ಪಿಯುಸಿ ಓದಿದವರಿಗೆ ರಾಮನಗರ ಜಿಲ್ಲಾ ಕಂದಾಯ ಘಟಕದಲ್ಲಿ ಉದ್ಯೋಗ ಅವಕಾಶ

0
1296

ರಾಮನಗರ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿಯಿರುವ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

source: media.9curry.com

ಒಟ್ಟು 86 ಹುದ್ದೆಗಳು

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26/08/2017

ವಿದ್ಯಾರ್ಹತೆ:

ದ್ವಿತೀಯ ಪಿಯುಸಿ, ಸಿಬಿಎಸ್ ಇ ಹಾಗೂ ಐಸಿಎಸ್ ಇ ನಡೆಸುವ ಹನ್ನೆರಡನೇ ತರಗತಿಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವವರು ಅರ್ಜಿ ಸಲ್ಲಿಸಬಹುದಾಗಿದ್ದು.

ವಯೋಮಿತಿ:

ಸಾಮಾನ್ಯ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ

ಒಬಿಸಿ (2A 2B 3A 3B) ಅಭ್ಯರ್ಥಿಗಳು ಕನಿಷ್ಠ 18 ವರ್ಷ ಮತ್ತು ಗರಿಷ್ಠ 38 ವರ್ಷ

ಪ.ಜಾ/ಪ.ಪಂ/ಪ್ರ-1 ಅಭ್ಯರ್ಥಿಗಳು ಕನಿಷ್ಠ 18 ವರ್ಷ ಮತ್ತು ಗರಿಷ್ಠ 40 ವರ್ಷ

ಅರ್ಜಿ ಮತ್ತು ಹೆಚ್ಚಿನ ಮಾಹಿತಿಗಾಗಿ: ramanagara-va.kar.nic.in