ಕೊಂಕಣ್ ರೈಲ್ವೇಯಲ್ಲಿ ಸೆಕ್ಷನ್ ಇಂಜಿನೀಯರ್ ಹುದ್ದೆಗೆ ನೇಮಕಾತಿ ಪ್ರಕಟಣೆ..!!

0
622

ಇಂಜಿನೀಯರಿಂಗ್ ಪದವಿ ಮಾಡಿ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಉತ್ತಮ ಅವಕಾವಿದೆ.
ಕೊಂಕಣ್ ರೈಲ್ವೇ ಕಾರ್ಪೋರೇಶನ್ ಲಿಮಿಟೆಡ್ ಸೆಕ್ಷನ್ ಇಂಜಿನೀಯರ್ ಹುದ್ದೆಗೆ ನೇಮಕಾತಿ ಪ್ರಕಟಣೆ ಹೊರಡಿಸಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 18, 2018 ರ ಒಳಗೆ ಅರ್ಜಿ ಸಲ್ಲಿಸಬೇಕು.

ಕೊಂಕಣ್ ರೈಲ್ವೇ ಹುದ್ದೆಗೆ ಸಂಬಂಧಪಟ್ಟ ಮಾಹಿತಿ ಇಲ್ಲಿದೆ:

  • ಸ್ಟೆಪ್ 1: ಆಫೀಶೀಯಲ್ ವೆಬ್‌ಸೈಟ್‌ನಲ್ಲಿರುವ ಕೊಂಕಣ್ ರೈಲ್ವೇ ರಿಜಿಸ್ಟ್ರೇಶನ್ ಪೇಜ್‌ ಲಾಗಿನ್ ಆಗಿ
  • ಸ್ಟೆಪ್ 2: ಆನ್‌ಲೈನ್ ಅರ್ಜಿಯ ಸೂಚನೆಗಳು ಮೂಡುತ್ತದೆ ಗಮನವಿಟ್ಟು ಓದಿಕೊಳ್ಳಿ
  • ಸ್ಟೆಪ್ 3: ರಿಜಿಸ್ಟರ್ ಬಟನ್ ಕ್ಲಿಕ್ ಮಾಡಿ

Also read: ಬಾರ್ಡರ್ ಸೆಕ್ಯುರಿಟಿ ಫೋರ್ಸ್ ನಲ್ಲಿ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..!!

  • ಸ್ಟೆಪ್ 4: ಬ್ರೌಸರ್ ರೆಕಮ್ಮೆಂಡೇಶನ್ ಮೂಡುತ್ತದೆ ಗಮನವಿಟ್ಟು ಓದಿಕೊಳ್ಳಿ
  • ಸ್ಟೆಪ್ 5: ಕ್ಲೋಸ್ ಬಟನ್ ಕ್ಲಿಕ್ ಮಾಡಿ
  • ಸ್ಟೆಪ್ 6: ಸ್ಕ್ರೀನ್ ಮೇಲೆ ರಿಜಿಸ್ಟ್ರೇಶನ್ ಫಾರ್ಮ್ ಮೂಡುತ್ತದೆ. ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ
  • ಸ್ಟೆಪ್ 7: ಕ್ಯಾಪ್ಚಾ ಕೋಡ್ ಎಂಟರ್ ಮಾಡಿ
  • ಸ್ಟೆಪ್ 8: ರಿಜಿಸ್ಟ್ರೇಶನ್ ಕ್ರಿಯೆ ಕಂಪ್ಲೀಟ್ ಆದ ಕೂಡಲೇ ರಿಜಿಸ್ಟರ್ ಬಟನ್ ಕ್ಲಿಕ್ ಮಾಡಿ

ಹೆಚ್ಚಿನ ಮಾಹಿತಿಗಾಗಿ : www.konkanrailway.com › Recruitment ಕ್ಲಿಕ್ ಮಾಡಿ