ಕೊರೊನಾ ಓಡಿಸಲು ಹನುಮಾನ್ ಚಾಲೀಸಾ ಪಠಿಸುವಂತೆ ಸಲಹೆ ನೀಡಿದ ಪ್ರಗ್ಯಾ ಸಿಂಗ್ ಠಾಕೂರ್

0
181

ಕೊರೊನಾ ಓಡಿಸಲು ಹಲವರು ದೇವರ ಮೊರೆ ಹೋಗಿದ್ದಾರೆ. ಕೆಲವರು ಜಪ ಮಾಡಿದರೆ ಇನ್ನೂ ಕೆಲವರು ದೇವರಿಗೆ ಬಲಿ ಕೊಟ್ಟಿರುವ ಸುದ್ದಿಯನ್ನು ಕೇಳುತ್ತಲೇ ಇದ್ದೇವೆ. ಅದರಂತೆಯೇ ಮಾರಕಕೊರೊನಾ ವೈರಸ್ ಸೋಂಕು ತಗುಲದಿರಲು ದಿನಕ್ಕೆ 5 ಬಾರಿ ಹನುಮಾನ್ ಚಾಲೀಸಾ ಪಠಿಸುವಂತೆ ಭೋಪಾಲ್ ಬಿಜೆಪಿ ಸಂಸದೆ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಸಲಹೆ ನೀಡಿದ್ದಾರೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಕೊರೊನಾ ವೈರಸ್ ವಿರುದ್ಧ ಹೋರಾಡಲು ಆಧ್ಯಾತ್ಮಿಕ ಮಾರ್ಗ ಉತ್ತಮ ಎಂದಿರುವ ಪ್ರಗ್ಯಾ ಸಿಂಗ್ ಠಾಕೂರ್ ಇದೇ ಆಗಸ್ಟ್ 5ರವರೆಗೆ ದಿನಕ್ಕೆ 5 ಬಾರಿ ತಪ್ಪದೇ ಹುನುಮಾನ್ ಚಾಲೀಸಾ ಪಠಿಸಬೇಕು ಎಂದು ಹೇಳಿದ್ದಾರೆ. ಆಧ್ಯಾತ್ಮ ಮಾರ್ಗದ ಮೂಲಕ ಕೊರೊನಾ ವೈರಸ್ ಹಾವಳಿ ವಿರುದ್ಧ ಹೋರಾಡಲು ಕರೆ ನೀಡಿರುವ ಪ್ರಗ್ಯಾ ಠಾಕೂರ್, ಹನುಮಾನ್ ಚಾಲೀಸಾ ಪಠಣೆ ಮೂಲಕ ಕೊರೊನಾ ಸೋಂಕಿನಿಂದ ದೂರ ಉಳಿಯಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.

ವಿಶೇಷವೆಂದರೆ ಆಗಸ್ಟ್ 5 ರಂದು ಪ್ರಧಾನಿ ಮೋದಿ ಅಯೋಧ್ಯೆಯಲ್ಲಿ ರಾಮ ಮಂದಿರಕ್ಕೆ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಲಿದ್ದು, ಅಲ್ಲಿಯವರೆಗೂ ನಿತ್ಯವೂ 5 ಬಾರಿ ಹನುಮಾನ್ ಚಾಲೀಸಾ ಪಠಿಸುವಂತೆ ಪ್ರಗ್ಯಾ ಸಿಂಗ್ ಸಲಹೆ ನೀಡಿದ್ದಾರೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಇನ್ನು ಪ್ರಗ್ಯಾ ಠಾಕೂರ್ ಹೇಳಿಕೆಗೆ ತೀವ್ರ ವಿರೋಧವೂ ವ್ಯಕ್ತವಾಗಿದ್ದು, ಕೊರೊನಾ ಹಾವಳಿ ತಪ್ಪಿಸಲು ತಾವು ಕೈಗೊಂಡಿರುವ ವೈದ್ಯಕೀಯ ಕ್ರಮಗಳ ವಿವರಣೆ ನೀಡದ ಪ್ರಗ್ಯಾ ಠಾಕೂರ್, ಜನರಿಗೆ ಹನುಮಾನ್ ಚಾಲೀಸಾ ಪಠಿಸಲು ಹೇಳುತ್ತಿರುವುದು ನಿಜಕ್ಕೂ ದುರಂತ ಎಂದು ಹಲವರು ಕಿಡಿಕಾರಿದ್ದಾರೆ.

ಇತ್ತ ಆಗಸ್ಟ್ 5 ರಂದು ಮಧ್ಯಾಹ್ನ 12.15ಕ್ಕೆ ಅಯೋಧ್ಯೆಯಲ್ಲಿ ರಾಮಮಂದಿರಕ್ಕೆ ಪ್ರಧಾನಿ ನರೇಂದ್ರ ಮೋದಿ ಖುದ್ದು ಶಿಲಾನ್ಯಾಸ ನೆರವೇರಿಸಲಿದ್ದಾರೆ. ಮೂರು ದಿನಗಳ ಕಾಲ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಕೊರೊನಾ ಸಾಂಕ್ರಾಮಿಕ ಕಾರಣದಿಂದ ಕೆಲವೇ ಮಂದಿ ಪ್ರಮುಖರನ್ನು ಮಾತ್ರ ಆಹ್ವಾನಿಸಲಾಗುತ್ತಿದೆ. ಆದರೂ, ಸಮಾರಂಭ ಅತ್ಯಂತ ವೈಭವಯುತವಾಗಿ ನಡೆಸಲು ಉತ್ತರ ಪ್ರದೇಶ ಸರ್ಕಾರ ಸಕಲ ವ್ಯವಸ್ಥೆ ಮಾಡುತ್ತಿದೆ. ಮುಖ್ಯಮಂತ್ರಿ ಅದಿತ್ಯನಾಥ್ ಈಗಾಗಲೇ ಎರಡು ಬಾರಿ ಅಯೋಧ್ಯೆಗೆ ಭೇಟಿ ನೀಡಿ, ಅಲ್ಲಿ ನಡೆಯುತ್ತಿರುವ ವ್ಯವಸ್ಥೆಗಳನ್ನು ಖುದ್ದು ಪರಿಶೀಲಿಸಿದ್ದಾರೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಕರೋನ ಬಗ್ಗೆ ಹೆದರೋದನ್ನು ಈಗಲಾದರೂ ಬಿಡಿ, ಕರೊನದಿಂದ ಹುಣಮುಖರಾದ ಈ 101 ವರ್ಷದ ಅಜ್ಜಿಯ ಮಾತನ್ನು ಕೇಳಿ ಆತಂಕ ಬಿಡಿ!!