ಕರ್ನಾಟಕ ಹೈಕೋರ್ಟ್-ನಲ್ಲಿ ಲಾ ಕ್ಲರ್ಕ್ ಕಮ್ ಸಂಶೋಧನಾ ಸಹಾಯಕ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
323

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಕರ್ನಾಟಕ ಉಚ್ಛ ನ್ಯಾಯಾಲಯ ಲಾ ಕ್ಲರ್ಕ್ ಕಮ್ ಸಂಶೋಧನಾ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಮೂಲಕ ಏಪ್ರಿಲ್ 22,2019 ರೊಳಗೆ ಅರ್ಜಿ ಸಲ್ಲಿಸಬೇಕು.


Also read: ಇಂಡೋ ಟಿಬೆಟನ್ ಬಾರ್ಡರ್ ಪೊಲೀಸ್ ಫೋರ್ಸ್ 496 ಮೆಡಿಕಲ್ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ…

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

  • ಹುದ್ದೆಯ ಹೆಸರು (Name Of The Posts): ಲಾ ಕ್ಲರ್ಕ್ ಕಮ್ ಸಂಶೋಧನಾ ಸಹಾಯಕ
  • ಸಂಸ್ಥೆ (Organisation): ಕರ್ನಾಟಕ ಉಚ್ಛ ನ್ಯಾಯಾಲಯ
  • ವಿದ್ಯಾರ್ಹತೆ (Educational Qualification): ಲಾ ಕ್ಲರ್ಕ್ ಕಮ್ ಸಂಶೋಧನಾ ಸಹಾಯಕ ಹುದ್ದೆಗಳಿಗೆ ಕಾನೂನು ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಲ್ಲಿ ಶೇ 50%ರಷ್ಟು ಅಂಕಗಳೊಂದಿಗೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
  • ಉದ್ಯೋಗ ಸ್ಥಳ (Job Location): ಬೆಂಗಳೂರು (ಕರ್ನಾಟಕ)


Also read: UPSC 106 ಜಿಯೋಲಜಿಸ್ಟ್ & ಜಿಯೋ ಸೈಂಟಿಸ್ಟ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

  • ವಯೋಮಿತಿ: ಈ ಹುದ್ದೆಗಳಿಗೆ ಕನಿಷ್ಟ 18 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
  • ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.
  • ಅರ್ಜಿ ಶುಲ್ಕ: ಅಭ್ಯರ್ಥಿಗಳು ಅರ್ಜಿ ಶುಲ್ಕದ ಬಗೆಗೆ ತಿಳಿಯಲು ಅಧಿಸೂಚನೆಯನ್ನು ಓದಬಹುದು.
  • ಅರ್ಜಿ ಸಲ್ಲಿಸುವ ಪ್ರಕ್ರಿಯೆ: ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಹೋಗಿ ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಏಪ್ರಿಲ್ 22,2019 ರೊಳಗೆ ಕಳುಹಿಸಬೇಕು. ಅರ್ಜಿಯನ್ನು ಕಳುಹಿಸುವಾಗ ಲಕೋಟೆಯ ಮೇಲೆ ಹುದ್ದೆಯ ಹೆಸರನ್ನು ನಮೂದಿಸತಕ್ಕದ್ದು.
  • ಕಚೇರಿಯ ವಿಳಾಸ: ರಿಜಿಸ್ಟ್ರಾರ್ ಜನರಲ್, ಕರ್ನಾಟಕ ಉಚ್ಛ ನ್ಯಾಯಾಲಯ, ಬೆಂಗಳೂರು.
    ಹೆಚ್ಚಿನ ಮಾಹಿತಿಗಾಗಿ: https://drive.google.com/file/d/1zD1H2Pn_ksXi7P18uQ8JQb157E8TC-lq/view ಕ್ಲಿಕ್ ಮಾಡಿ.