ಜೀವಶಾಸ್ತ್ರ ಇಲಾಖೆಯಲ್ಲಿ ಗ್ರೂಪ್ -ಎ ವೃಂದದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..!!

0
546

ಬಿಎಸ್ ಸಿ ಫಾರೆಸ್ಟ್ರಿ ಪದವಿ, ಹಾಗೂ ಸೈನ್ಸ್ ಅಥವಾ ಇಂಜಿನೀಯರಿಂಗ್ ಪದವಿ ಮಾಡಿದ ಅಭ್ಯರ್ಥಿಗಳಿಗೆ ಉತ್ತಮ ಅವಕಾಶ. ಕರ್ನಾಟಕ ಲೋಕಸೇವಾ ಆಯೋಗ ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯಲ್ಲಿ ಗ್ರೂಪ್ -ಎ ವೃಂದದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಳಿಗೆ ಡಿಪ್ಲೋಮಾ ಕೋರ್ಸ್ ಇನ್ ಫಾರೆಸ್ಟ್ರಿ ತರಬೇತಿಗಾಗಿ ಆಯ್ಕೆ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿದು. ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 9 2018 ರ ಒಳಗೆ ಅರ್ಜಿ ಸಲ್ಲಿಸಬೇಕು.

Also read: ಇಂಡಿಯನ್ ರೈಲ್ವೇ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಶನಲ್ಲಿ ಉದ್ಯೋಗ ಅವಕಾಶ: ತಿಂಗಳಿಗೆ 75000 ಗಳಿಸಬಹುದು…

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

 • ಹೆದ್ದೆಯ ಹೆಸರು: (Name Of The Posts): ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ
 • ಉದ್ಯೋಗ ಸ್ಥಳ (Job Location): ಕರ್ನಾಟಕ
 • ಸಂಸ್ಥೆ (Organisation): ಕರ್ನಾಟಕ ಲೋಕಸೇವಾ ಆಯೋಗ
 • ವಿದ್ಯಾರ್ಹತೆ (Educational Qualification): ಬಿಎಸ್ ಸಿ ಫಾರೆಸ್ಟ್ರಿ ಪದವಿ ಹಾಗೂ ಸೈನ್ಸ್ ಅಥವಾ ಇಂಜಿನೀಯರಿಂಗ್ ಪದವಿ
 • ಉದ್ಯಮ (Industry): ಕರ್ನಾಟಕ ಅರಣ್ಯ ಇಲಾಖೆ
 • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಅಕ್ಟೋಬರ್ 9 2018

Also read: ಪಿ.ಯು.ಸಿ ಮುಗಿಸಿದ ಅಭ್ಯರ್ಥಿಗಳಿಗೆ ದಕ್ಷಿಣ ಕನ್ನಡ ಗ್ರಾಮ ಲೆಕ್ಕಿಗ ಹುದ್ದೆಗೆ ನೇಮಕಾತಿ ಪ್ರಕಟಣೆ..!!

ಅರ್ಜಿ ಸಲ್ಲಿಸುವ ವಿಧಾನ:

 • ಸ್ಟೆಪ್ 1: ಕರ್ನಾಟಕ ಲೋಕಾ ಸೇವಾ ಆಯೋಗ ಆಫೀಶಿಯಲ್ ಸೈಟ್‌ಗೆ ಲಾಗಿನ್ ಆಗಿ.
 • ಸ್ಟೆಪ್ 2: ಹೋಮ್‌ ಪೇಜ್‌ನಲ್ಲಿ ದೊಡ್ಡದಾಗಿ ಬರೆದಿರುವ Apply Online-Admission Ticket Download ಲಿಂಕ್ ಮೇಲೆ ಕ್ಲಿಕ್ ಮಾಡಿ.
 • ಸ್ಟೆಪ್ 3: ಹುದ್ದೆಗಳ ಲಿಸ್ಟ್ ಮೂಡುತ್ತದೆ.
 • ಸ್ಟೆಪ್ 4: CLICK HERE TO APPLY ONLINE FOR ASSISTANT CONSERVATOR OF FORESTS (ACF) ಈ ಲಿಂಕ್ ಮೇಲೆ ಕ್ಲಿಕ್ ಮಾಡಿ.
 • ಸ್ಟೆಪ್ 5: ಬಳಿಕ ಲಾಗಿನ್ ಪೇಜ್ ತೆರೆದುಕೊಳ್ಳುತ್ತದೆ ನ್ಯೂ ಯೂಸರ್ /ರಿಜಿಸ್ಟ್ರೇಶನ್ ಬಟನ್ ಕ್ಲಿಕ್ ಮಾಡಿ.
 • ಸ್ಟೆಪ್ 6: ಅರ್ಜಿ ತೆರೆದುಕೊಳ್ಳುತ್ತದೆ, ಯೂಸರ್ ನೇಮ್, ಈ-ಮೇಲ್ ಐಡಿ ಹಾಗೂ ಮೊಬೈಲ್ ನಂಬರ್ ನಮೂದಿಸಿ.
 • ಸ್ಟೆಪ್ 7: ಕ್ಯಾಪ್ಚಾ ಕೋಡ್ ಎಂಟರ್ ಮಾಡಿ.
 • ಸ್ಟೆಪ್ 8: ಜನರೆಟ್ ಒಟಿಪಿ ಬಟನ್ ಕ್ಲಿಕ್ ಮಾಡಿ.
 • ಸ್ಟೆಪ್ 9: ಅರ್ಜಿ ತೆರೆದುಕೊಳ್ಳುತ್ತದೆ, ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ.
 • ಸ್ಟೆಪ್ 10: ಇತ್ತೀಚಿಗಿನ ಭಾವಚಿತ್ರ ಅಪ್‌ಲೋಡ್ ಮಾಡಿ.
 • ಸ್ಟೆಪ್ 11: ಅಗತ್ಯವಿರುವ ದಾಖಲೆಗಳನ್ನ ಅಪ್‌ಲೋಡ್ ಮಾಡಿ.
 • ಸ್ಟೆಪ್ 12: ಆನ್‌ಲೈನ್ ಮೋಡ್‌ನಲ್ಲಿ ಅರ್ಜಿ ಶುಲ್ಕ ಪಾವತಿಸಿ.
 • ಸ್ಟೆಪ್ 13: ಕೊನೆಗೆ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ