ಕೇಂದ್ರ ಸರ್ಕಾರ ಯಾವ ಸಾಲಕ್ಕೆ, ಯಾವ ಬ್ಯಾಂಕ್‍ಗಳಿಗೆ ವಿನಾಯಿತಿ ನೀಡಿದೆ? ಈ ಮೂರು ತಿಂಗಳು EMI ಮೇಲೆ ಬಡ್ಡಿ ಎಷ್ಟು.?

0
178

ವಿಶ್ವಕ್ಕೆ ಅಟ್ಟಿರುವ ಕೊರೊನಾ ನಿಯಂತ್ರಣಕ್ಕೆ ದೇಶದ ಜನರು ಕೆಲಸವಿಲ್ಲದೆ. ಮನೆಯಲ್ಲಿ ಕುಳಿತ್ತಿದ್ದಾರೆ. ಇದರಿಂದ ಕೇಂದ್ರ ಸರ್ಕಾರ ಹಲವು ವಿನಾಯತಿನ್ನು ಘೋಷಣೆ ಮಾಡಿದ್ದು, ಬ್ಯಾಂಕ್ ಲೌನ್, ಮತ್ತು emi- ಕಟ್ಟಲು ಮೂರು ತಿಂಗಳು ವಿನಾಯತಿ ಘೋಷಣೆ ಮಾಡದೆ. ಇದರಲ್ಲಿ ಜನರಿಗೆ ಹಲವು ಗೊಂದಲಗಳು ಮೂಡಿದ್ದು, ಯಾವ ಬ್ಯಾಂಕ್-ನಲ್ಲಿ ವಿನಾಯತಿ, ಯಾವ ಸಾಲಕ್ಕೆ ವಿನಾಯತಿ ಎನ್ನುವುದು ಸರಿಯಾಗಿ ತಿಳಿಯದ ಕಾರಣ ಕೆಲವು ಗ್ರಾಹಕರು ಅಂತಕಗೊಂಡಿದ್ದಾರೆ ಹಾಗಾಗಿ ಯಾವುದಕ್ಕೆ ವಿನಾಯತಿ? ಯಾವ ಬ್ಯಾಂಕುಗಳಲ್ಲಿ ವಿನಾಯತಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಸಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಮೂರು ತಿಂಗಳು ಸಾಲದ ಕಂತು ಪಾವತಿಸುವುದಿಂದ ವಿನಾಯಿತಿ ಘೋಷಿಸಿ ದೇಶದ ಸರ್ಕಾರಿ ಸ್ವಾಮ್ಯದ ಬ್ಯಾಂಕ್‍ಗಳು ಅಧಿಕೃತ ಘೋಷಣೆ ಮಾಡಿವೆ. ಎಸ್‍ಬಿಐ, ಕೆನರಾ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಕಾರ್ಪೋರೇಷನ್ ಬ್ಯಾಂಕ್, ಯುಕೋ ಬ್ಯಾಂಕ್ ಸೇರಿ 16 ಬ್ಯಾಂಕ್‍ಗಳು ಮೇ 31ರವರೆಗೆ ಸಾಲಗಳ ಮೇಲಿನ ತಿಂಗಳ ಕಂತು ಪಾವತಿಯಿಂದ ವಿನಾಯಿತಿ ಘೋಷಿಸಿವೆ. ಈ ಮೂಲಕ ಶುಕ್ರವಾರವಷ್ಟೇ ಆರ್‌ಬಿಐ ನೀಡಿದ್ದ ಆದೇಶಗಳನ್ನು ಜಾರಿಗೊಳಿಸಿವೆ. ಕೊರೋನಾ ಲಾಕ್‍ಡೌನ್‍ನಿಂದ ಆರ್ಥಿಕ ಹಿಂಜರಿತ ಶುರುವಾಗುವ ಲಕ್ಷಣ ಕಂಡುಬರುತ್ತಿವೆ. ಹೀಗಾಗಿ ಕೆಲ ರಾಜ್ಯಗಳು ಸರ್ಕಾರಿ ನೌಕರರ ವೇತನ ಕಡಿತಗೊಳಿಸಲು ಮುಂದಾಗಿವೆ. ತೆಲಂಗಾಣದಲ್ಲಿ ಸರ್ಕಾರಿ ನೌಕರರು, ಜನಪ್ರತಿನಿಧಿಗಳ, ವೇತನವನ್ನು ಅರ್ಧಕ್ಕರ್ಧ ಕಡಿತ ಮಾಡಿದೆ. ಮಹಾರಾಷ್ಟ್ರದಲ್ಲೂ ಸರ್ಕಾರಿ ನೌಕರರ ಈ ತಿಂಗಳ ವೇತನ ಕಡಿತಕ್ಕೆ ಆದೇಶ ಹೊರಬಿದ್ದಿದೆ.

ಯಾವೆಲ್ಲ ಸಾಲಕ್ಕೆ ವಿನಾಯತಿ?

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಕೃಷಿ ಸಾಲ, ಬೆಳೆ ಸಾಲ, ವಾಹನ ಸಾಲ, ಗೃಹ ಸಾಲ, ವೈಯಕ್ತಿಕ ಸಾಲ, ಚಿಲ್ಲರೆ ಸಾಲ, ಆಭರಣ ಸಾಲ, ಸಣ್ಣ ಮತ್ತು ಮಧ್ಯಮ ಗಾತ್ರದ ಉದ್ಯಮಗಳ ಸಾಲ, ಕೆಲ ಬ್ಯಾಂಕ್‍ಗಳ ಕ್ರೆಡಿಟ್ ಕಾರ್ಡ್ ಕಂತಿನ ಪಾವತಿಗೂ ವಿನಾಯಿತಿ ಅನ್ವಯವಾಗುತ್ತದೆ. 3 ತಿಂಗಳು ಅಂದರೆ ಮೇ 31ರವರೆಗೆ ಸಾಲದ ಕಂತು ಕಟ್ಟಬೇಕಿಲ್ಲ. ಆದರೆ ಈ ಮೂರು ತಿಂಗಳ ಅವಧಿಯಲ್ಲಿ ಪ್ರತಿ ತಿಂಗಳ ಕಂತಿನ ಮೇಲೆ ಬಡ್ಡಿ ಅನ್ವಯ ಆಗುತ್ತದೆ. ಮೇ 31ರ ಬಳಿಕ ಕಂತು ಕಟ್ಟಲು ನಿರ್ಧರಿಸಿದ್ರೆ ಆಗ ಮೂರು ತಿಂಗಳ ಕಂತಿನ ಜೊತೆಗೆ ಬಡ್ಡಿಯನ್ನೂ ಒಟ್ಟಿಗೆ ಪಾವತಿಸಬೇಕಾಗುತ್ತದೆ. ಸಾಲ ಪಾವತಿ ವಿಳಂಬ ಕಾರಣಕ್ಕಾಗಿ ದಂಡಗಳನ್ನು ಹಾಕುವುದಿಲ್ಲ. ಕ್ರೆಡಿಟ್ ಸ್ಕೋರ್ ಮೇಲೆ ಪರಿಣಾಮ ಬೀರುವುದಿಲ್ಲ.

ಕೆನರಾ ಬ್ಯಾಂಕ್‌ನಿಂದ ಇಎಂಐ ವಿನಾಯ್ತಿ?

ಕೆನರಾ ಬ್ಯಾಂಕ್ ಆರ್‌ಬಿಐ ಆದೇಶದಂತೆ ತನ್ನ ಗ್ರಾಹಕರಿಗೆ ಸಾಲದ ಕಂತುಗಳನ್ನು (ಇಎಂಐ) ಕಟ್ಟುವುದರಿಂದ ವಿನಾಯ್ತಿ ನೀಡಿದೆ. ಈ ಕುರಿತು ಈಗಾಗಲೇ ಗ್ರಾಹಕರಿಗೆ ಎಸ್‌ಎಂಎಸ್ ಕೂಡ ಕಳುಹಿಸಲಾಗಿದೆ. ಅಲ್ಲದೆ ತನ್ನ ಅಧಿಕೃತ ಟ್ವಿಟರ್ ಖಾತೆ ಮೂಲಕ ಕೆನರಾ ಬ್ಯಾಂಕ್ ಟ್ವೀಟ್ ಕೂಡ ಮಾಡಿದೆ.

ಸಿಂಡಿಕೇಟ್ ಬ್ಯಾಂಕ್‌?

ಸಿಂಡಿಕೇಟ್ ಬ್ಯಾಂಕ್ ಕೂಡ ಆರ್‌ಬಿಐ ನಿರ್ದೇಶನವನ್ನು ಪಾಲಿಸಿರುವ ಆದೇಶ ಹೊರಡಿಸಿದೆ. ಎಲ್ಲಾ ರೀತಿಯ ಸಾಲಗಳ ಮೇಲಿನ ಮರುಪಾವತಿಗೆ ಮೂರು ತಿಂಗಳ ಕಾಲಾವಕಾಶ ನೀಡುವುದಾಗಿ ಟ್ವಿಟರ್‌ನಲ್ಲಿ ಟ್ವೀಟ್ ಮಾಡಿದೆ.

ಯುಕೋ ಬ್ಯಾಂಕ್?

ಸಾಲದ ಮರುಪಾವತಿ ಕಂತುಗಳನ್ನು ಮುಂದೂಡಲಾಗಿದೆ ಎಂದು ಟ್ವೀಟ್ ಮಾಡಿರುವ ಯುಕೋ ಬ್ಯಾಂಕ್ ‘ನಿಮ್ಮ ಮುಂದಿನ ಪಾವತಿ ತಿಂಗಳು ಜೂನ್ 2020’ ಎಂದು ಟ್ವೀಟ್ ಮಾಡಿದೆ. ಅಲ್ಲದೆ ನಿಮ್ಮ ಸಾಲದ ಕಂತುಗಳನ್ನು ಮರು ಹೊಂದಾಣಿಕೆ ಮಾಡಲಾಗುವುದು ಎಂದು ತಿಳಿಸಿದೆ.

ಪಂಜಾಬ್ ನ್ಯಾಷ್‌ನಲ್ ಬ್ಯಾಂಕ್?

‘ಎಲ್ಲಾ ಪಂಜಾಬ್ ನ್ಯಾಷ್‌ನಲ್ ಗ್ರಾಹಕರಿಗೆ ತಿಳಿಸುವುದೇನೆಂದರೆ ಕೋವಿಡ್‌-19 ಬಿಕ್ಕಟ್ಟಿನ ಸ್ಥಿತಿಯಲ್ಲಿ ಮಾರ್ಚ್, ಏಪ್ರಿಲ್, ಮೇ ತಿಂಗಳ ಎಲ್ಲಾ ಸಾಲದ ಮೇಲಿನ ಮರುಪಾವತಿಯನ್ನು ಮೂರು ತಿಂಗಳು ಮುಂದೂಡಿದ್ದೇವೆ’ ಎಂದು ತಿಳಿಸಿದೆ.

ಇಂಡಿಯನ್ ಬ್ಯಾಂಕ್?

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಇಂಡಿಯನ್ ಬ್ಯಾಂಕ್ ಸಾಲ ಪಡೆದವರೂ ಕೂಡ ಸ್ವಲ್ಪ ಮಟ್ಟಿಗೆ ಬಚಾವ್‌ ಆದಂತೆ. ಇಂಡಿಯನ್ ಬ್ಯಾಂಕ್ ಕೂಡ ಆರ್‌ಬಿಐ ನಿರ್ದೇಶನವನ್ನು ಪಾಲನೆ ಮಾಡಿದ್ದು, ಮಾರ್ಚ್, ಏಪ್ರಿಲ್, ಸೇರಿದಂತೆ ಮೇ ತಿಂಗಳ ಸಾಲಗಳ ಕಂತುಗಳನ್ನು(ಇಎಂಐ)ಗಳನ್ನು ಮುಂದೂಡಲಾಗಿದೆ ಎಂದು ಟ್ವೀಟ್ ಮಾಡಿದೆ.

ಬ್ಯಾಂಕ್ ಆಫ್ ಬರೋಡಾ?

ಕಾರ್ಪೊರೇಟ್, ಎಂಎಸ್‌ಎಂಇ, ಕೃಷಿ, ಚಿಲ್ಲರೆ ವ್ಯಾಪಾರ, ವಸತಿ, ಆಟೋ, ವೈಯಕ್ತಿಕ ಸಾಲಗಳು ಸೇರಿದಂತೆ ಎಲ್ಲಾ ಅವಧಿಯ ಸಾಲಗಳಿಗೆ 01.03.20 ಮತ್ತು 31.05.20 ರ ನಡುವೆ ಬಾಕಿ ಇರುವ ಎಲ್ಲಾ ಕಂತುಗಳನ್ನು ಪಾವತಿಸಲು 3 ತಿಂಗಳ ನಿಷೇಧವನ್ನು ಒದಗಿಸುತ್ತಿದೆ ಎಂದು ಬ್ಯಾಂಕ್ ಆಫ್ ಬರೋಡಾ ಟ್ವೀಟ್ ಮಾಡಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಕೊರೊನಾ ವೈರಸ್ ಸೋಂಕಿನಿಂದ ಚೇತರಿಸಿಕೊಂಡು ಇಡೀ ವಿಶ್ವಕ್ಕೆ ಮಾದರಿಯಾದ 93 ವರ್ಷದ ವೃದ್ಧ ದಂಪತಿಗಳ ಕತೆ ಕೇಳಿದರೆ ಕೊರೊನಾಕ್ಕೆ ಭಯಪಡುವ ಅವಶ್ಯಕತೆ ಇಲ್ಲ ಅನಿಸುತ್ತೆ.!