ಬಿಗ್ ಬ್ರೇಕಿಂಗ್; ಬ್ಯಾಂಕ್ ಸಾಲಗಾರರಿಗೆ ಸಿಹಿ ಸುದ್ದಿ, ಮುಂದಿನ ಮೂರು ತಿಂಗಳು ಯಾವುದೇ ಬ್ಯಾಂಕ್ EMI ಕಟ್ಟುವಂತಿಲ್ಲ.!

0
235

ಕೊರೊನಾ ವೈರಸ್ ಮುನ್ನೆಚ್ಚರಿಕಾ ಕ್ರಮವಾಗಿ ಇಡಿ ದೇಶದವನ್ನು ‘ಲಾಕ್ ಡೌನ್’ ಮಾಡಲಾಗಿದ್ದು ಜನರು ಮನೆಯಿಂದ ಹೊರಹೊಗದಂತೆ ನಿರ್ಬಂಧ ಹೇರಲಾಗಿದೆ. ಆದ ಕಾರಣಕ್ಕೆ ಬ್ಯಾಂಕ್ ಲೌನ್, EMI, ಸೇರಿದಂತೆ ಹಲವು ಸಾಲವನ್ನು ಕಟ್ಟಲು ಮೂರು ತಿಂಗಳ ವಿನಾಯತಿ ನೀಡಲಾಗಿದೆ. ಅದರಂತೆ ಬ್ಯಾಂಕ್‌ಗಳಲ್ಲಿ ಸಾಲ ಮಾಡಿರುವ ಗ್ರಾಹಕರಿಗೆ ಆರ್‌ಬಿಐ ಬಿಗ್ ರಿಲೀಫ್‌ ನೀಡಿದೆ. ರಾಷ್ಟ್ರೀಕೃತ, ಸಹಕಾರಿ, ಗ್ರಾಮೀಣ ಸೇರಿದಂತೆ ಎಲ್ಲಾ ಬ್ಯಾಂಕ್‌ಗಳಲ್ಲಿನ ಸಾಲದ EMI ಮೂರು ತಿಂಗಳು ಕಾಲ ಮುಂದೂಡಿಕೆಯಾಗಿದೆ. ಅದಕ್ಕಾಗಿ ಗೋಲ್ಡ್‌ಲೋನ್, ಯಾವುದೇ ಹಣಕಾಸು ಸಂಸ್ಥೆಗಳಿಂದ ಪಡೆದ ಯಾವುದೇ ಸಾಲಗಳ ಮರುಪಾವತಿ ಕಂತುಗಳನ್ನು ಜೂನ್ ತಿಂಗಳವರೆಗೆ ಮುಂದೂಡಲಾಗಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

3 ತಿಂಗಳು ಇಎಂಐಗೆ ವಿನಾಯಿತಿ:

ಹೌದು ಆರ್ಬಿಐ ಮತ್ತೊಂದು ಮಹತ್ವದ ಪ್ರಕಟಣೆಯಲ್ಲಿ ಎಲ್ಲಾ ಕಮರ್ಷಿಯಲ್ ಬ್ಯಾಂಕುಗಳು ಮತ್ತು ಎನ್ಬಿಎಫ್ಸಿಗೆ ಸಾಲಗಳ ಕಂತುಗಳನ್ನ ಕಟ್ಟಲು ಗ್ರಾಹಕರಿಗೆ 3 ತಿಂಗಳ ವಿನಾಯಿತಿ ನೀಡುವಂತೆ ಸೂಚಿಸಿದೆ. ಅಂದರೆ ಸಾಲ ಪಡೆದವರು ಮೂರು ತಿಂಗಳ ಕಾಲ ಇಎಂಐ ಕಟ್ಟುವ ಅನಿವಾರ್ಯತೆ ಇಲ್ಲ. ಬೇಕಾದರೆ ಕಟ್ಟಬಹುದು, ಬೇಡದಿದ್ದರೆ ಇಲ್ಲ. ಆದರೆ, ಮೂರು ತಿಂಗಳ ನಂತರ ಇಎಂಐ ಮಾಮೂಲಿಯಾಗೇ ಮುಂದುವರಿಯುತ್ತದೆ. ಗಮನಿಸಬೇಕಾದ ವಿಚಾರವೆಂದರೆ ಇದು ಇಎಂಐ ಕಟ್ಟಲು ಅವಧಿ ಮುಂದೂಡಲಾಗಿದೆಯೇ ಹೊರತು ಹಣದ ಮನ್ನಾ ಆಗಿಲ್ಲ. ಜನರು ಈ ವಿಚಾರದಲ್ಲಿ ಗೊಂದಲಕ್ಕೊಳಗಾಗುವುದು ಬೇಡ. ಇದರಿಂದ ಬ್ಯಾಂಕ್‌ಗಳಲ್ಲಿ ವೈಯಕ್ತಿಕ ಸಾಲ, ಗೃಹ ಸಾಲ, ವಾಹನ ಸೇರಿದಂತೆ ಎಲ್ಲಾ ಸಾಲಗಳನ್ನು ಪಡೆದಿರುವ ಗ್ರಾಹಕರಿಗೆ ಈ ನಿಯಮದಿಂದ ಅನುಕೂಲವಾಗಲಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಯಾವ ಸಾಲಕ್ಕೆ ವಿನಾಯತಿ?

ಗೋಲ್ಡ್‌ಲೋನ್, ಯಾವುದೇ ಹಣಕಾಸು ಸಂಸ್ಥೆಗಳಿಂದ ಪಡೆದ ಯಾವುದೇ ಸಾಲಗಳ ಮರುಪಾವತಿ ಕಂತುಗಳನ್ನು ಜೂನ್ ತಿಂಗಳವರೆಗೆ ಮುಂದೂಡಲಾಗಿದೆ. ಇದರಿಂದ ಕೊರೊನಾವೈರಸ್ ಲಾಕ್‌ಡೌನ್‌ನಿಂದ ಸಾಲದ ಇಎಂಐ ಹೇಗಪ್ಪಾ ಕಟ್ಟೋದು ಎಂದು ಕಂಗಾಲಾಗಿದ್ದವರು ನಿಟ್ಟುಸಿರು ಬಿಡುವಂತಾಗಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರವಷ್ಟೇ (ಮಾರ್ಚ್‌ 26)ರಂದು ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದ್ದರು. ಇದರ ಬೆನ್ನಲ್ಲೇ ಆರ್‌ಬಿಐ ಕೂಡ ಕೊರೊನಾವೈರಸ್‌ನಿಂದ ತತ್ತರಿಸಿರುವ ಭಾರತದ ಆರ್ಥಿಕತೆಗೆ ಹಾಗೂ ಜನರಿಗೆ , ಸಾಲಗಾರರಿಗೆ ಚಿಂತೆಯನ್ನು ದೂರ ಮಾಡಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಆರ್ಥಿಕ ತುರ್ತು ಪರಿಸ್ಥಿತಿ ಘೋಷಿಸಲು ಸುಪ್ರೀಂಗೆ ಮನವಿ?

ಆರ್ಬಿಐ ಪ್ರಕಟಿಸಿರುವಂತೆ ರಿಪೋ ದರ 75 ಬೇಸಿಸ್ ಪಾಯಿಂಟ್ ಇಳಿಕೆಯಾಗಿದೆ. ಇದು ಶೇ. 4.4ಕ್ಕೆ ಇಳಿದಿದೆ. ರಿವರ್ಸ್ ರಿಪೋ ದರವನ್ನು 90 ಮೂಲಾಂಕಗಳಷ್ಟು ಇಳಿಕೆ ಮಾಡಲಾಗಿದೆ. ಶೆ. 5.5ರಷ್ಟಿದ್ದ ರಿವರ್ಸ್ ರಿಪೋ ಈಗ ಶೇ. 4.20ಕ್ಕೆ ಇಳಿದಿದೆ. ಸಿಆರ್ಆರ್ ಅಥವಾ ಕ್ಯಾಷ್ ರಿಸರ್ವ್ ರೇಷಿಯೋ ದರದಲ್ಲೂ ಭಾರೀ ವ್ಯತ್ಯಯವಾಗಿದೆ. 100 ಮೂಲಾಂಕಗಳಷ್ಟು ಇಳಿಕೆಗೊಂಡಿರುವ ಸಿಆರ್ಆರ್ ದರ ಈಗ ಶೇ. 3ಕ್ಕೆ ನಿಗದಿಯಾಗಿದೆ. ಮಾರ್ಚ್ 28ರಿಂದ ಒಂದು ವರ್ಷದ ಅವಧಿಯವರೆಗೆ ಈ ದರ ಅನ್ವಯವಾಗಲಿದೆ ಎಂದು ಆರ್ಬಿಐ ಗವರ್ನರ್ ತಿಳಿಸಿದ್ದಾರೆ. ಆರ್ಬಿಐನ ಈ ಕ್ರಮದಿಂದ ದೇಶದ ಆರ್ಥಿಕತೆಗೆ 3.75 ಲಕ್ಷ ಕೋಟಿಯಷ್ಟು ಹಣದ ಹರಿವು ಆಗಲಿದೆ. ಇದರಿಂದ ಒಂದು ವರ್ಷದಲ್ಲಿ ಒಂದಷ್ಟು ಚೇತರಿಕೆಗೆ ದಾರಿ ಆಗುವ ನಿರೀಕ್ಷೆ ಇದೆ.

Also read: ಕರೋನ ಬಗ್ಗೆ ಅತಿಯಾದ ಆತಂಕ ಬೇಡ, ಕರೋನದಿಂದ ಸಂಪೂರ್ಣ ಗುಣಮುಖರಾದ ಗೂಗಲ್ ಉದ್ಯೋಯಿಯ ಅನುಭವ ಓದಿ, ನಿಮಗೆ ಧೈರ್ಯ ಬರುತ್ತೆ!!