ಫರ್ಟಿಲೈಸರ್ಸ್‌ ಮತ್ತು ಕೆಮಿಕಲ್ಸ್ ಟ್ರಾವಂಕೋರ್ ಲಿಮಿಟೆಡ್ 274 ಮ್ಯಾನೇಜರ್ ಮತ್ತು ಟೆಕ್ನೀಶಿಯನ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
377

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಫರ್ಟಿಲೈಸರ್ಸ್‌ ಮತ್ತು ಕೆಮಿಕಲ್ಸ್ ಟ್ರಾವಂಕೋರ್ ಲಿಮಿಟೆಡ್ 274 ಮ್ಯಾನೇಜರ್, ಅಧಿಕಾರಿ , ಟೆಕ್ನೀಶಿಯನ್ ಮತ್ತು ಇತರೆ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿದ ನಂತರ ಅಧಿಕೃತ ವೆಬ್‌ಸೈಟ್‌ ಮೂಲಕ ಮೂಲಕ ಮೇ 20.2019 ರೊಳಗೆ ಅರ್ಜಿ ಸಲ್ಲಿಸಬೇಕು.


Also read: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

  • ಹುದ್ದೆಯ ಹೆಸರು (Name Of The Posts): ಮ್ಯಾನೇಜರ್, ಅಧಿಕಾರಿ ,ಟೆಕ್ನೀಶಿಯನ್ ಮತ್ತು ಇತರೆ ಹುದ್ದೆಗಳು
  • ಸಂಸ್ಥೆ (Organisation): ಫರ್ಟಿಲೈಸರ್ಸ್‌ ಮತ್ತು ಕೆಮಿಕಲ್ಸ್ ಟ್ರಾವಂಕೋರ್ ಲಿಮಿಟೆಡ್ (ಎಫ್‌ಎಸಿಟಿ)
  • ವಿದ್ಯಾರ್ಹತೆ (Educational Qualification): ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌ /ಸಂಸ್ಥೆಯಿಂದ ಉತ್ತೀರ್ಣರಾಗಿರಬೇಕು.
  • ಉದ್ಯೋಗ ಸ್ಥಳ (Job Location): ಭಾರತದೆಲ್ಲೆಡೆ
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ (Application End Date): May 20, 2019
  • ವಯೋಮಿತಿ: ಹುದ್ದೆಗಳಿಗೆ ಸಂಸ್ಥೆಯ ನಿಯಮಾನುಸಾರ (ಅಧಿಸೂಚನೆಯಲ್ಲಿ ನೀಡಿರುವಂತೆ) ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
    Also read: SSLC ಪಾಸಾದ ಅಭ್ಯರ್ಥಿಗಳಿಗೆ ಇಂಡಿಯನ್ ಕೋಸ್ಟ್ ಗಾರ್ಡ್ ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..
  • ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
  • ಅರ್ಜಿ ಶುಲ್ಕ: ಸಾಮಾನ್ಯ / OBC ಅಭ್ಯರ್ಥಿಗಳಿಗೆ 1,000/-ರೂ SC /ST ಮತ್ತು ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪಿಡಬ್ಲ್ಯೂಬಿಡಿ / ಮಾಜಿ ಸೈನಿಕ ಅಭ್ಯರ್ಥಿಗಳು ಟೆಕ್ನೀಶಿಯನ್ , ಡ್ರಾಫ್ಟ್ಸ್‌ಮೆನ್ ಹುದ್ದೆಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
  • ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ http://www.fact.co.in/ ಗೆ ಹೋಗಿ ಅಧಿಸೂಚನೆಯನ್ನು ಓದಿ. ಆನ್‌ಲೈನ್‌ನಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸಿ 20.2019 ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.