ಯುಪಿಎಸ್‌ಸಿ, ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ..

0
200

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿ ಸುವರ್ಣಾವಕಾಶ. UPSC ನೇಮಕಾತಿ 417 ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ -II ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಮೂಲಕ ಜುಲೈ 8,2019 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.


Also read: ಕರ್ನಾಟಕ ಪೋಸ್ಟಲ್ ಸರ್ಕಲ್ ನೇಮಕಾತಿ; ಪೋಸ್ಟಲ್ ಅಸಿಸ್ಟೆಂಟ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

  • ಹುದ್ದೆಯ ಹೆಸರು ( Name Of The Posts): ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ – II
  • ಸಂಸ್ಥೆ (Organisation): ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (ಯುಪಿಎಸ್‌ಸಿ)
  • ವಿದ್ಯಾರ್ಹತೆ (Educational Qualification): ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ – II ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
  • ಉದ್ಯೋಗ ಸ್ಥಳ (Job Location): ಭಾರತದೆಲ್ಲೆಡೆ


Also read: ಕೊಡಗು ಸೈನಿಕ ಶಾಲೆ, ಶಿಕ್ಷಕ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ..

  • ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು
  • ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 200/-ರೂ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ /ಅಂಗವಿಕಲ / ಮಹಿಳಾ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ.
  • ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಯುಪಿಎಸ್‌ಸಿಯ ಅಧಿಕೃತ ವೆಬ್‌ಸೈಟ್ https://upsc.gov.in/ ನಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜುಲೈ 8,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
  • ಹೆಚ್ಚಿನ ಮಾಹಿತಿಗಾಗಿ: https://upsc.gov.in/ ಮೇಲೆ ಕ್ಲಿಕ್ ಮಾಡಿ.