ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆ: ನಮ್ಮ ಕ್ರಮ ಆರೋಪಿಗಳ ನೆನಪಿನಲ್ಲಿ ಉಳಿಯಲಿದೆ ಅಂದ್ರು ಸಚಿವರು

0
164

ಕೆಜಿಹಳ್ಳಿ ಮತ್ತು ಡಿಜೆ ಹಳ್ಳಿಯಲ್ಲಿ ನಡೆದ ದಾಂಧಲೆ ನಡೆಸಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುವುದಾಗಿ ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. ಕಾನೂನು ಅಡಿಯಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳುವುದಕ್ಕೆ ಸರ್ಕಾರವು ಶಕ್ತವಾಗಿದೆ. ಇಂತಹ ಘಟನೆ ರಾಜ್ಯದಲ್ಲಿ ಮೊದಲ ಪ್ರಕರಣವಾಗಿದ್ದು, ಇಡೀ ಪ್ರದೇಶದಲ್ಲಿ ಕರ್ಪ್ಯೂ ಜಾರಿಗೊಳಿಸಲಾಗಿದೆ. ಜೊತೆಗೆ ಸೂಕ್ತ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ನಿಷ್ಪಕ್ಷಪಾತ ತನಿಖೆ ನಡೆಸಲು ಪೊಲೀಸರಿಗೆ ಅಧಿಕಾರ ನೀಡಲಾಗಿದೆ. ನಮ್ಮ ಕ್ರಮ ಆರೋಪಿಗಳ ನೆನಪಿನಲ್ಲಿ ಉಳಿಯಲಿದೆ. ಗೂಂಡಾ ಕಾಯ್ದೆಯಡಿ ಆರೋಪಿಗಳನ್ನು ಬಂಧಿಸುತ್ತೇವೆ. ಇವರೆಲ್ಲ ಸಮಾಜ ದ್ರೋಹಿಗಳಾಗಿದ್ದು, ಶಾಸಕರ ಮೇಲೆ ದಾಳಿ ಸರಿಯಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಈಬಗ್ಗೆ ಮಾತನಾಡಿದ ಸಚಿವ ಸಿಟಿ ರವಿ ಅವರು, ಸಾರ್ವಜನಿಕ ಆಸ್ತಿಪಾಸ್ತಿಗೆ ನಷ್ಟ ಉಂಟುಮಾಡಿದ್ರೇ, ನಷ್ಟ ಉಂಟು ಮಾಡಿದವರಿಂದಲೇ ವಸೂಲಿ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಆದೇಶವಿದೆ. ಈ ಆದೇಶದಂತೆಯೇ ಡಿಜೆ ಹಳ್ಳಿ, ಕೆಜಿ ಹಳ್ಳಿ ಘಟನೆಯಲ್ಲಿ ಹಾನಿಯಾದ ನಷ್ಟವನ್ನು ಗಲಭೆಕೋರರಿಂದಲೇ ವಸೂಲಿ ಮಾಡಲು ನಿರ್ಧಾರ ಮಾಡಿರುವುದಾಗಿ ತಿಳಿಸಿದರು. ಅಲ್ಲದೇ, ಈ ಗಲಭೆಯಿಂದ ಅಪಾರ ಸಾರ್ವಜನಿಕ ಆಸ್ತಿಪಾಸ್ತಿಗಳು ಹಾನಿಯಾಗಿವೆ. ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಹೀಗೆ ನಷ್ಟ ಉಂಟು ಮಾಡಿದಂತವರಿದಂಲೇ ನಷ್ಟವನ್ನು ವಸೂಲಿ ಮಾಡಲು ನಿರ್ಧರಿಸಲಾಗಿದೆ. ಹೀಗಾಗಿ ಗಲಭೆಗೆ ಕಾರಣರಾಗಿ ಹಾನಿ ಮಾಡಿದಂತವರಿಂದಲೇ ನಷ್ಟವನ್ನು ವಸೂಲಿ ಮಾಡಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.

ಮಂಗಳವಾರ ರಾತ್ರಿ ನಡೆದ ದಾಂಧಲೆಯಲ್ಲಿ ಏಕಾಏಕಿ 3,000ಕ್ಕೂ ಹೆಚ್ಚು ಜನರು ಸೇರಿದ್ದಾರೆ. 300 ವಾಹನಗಳಿಗೆ ಬೆಂಕಿ ಹಚ್ಚಿ ಸುಟ್ಟಿದ್ದಾರೆ. ಮೂವರು ಸಾವನ್ನಪ್ಪಿದ್ದು, 60 ಮಂದಿ ಪೊಲೀಸರು ಗಾಯಗೊಂಡಿದ್ದಾರೆ. ಯಾರೇ ಆಗಿದ್ದರೂ ಕಾನೂನು ಕೈಗೆತ್ತಿಕೊಂಡಿರುವುದು ಸೂಕ್ತ ನಡೆಯಲ್ಲ. ಸದ್ಯ ಪರಿಸ್ಥಿತಿ ಹತೋಟಿಗೆ ಬಂದಿದ್ದು, ಯಾವ ರೀತಿ ಕ್ರಮಗಳನ್ನು ತೆಗೆದುಕೊಳ್ಳಬೇಕು ಎನ್ನುವುದನ್ನು ಸರ್ಕಾರವೇ ತೀರ್ಮಾನಿಸಲಿದೆ. ಪೊಲೀಸರು ಸರಿಯಾದ ಸಂದರ್ಭದಲ್ಲಿ ಸರಿಯಾದ ರೀತಿಯ ಕ್ರಮವನ್ನೇ ತೆಗೆದುಕೊಂಡಿದ್ದಾರೆ ಎಂದು ಸಚಿವ ಆರ್.ಅಶೋಕ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಸೋದರಳಿಯ ನವೀನ್, ಒಂದು ಸಮುದಾಯದ ವಿರುದ್ಧ ಪೋಸ್ಟ್ ಹಾಕಿದ್ದಾರೆ ಎಂಬ ಆರೋಪವಿದೆ. ಈ ಹಿನ್ನೆಲೆ ರಾತ್ರಿ 8 ಗಂಟೆಯ ಹೊತ್ತಿಗೆ ಕಾವಲ್ ಬೈರಸಂದ್ರದಲ್ಲಿ ಇರುವ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಎದುರು ಉದ್ರಕ್ತರ ಗುಂಪು ಗಲಾಟೆ ಶುರು ಮಾಡಿತ್ತು. ದುರ್ಘಟನೆಯಲ್ಲಿ 300 ವಾಹನಗಳಿಗೆ ಬೆಂಕಿ ಹಚ್ಚಿ ಸುಟ್ಟಿದ್ದಾರೆ. ಮೂವರು ಸಾವನ್ನಪ್ಪಿದ್ದು, 60 ಮಂದಿ ಪೊಲೀಸರು ಗಾಯಗೊಂಡಿದ್ದಾರೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522