.pdf ಕ್ಲಿಕ್ ಮಾಡಿ.