ಚುನಾವಣೆಯಲ್ಲಿ ರಾಹುಲ್ ಗಾಂಧಿಯಿಂದ ಕೋಟಿ -ಕೋಟಿ ಹಣ ಪಡೆದು ದೋಖಾ ಮಾಡಿದ ರಮ್ಯಾ; ರಾಜಕೀಯ ವಲಯದಲ್ಲಿ ಬಾರಿ ಚರ್ಚೆ..

0
271

ಲೋಕಸಭಾ ಚುನಾವಣೆಯ ಬಳಿಕ ಕಾಂಗ್ರೆಸ್ ಪಕ್ಷದಲ್ಲಿ ಆಗಿರುವ ಹಣ ಲೆಕ್ಕಾಚಾರದಲ್ಲಿ ರಾಹುಲ್ ಗಾಂಧಿಯವರಿಗೆ ಹಲವು ದೋಖಾ ಮಾಡಿದ್ದಾರೆ. ಎನ್ನುವ ವಿಚಾರಗಳು ಕೇಳಿಬರುತ್ತಿದ್ದು, ಇದರಲ್ಲಿ ಮಾಜಿ ಸಂಸದೆ ರಮ್ಯಾ ಹೆಸರು ಕೂಡ ತಳುಕು ಹಾಕಿಕೊಂಡಿದೆ. ಎಂದು ದಿ ಸಂಡೇ ಗಾರ್ಡಿಯನ್ ವರದಿ ಮಾಡಿದೆ. ಅದರಂತೆ ಕಾಂಗ್ರೆಸ್ ಪಕ್ಷದ ಸಮೀಕ್ಷೆ ಮಾಡುವ ನೆಪದಲ್ಲಿ, ಪ್ರವೀಣ್ ಚಕ್ರವರ್ತಿ ಅವರಿಗೆ 24 ಕೋಟಿ ರೂ. ಸಂದಾಯ ಆಗಿದೆ ಎಂದು ವಿವರಿಸಲಾಗಿದ್ದು, ಚುನಾವಣಾ ತಂತ್ರಗಾರಿಕೆ ಜವಾಬ್ದಾರಿ ವಹಿಸಿದವರಲ್ಲಿ ಒಬ್ಬರಾದ ರಮ್ಯಾ ಕೂಡ 8 ಕೋಟಿ ರೂ ಗುಳುಂ ಮಾಡಿದ್ದಾರೆ ಎನ್ನುವ ಕುರಿತು ಚರ್ಚೆಗಳು ನಡೆಯಿತ್ತಿವೆ.

Also read: ರಫೇಲ್ ವಿಮಾನ ಖರೀದಿ ವಿಚಾರದಲ್ಲಿ ರಾಹುಲ್‌ ಆರೋಪಕ್ಕೆ ತಿರುಗೇಟು ನೀಡಿದ ಅಂಬಾನಿ; ಯುಪಿಎ ಅವಧಿಯಲ್ಲಿ ನಮಗೆ 1 ಲಕ್ಷ ಕೋಟಿ ರೂ. ಗುತ್ತಿಗೆ..

ಏನಿದು ರಾಹುಲ್ ಗೆ ದೋಖಾ?

ಚುನಾವಣಾ ಸಮಯದಲ್ಲಿ ರಾಹುಲ್ ಗಾಂಧಿ ಅವರಿಗೆ ಆತ್ಮೀಯ ತಂಡವೇ ಫಲಿತಾಂಶದ ವಿಚಾರದಲ್ಲಿ ಅವರಿಗೆ ರಾಹುಲ್ ಗಾಂಧಿಯವರ ಕಣ್ಣಿಗೆ ಮಣ್ಣು ಎರಚಿದ್ದು. ಸುಳ್ಳು ಮಾಹಿತಿಯಂತೆ ಪಕ್ಷ ಈ ಬಾರಿಯ ಚುನಾವಣೆಯಲ್ಲಿ 164 ರಿಂದ 184 ಸ್ಥಾನ ಗಳಿಸಲಿದೆ ಎಂದು ಕಾಂಗ್ರೆಸ್ ಆಂತರಿಕ ಸಮೀಕ್ಷೆಗಳಲ್ಲಿ ತಿಳಿಸಲಾಗಿತ್ತು ಎಂಬ ಮಾಹಿತಿ ಲಭಿಸಿದೆ. ಚುನಾವಣಾ ಸಮಯದಲ್ಲಿ ಕಾಂಗ್ರೆಸ್ ಪಕ್ಷದ ತಂತ್ರಗಾರಿಕೆಯನ್ನು ಹೆಣೆಯುತ್ತಿದ್ದ ರಾಹುಲ್ ಆಪ್ತರು, ಅಖಿಲೇಶ್ ಯಾದವ್, ಎಂಕೆ ಸ್ಟ್ಯಾಲಿನ್, ಓಮರ್ ಅಬ್ದುಲ್ಲ ಸೇರಿದಂತೆ ಹಲವು ನಾಯಕರೊಂದಿಗೆ ಯುಪಿಎ ಮೈತ್ರಿ ರಚಿಸಲು ಸಿದ್ಧತೆ ನಡೆಸಿದ್ದರು. ಕಾಂಗ್ರೆಸ್ ಪಕ್ಷದ ಸಮೀಕ್ಷೆಗಳು ನೀಡುವ ಮಾಹಿತಿಯಂತೆ ಕಾಂಗ್ರೆಸ್ 164ಕ್ಕೂ ಹೆಚ್ಚು ಸ್ಥಾನ ಪಡೆದು ಮೈತ್ರಿ ಮೂಲಕ ಅಧಿಕಾರ ರಚಿಸಲು ಸಿದ್ಧತೆ ನಡೆಸಿತ್ತು ಎನ್ನಲಾಗಿದೆ. ಅಲ್ಲದೆ ಚುನಾವಣೆಯಲ್ಲಿ ಗೆಲುವು ಪಡೆದರೆ 10 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರೊಂದಿಗೆ ಸಂಭ್ರಮಾಚರಣೆ ನಡೆಸುವ ಪ್ಲಾನ್ ಕೂಡ ನಡೆಸಿದರು ಎಂದು ವರದಿಯಾಗಿದೆ.

ರಾಹುಲ್ ಗೆ ರಮ್ಯಾ ದೋಖಾ?

Also read: 14 ವರ್ಷದ ಹಿಂದೆಯೇ ರಾಹುಲ್ ಗಾಂಧಿ ವಿವಾಹ? ಮದುವೆಯಾಗಿ ಎರಡು ಮಕ್ಕಳಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸಂದೇಶ ನಿಜಾನಾ??

ಹೌದು ಚುನಾವಣೆಯ ಫಲಿತಾಂಶದ ಬಳಿಕ ಪ್ರವೀಣ್ ಚಕ್ರವರ್ತಿ ಹಾಗೂ ಕಾಂಗ್ರೆಸ್ ಪಕ್ಷದ ಶಕ್ತಿ ಆ್ಯಪ್ ಸೇರಿದಂತೆ ವಿವಿಧ ಉಸ್ತುವಾರಿಗಳಿಂದ ದೂರವಾಗಿದ್ದಾರೆ. ಅಲ್ಲದೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷ ಕಾರ್ಯಕರ್ತರಿಂದ ಸಂಗ್ರಹಿಸಿದ್ದ ಮಾಹಿತಿಯನ್ನು ಕೂಡ ಸಲ್ಲಿಕೆ ಮಾಡಿಲ್ಲ. ಇದಕ್ಕಾಗಿ ಸುಮಾರು 24 ಕೋಟಿ ರೂ. ವೆಚ್ಚ ಮಾಡಿದ್ದರು. ಇದರೊಂದಿಗೆ ರಮ್ಯಾ ಅವರು ಕೂಡ 8 ರೂ. ಪಡೆದಿದ್ದರು ಎನ್ನಲಾಗಿದೆ. ರಾಹುಲ್ ಆಪ್ತರಾಗಿದ್ದ ಈ ತಂಡ ರಾಹುಲ್ ಅವರಿಗೆ ಮಾತ್ರವಲ್ಲದೆ ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಅವರಿಗೂ ಇಂತಹದ್ದೇ ತಪ್ಪು ಮಾಹಿತಿ ನೀಡಿತ್ತು ಎಂದು ವರದಿ ತಿಳಿಸಿದೆ. ಇತ್ತೀಚೆಗಷ್ಟೇ ಸಾಮಾಜಿಕ ಜಾಲತಾಣದಿಂದ ದೂರವಾಗಿದ್ದ ರಮ್ಯಾ ಅವರು ಇದೇ ಕಾರಣಕ್ಕೆ ಟ್ವಿಟ್ಟರ್ ತೊರೆದಿದ್ದಾರಾ ಎಂಬ ಅನುಮಾನ ವ್ಯಕ್ತವಾಗಿದೆ. ಅಲ್ಲದೆ ಹಣದ ಬಗ್ಗೆ ಸರಿಯಾದ ಲೆಕ್ಕ ನೀಡದ ಕಾರಣದಿಂದಲೇ ಎಐಸಿಸಿ ಅವರನ್ನು ಸಾಮಾಜಿಕ ಜಾಲತಾಣದಿಂದ ದೂರ ಇಟ್ಟಿದೆಯಾ ಎಂಬ ಪ್ರಶ್ನೆಯೂ ದೆಹಲಿ ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.

ಸೋನಿಯಾ ಗಾಂಧಿಗೆ ತಪ್ಪು ಮಾಹಿತಿ?

Also read: ಇದು ದೊಡ್ಡ ಬ್ರೆಕಿಂಗ್ ನ್ಯೂಸ್: “ರಫೇಲ್ ವಿಚಾರದಲ್ಲಿ ನಾನು ಸುಳ್ಳು ಹೇಳಿದ್ದೆ” ಸುಪ್ರಿಂಕೋರ್ಟ್-ನಲ್ಲಿ ತಪ್ಪೊಪ್ಪಿಕೊಂಡ ರಾಹುಲ್ ಗಾಂಧಿ!!

ರಮ್ಯಾ ಸೇರಿದಂತೆ ಪ್ರವೀಣ್ ಚಕ್ರವರ್ತಿ ಹಾಗೂ ಕಾಂಗ್ರೆಸ್ ಪಕ್ಷದ ಶಕ್ತಿ ಆ್ಯಪ್, ಮತ್ತು ವಿವಿಧ ಉಸ್ತುವಾರಿಗಳಿಂದ ಈ ತಂಡ ನಾಪತ್ತೆಯಾಗಿ ಕೈ ಸಿಗುತ್ತಿಲ್ಲ, ಅಲ್ಲದೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷ ಕಾರ್ಯಕರ್ತರಿಂದ ಸಂಗ್ರಹಿಸಿದ್ದ ಹಣದ ಮಾಹಿತಿಯನ್ನು ಕೂಡ ಸಲ್ಲಿಕೆ ಮಾಡಿಲ್ಲ. ಇದಕ್ಕಾಗಿ ಸುಮಾರು 24 ಕೋಟಿ ರೂ. ವೆಚ್ಚ ಮಾಡಿದ್ದರು. ಇದರೊಂದಿಗೆ ರಮ್ಯಾ ಅವರು ಕೂಡ 8 ರೂ. ಪಡೆದಿದ್ದರು ಎನ್ನಲಾಗಿದೆ. ರಾಹುಲ್ ಆಪ್ತರಾಗಿದ್ದ ಈ ತಂಡ ರಾಹುಲ್ ಅವರಿಗೆ ಮಾತ್ರವಲ್ಲದೆ ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಅವರಿಗೂ ಇಂತಹದ್ದೇ ತಪ್ಪು ಮಾಹಿತಿ ನೀಡಿತ್ತು ಎಂದು ವರದಿ ತಿಳಿಸಿದೆ.