ಉತ್ತರ ಕೇಂದ್ರ ರೈಲ್ವೆ ಗೂಡ್ಸ್ ಗಾರ್ಡ್, ಎಎಲ್‌ಪಿ, ಜೆಇ ಸೇರಿದಂತೆ ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

0
404

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಉತ್ತರ ಕೇಂದ್ರ ರೈಲ್ವೆ (ಎನ್‌ಸಿಆರ್) ಗೂಡ್ಸ್ ಗಾರ್ಡ್, ಎಎಲ್‌ಪಿ, ಜೆಇ ಸೇರಿದಂತೆ ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು 20 ನವೆಂಬರ್ 2019 ರ ಒಳಗೆ ಅರ್ಜಿ ಸಲ್ಲಿಸಬೇಕು.

Also read: ಕರ್ನಾಟಕ ರಾಜ್ಯ ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು: ಗೂಡ್ಸ್ ಗಾರ್ಡ್, ಎಎಲ್‌ಪಿ, ಜೆಇ ಸೇರಿದಂತೆ ವಿವಿಧ ಹುದ್ದೆಗಳು

ಶೈಕ್ಷಣಿಕ: ಅಭ್ಯರ್ಥಿಗಳ ಕನಿಷ್ಠ ಶೈಕ್ಷಣಿಕ ಅರ್ಹತೆ 10ನೇ / 12ನೇ / ಐಟಿಐ / ಪದವಿ / ಸ್ನಾತಕೋತ್ತರ ಪದವಿ. ಇಲ್ಲಿ ಆಯಾ ಹುದ್ದೆಗಳಿಗೆ ಆಯಾ ಅರ್ಹತೆಗಳನ್ನು ಪರಿಗಣಿಸಲಾಗುತ್ತದೆ. ಮಾನ್ಯತೆ ಪಡೆದ ಮಂಡಳಿ / ವಿಶ್ವವಿದ್ಯಾಲಯದಿಂದ ಪ್ರಮಾಣ ಪತ್ರ ಹೊಂದಿರುವ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಗೆ ತಕ್ಕಂತೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಶುಲ್ಕ: ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗಿಲ್ಲ.

ಅರ್ಜಿ ಸಲ್ಲಿಸುವ ವಿಧಾನ: ಆಸಕ್ತ ಅಭ್ಯರ್ಥಿಗಳು ಆಯಾ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಆಯ್ಕೆ ಪ್ರಕ್ರಿಯೆ: ಸಿಬಿಟಿ ಆನ್‌ಲೈನ್ ಪರೀಕ್ಷೆ ಮತ್ತು ಕೌಶಲ್ಯ ಪರೀಕ್ಷೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕ:

ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭ: ಅಕ್ಟೋಬರ್ 21, 2019
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20 ನವೆಂಬರ್ 2019 (ರಾತ್ರಿ 11:59 ರವರೆಗೆ).
ಹೆಚ್ಚಿನ ಮಾಹಿತಿಗಾಗಿ: ಅಧಿಕೃತ ವೆಬ್​​ಸೈಟ್​- https://joinindiancoastguard.gov.in/ ಕ್ಲಿಕ್ ಮಾಡಿ.