ಮೆಕ್ಯಾನಿಕಲ್/ ಆಟೋಮೊಬೈಲ್ಸ್ ಪದವೀಧರರಿಗೆ ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಉದ್ಯೋಗ ಅವಕಾಶ..!!

0
561

ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ ಖಾಲಿ ಇರುವ 84 ಜೂನಿಯರ್ ಅಸಿಸ್ಟೆಂಟ್ (ಅಗ್ನಿಶಾಮಕ ಸೇವೆ) ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಪ್ರಮುಖ ದಿನಾಂಕಗಳು

  • ಆನ್-ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭಿಕ ದಿನಾಂಕ: 24-09-2017
  • ಆನ್-ಲೈನ್ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 14-10-2017
  • ಶುಲ್ಕ ಪಾವತಿಸಲು ಕೊನೆಯ ದಿನಾಂಕ: 16-10-2017

ಅರ್ಹ ಅಭ್ಯರ್ಥಿಗಳು ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ https://www.aai.aero/en ಗಮನಿಸಿ

ಹುದ್ದೆಯ ವಿವರ

ಹುದ್ದೆ:
ಜೂನಿಯರ್ ಅಸಿಸ್ಟೆಂಟ್ (ಅಗ್ನಿಶಾಮಕ ಸೇವೆ)

ವಿದ್ಯಾರ್ಹತೆ:
ಮೆಕ್ಯಾನಿಕಲ್/ ಆಟೋಮೊಬೈಲ್ಸ್ ನಲ್ಲಿ ಮೂರು ವರ್ಷದ ಡಿಪ್ಲಮೋನಲ್ಲಿ ಕನಿಷ್ಟ ಶೇ. 50 ಅಂಕದೊಂದಿಗೆ ಪೂರ್ಣಗೊಳಿಸರಬೇಕು.

ವೇತನ ಶ್ರೇಣಿ:
12500 ರಿಂದ 28500 ರು. ತಿಂಗಳಿಗೆ.

ವಯೋಮಿತಿ:
ಸಾಮಾನ್ಯ ಅಭ್ಯರ್ಥಿಗಳುಗೆ 18ರಿಂದ 30 ವರ್ಷ, ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಸಡಿಲಿಕೆ ಹಾಗೂ ಹಿಂದೂಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ನೇಮಕಾತಿ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಐದು ಹಂತಗಳಲ್ಲಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಆನ್-ಲೈನ್ ಪರೀಕ್ಷೆ, ದಾಖಲೆ ಪರಿಶೀಲನೆ, ದೈಹಿಕ ಪರೀಕ್ಷೆ, ಪ್ರಾಯೋಗಿಕ ಪರೀಕ್ಷೆ (ವಾಹನ ಚಾಲನೆ) ಮತ್ತು ಸಾಮರ್ಥ್ಯ ಪರೀಕ್ಷೆ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು.

ಅರ್ಜಿ ಶುಲ್ಕ:
ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.1000/- ಎಸ್.ಸಿ/ಎಸ್.ಟಿ/ಮಾಜಿ ಸೈನಿಕ/ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ.