ಕರ್ನಾಟಕ ಲೋಕೋಪಯೋಗಿ ಇಲಾಖೆಯಲ್ಲಿ ವಿವಿಧ 870 ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
480

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಕರ್ನಾಟಕ ಲೋಕೋಪಯೋಗಿ ಇಲಾಖೆ ಅಸಿಸ್ಟೆಂಟ್ ಇಂಜಿನಿಯರ್, ಜ್ಯುನಿಯರ್ ಇಂಜಿನಿಯರ್ 870 ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ. ಅರ್ಜಿ ಆಹ್ವಾನಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಏಪ್ರಿಲ್ 10/ 2019 ರ ಒಳಗೆ ಅರ್ಜಿ ಸಲ್ಲಿಸಬೇಕು.

Also read: ರಾಯಚೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್-ನಲ್ಲಿ ನೂರಾರು ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಅಸಿಸ್ಟೆಂಟ್ ಇಂಜಿನಿಯರ್, ಜ್ಯುನಿಯರ್ ಇಂಜಿನಿಯರ್

ಸಂಸ್ಥೆ (Organisation): ಕರ್ನಾಟಕ ಲೋಕೋಪಯೋಗಿ ಇಲಾಖೆ

ವಿದ್ಯಾರ್ಹತೆ (Educational Qualification): ಪದವಿ, ಡಿಪ್ಲೊಮಾ ಇನ್ ಸಿವಿಲ್ ಇಂಜಿನಿಯರಿಂಗ್ ಅಥವಾ ಮಾನ್ಯತೆ ಪಡೆದ ಸಂಸ್ಥೆಯಿಂದ ತತ್ಸಮಾನ ವಿದ್ಯಾರ್ಹತೆಯನ್ನು ನಿಗದಿ ಮಾಡಲಾಗಿದೆ.

ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ. ಗರಿಷ್ಠ ವಯೋಮಿತಿ 40 ವರ್ಷಗಳು.

ಆಯ್ಕೆ ವಿಧಾನ: ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ವೇತನ ಶ್ರೇಣಿ : ಮೇಲೆ ತಿಳಿಸಲಾಗಿರುವ ಹುದ್ದೆಗಳಿಗೆ ಸೆಲೆಕ್ಟ್ ಆದ ಅಭ್ಯರ್ಥಿಗಳಿಗೆ ತಿಂಗಳಿಗೆ 33450 ರಿಂದ 83,900 ರೂ. ವೇತನ ನಿಗದಿ ಮಾಡಲಾಗಿದೆ.

ಆಯ್ಕೆ ವಿಧಾನ: ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ (Application End Date): April 22, 2019

ಹೆಚ್ಚಿನ ಮಾಹಿತಿಗಾಗಿ https://drive.google.com/file/d/1Q9jpJPTNpptCBCnAw9TVqOyzXCoztPCI/viewಕ್ಲಿಕ್ ಮಾಡಿ.