ಭಾರತೀಯ ಕೋಸ್ಟ್ ಗಾರ್ಡ್ ಯಾಂತ್ರಿಕ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
96

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಭರ್ಜರಿ ಅವಕಾಶ. ಭಾರತೀಯ ಕೋಸ್ಟ್ ಗಾರ್ಡ್ ನೇಮಕಾತಿ 1/2020 ಬ್ಯಾಚ್‌ನ ಯಾಂತ್ರಿಕ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ಮೂಲಕ ಆಗಸ್ಟ್ 17,2019ರೊಳಗೆ ಅರ್ಜಿ ಸಲ್ಲಿಸಬೇಕು.

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:


Also read: ಇಲೆಕ್ಟ್ರಾನಿಕ್ಸ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್ ಸೈಂಟಿಫಿಕ್ ಅಸಿಸ್ಟೆಂಟ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

  • ಹುದ್ದೆಯ ಹೆಸರು (Name Of The Posts): ಯಾಂತ್ರಿಕ
  • ಸಂಸ್ಥೆ (Organisation): ಭಾರತೀಯ ಕೋಸ್ಟ್ ಗಾರ್ಡ್
  • ವಿದ್ಯಾರ್ಹತೆ (Job Location): ಭಾರತದೆಲ್ಲೆಡೆ
  • ವಿದ್ಯಾರ್ಹತೆ (Educational Qualification): ಮೆಟ್ರಿಕ್ಯುಲೇಶ್ ಅಥವಾ ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
    ವಯೋಮಿತಿ: ಕನಿಷ್ಟ 18 ರಿಂದ ಗರಿಷ್ಟ 22 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗುವುದು.
  • ವೇತನದ ವಿವರ: ಯಾಂತ್ರಿಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 29,200/-ರೂ ವೇತನವನ್ನು ನೀಡಲಾಗುವುದು.
    Also read: ಹಾಸನ ಜಿಲ್ಲೆಯಲ್ಲಿ ಹಲವಾರು ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..
  • ಅರ್ಜಿ ಶುಲ್ಕ: ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
  • ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ದೈಹಿಕ ಪರೀಕ್ಷೆ,ವೈದ್ಯಕೀಯ ಪರೀಕ್ಷೆ,ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
  • ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಭಾರತೀಯ ಕೋಸ್ಟ್ ಗಾರ್ಡ್‌ನ ಅಧಿಕೃತ ವೆಬ್‌ಸೈಟ್‌ https://joinindiancoastguard.gov.in/ ಗೆ ಹೋಗಿ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಆಗಸ್ಟ್ 17,2019ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.
  • ಹೆಚ್ಚಿನ ಮಾಹಿತಿಗಾಗಿ: https://joinindiancoastguard.gov.in/ ಕ್ಲಿಕ್ ಮಾಡಿ.