ಕರ್ನಾಟಕ ಪಂಚಾಯತ್ ವಿಭಾಗದಲ್ಲಿ ಸಾವಿರಾರು ಉದ್ಯೋಗಗಳಿಗೆ ಅರ್ಜಿ ಆಹ್ವಾನ, ಕೂಡಲೇ ಅರ್ಜಿ ಸಲ್ಲಿಸಿ!!

0
420

ಕರ್ನಾಟಕದ ಪಂಚಾಯತ್ ರಾಜ್ ವಿಭಾಗದಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಕರಡು ಅಧಿಸೂಚನೆಯನ್ನು ಸಿದ್ಧಪಡಿಸಲಾಗಿದೆ. ಕೆಲವೇ ತಿಂಗಳಿನಲ್ಲಿ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಪ್ರಕಟವಾಗುವ ನಿರೀಕ್ಷೆ ಇದೆ. ಕರ್ನಾಟಕ ಸಾಮಾನ್ಯ ಸೇವೆ (ಪಂಚಾಯತ್ ರಾಜ್ ವಿಭಾಗ) (ವೃಂದ ಮತ್ತು ನೇಮಕಾತಿ) ನಿಯಮಗಳು 2019ರ ಕರಡನ್ನು ಸರ್ಕಾರ ರಚಿಸಲು ಪ್ರಸ್ತಾಪಿಸಲಾಗಿದೆ. ಕರಡು ಅಧಿಸೂಚನೆ ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟಗೊಂಡ ಬಳಿಕ ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. ಒಟ್ಟು 7021 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಸ್ಮರ್ಧಾತ್ಮಕ ಪರೀಕ್ಷೆಗಳ ಮೂಲಕ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಸಂಸ್ಥೆ (Organisation): ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ

ಉದ್ಯೋಗ ಸ್ಥಳ (Job Location): ಕರ್ನಾಟಕ

ಹುದ್ದೆಗಳ ಹೆಸರು (Name Of The Posts): ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ 30, ಉಪ ಕಾರ್ಯದರ್ಶಿ (ಪಂಚಾಯತ್ ರಾಜ್) 69, ಮುಖ್ಯ ಲೆಕ್ಕಾಧಿಕಾರಿ 30, ಮುಖ್ಯ ಯೋಜನಾಧಿಕಾರಿ 30, ಸಹಾಯಕ ಕಾರ್ಯದರ್ಶಿ/ಕಾರ್ಯನಿರ್ವಾಹಕ ಅಧಿಕಾರಿ 265, ಸಹಾಯಕ ನಿರ್ದೇಶಕರು (ಗ್ರಾಮೀಣ ಉದ್ಯೋಗ) 226, ತಾಲ್ಲೂಕು ಯೋಜನಾಧಿಕಾರಿ 50, ಲೆಕ್ಕಾಧಿಕಾರಿ 53, ಯೋಜನಾ ನಿರ್ಣಾಯಕ ಮತ್ತು ಮೌಲ್ಯಮಾಪನ ಅಧಿಕಾರಿ 38, ಸಹಾಯಕ ಲೆಕ್ಕಾಧಿಕಾರಿ 50, ಪ್ರಾದೇಶಿಕ ಯೋಜನಕಾರರು /ಸಾಂಖ್ಯಿಕ ಅಧಿಕಾರಿ 37, ಸಹಾಯಕ ಸಾಂಖ್ಯಿಕ ಅಧಿಕಾರಿ 20, ಅಧೀಕ್ಷಕ 268, ಲೆಕ್ಕಾಧೀಕ್ಷಕ 294, ಪ್ರಥಮ ದರ್ಜೆ ಲೆಕ್ಕ ಸಹಾಯಕ 703, ಯೋಜನಾ ಸಹಾಯಕ 352, ಪ್ರಥಮ ದರ್ಜೆ ಸಹಾಯಕ 724, ಶೀಘ್ರಲಿಪಿಗಾರ 413, ದ್ವಿತೀಯ ದರ್ಜೆ ಸಹಾಯಕ 903, ಬೆರಳಚ್ಚುಗಾರರು 730, ವಾಹನ ಚಾಲಕ 523, ದಲಾಯತ್ 1213.

ಸದರಿ ನಿಯಮಗಳ ಬಗ್ಗೆ ಅಧಿಸೂಚನೆ ಪ್ರಕಟಗೊಂಡ 15 ದಿನದಲ್ಲಿ ಆಕ್ಷೇಪಣೆಗಳನ್ನು ಸಲ್ಲಿಸಿದರೆ ಅವುಗಳನ್ನು ರಾಜ್ಯ ಸರ್ಕಾರ ಪರಿಶೀಲಿಸಲಿದೆ. ಅವಧಿ ಮುಗಿದ ಬಳಿಕ ಬಂದ ಯಾವುದೇ ಆಕ್ಷೇಪಣೆಗಳನ್ನು ಸರ್ಕಾರ ಪರಿಗಣಿಸುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಆಕ್ಷೇಪಣೆ ಸಲ್ಲಿಸಲು ವಿಳಾಸ : ಸರ್ಕಾರದ ಪ್ರಧಾನ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕರ್ನಾಟಕ ಸರ್ಕಾರ, ಬಹುಮಹಡಿಗಳ ಕಟ್ಟಡ, ಬೆಂಗಳೂರು- 560001

ಹೆಚ್ಚಿನ ಮಾಹಿತಿಗಾಗಿ: www.rdpr.kar.nic.in

Also read: ಟಿಕ್ ಟಾಕ್ ಸಂಸ್ಥೆಯ ಸ್ಥಾಪನೆಯ ಮೂಲ ಉದ್ದೇಶ ಈ ಒಂದು ಇ-ಮೇಲ್ ನಲ್ಲಿ ಲೀಕ್ ಆಗಿದೆ, ನಿಜವಾದ ವಿಷಯ ತಿಳಿದರೆ ಬೆಚ್ಚಿ ಬೀಳ್ತೀರ!!