ಮೋದಿ ಸರ್ಕಾರದ ಉಜ್ವಲ ಯೋಜನೆ ಸಿಲಿಂಡರ್ ಬಳಕೆಯಲ್ಲಿ ಭಾರಿ ದುರ್ಬಳಕೆಯಾಗಿದೆ ಎಂಬ ಆಘಾತಕಾರಿ ಸುದ್ದಿ ಹೊರ ತಂದ ಸಿ.ಎ.ಜಿ.

0
231

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ದೇಶದ ಬಡ ಕುಟುಂಬಗಳಿಗೆ ಪ್ರಯೋಜನವಾಗಲೆಂದು ಪ್ರಧಾನ್ ಮಂತ್ರಿ ಉಜ್ವಾಲಾ ಯೋಜನೆ ಜಾರಿಗೆ ತಂದು ಸಾಕಷ್ಟು ಹೆಸರು ಪಡೆದಿದ್ದರು. ಆದ್ರೆ ಈಗ ಯೋಜನೆಯಲ್ಲಿಯೇ ದುರ್ಬಳಕೆಯ ಗಂಭೀರ ಆರೋಪ ಕೇಳಿಬಂದಿದೆ. ಇದೇ ಕಾರಣಕ್ಕೆ ಗೃಹ ಬಳಕೆಯ ಅಂದರೆ ದೈನಂದಿನ ಹೆಚ್ಚಿನ ಬಳಕೆಯು ಸಾಮಾನ್ಯ ಗ್ರಾಹಕರಲ್ಲಿ ಸಾಧ್ಯವಿಲ್ಲದಿರುವುದರಿಂದ ಗೃಹ ಬಳಕೆಗಾಗಿ ನೀಡಲಾಗಿರುವ ಎಲ್​ಪಿಜಿ ಸಂಪರ್ಕವು ವಾಣಿಜ್ಯಕ್ಕೆ ಬಳಕೆಯಾಗಿದೆ ಎಂದು ಸಿಎಜಿ ಸಂಶಯ ವ್ಯಕ್ತಪಡಿಸಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ರಾಜ್ಯದಲ್ಲಿ ಕುಡುಕರ ಸಂಖ್ಯೆ ಕಡಿಮೆಯಾಗಿರುವುದಕ್ಕೆ ಖುಷಿ ಪಡುವುದನ್ನು ಬಿಟ್ಟು, ಇದರ ಕಾರಣ ಕಂಡು ಹಿಡಿದು ಮತ್ತೆ ಸಂಖ್ಯೆ ಏರಿಸಲು ಹೊರಟಿದ್ಯಾ ಘನ ಸರ್ಕಾರ??

ಹೌದು ಕೇಂದ್ರ ಸರ್ಕಾರ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಬಡವರಿಗೆ ಅಡುಗೆ ಅನಿಲ ನೀಡುವ ಪ್ರಧಾನ ಮಂತ್ರಿ ಉಜ್ವಲ ಯೋಜನೆಯು ದುರ್ಬಳಕೆ ಆಗುತ್ತಿರುವುದಾಗಿ ಸಿಎಜಿ (ಕಂಟ್ರೋಲರ್​ ಆ್ಯಂಡ್​ ಆಡಿಟರ್​ ಜನರಲ್ ಆಫ್​ ಇಂಡಿಯಾ​) ವರದಿ ಮಾಡಿದೆ. ವರದಿಯಲ್ಲಿರುವಂತೆ ದಿನವೊಂದರಲ್ಲಿ ಒಬ್ಬರೇ ಫಲಾನುಭವಿ ಹಲವು ಬಾರಿ ರೀಫಿಲ್ ಆಗಿರುವ ಪ್ರಕರಣ ಬೆಳಕಿಗೆ ಬಂದಿದ್ದು, 2 ರಿಂದ 20 ಎಲ್​ಪಿಜಿ ಸಿಲಿಂಡರ್​ ಅನ್ನು ಒಂದು ದಿನದಲ್ಲಿ ಒಬ್ಬರೇ ಫಲಾನುಭವಿಗೆ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ವಿತರಿಸಲಾಗಿರುವ 3.44 ಲಕ್ಷ ಪ್ರಕರಣಗಳು ಕಂಡುಬಂದಿದೆ.

Also read: ಅಂಕೋಲದ ಮನೆಯೊಂದರ ಕುಡಿಯುವ ನೀರಿನ ಬಾವಿಯಲ್ಲಿ ಪೆಟ್ರೋಲ್ ಪತ್ತೆ; ಪೆಟ್ರೋಲ್ ಬಾವಿ ನೋಡಲು ಓಡೋಡಿಕೊಂಡು ಬಂದ ಜನರು, ಮುಂದೇನಾಯಿತು??

ಬಡ ಕುಟುಂಬಗಳಿಗೆ ಉಚಿತ ಅಡುಗೆ ಅನಿಲ ಸಂಪರ್ಕವನ್ನು ಒದಗಿಸುವ ಉಜ್ವಾಲಾ ಯೋಜನೆ ಇದಾಗಿದ್ದು, ಎನ್‌ಡಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ (ಎಂಜಿಎನ್‌ಆರ್‌ಇಜಿಎಸ್) ಅಡಿಯಲ್ಲಿ ಅನಿಲ ಅಡುಗೆ ಸಿಲೆಂಡರ್‌ ಅನ್ನು ನೀಡಲಾಗುತ್ತಿದೆ. ಕಡಿಮೆ ಬಳಕೆ ಮತ್ತು ಸಿಲಿಂಡರ್‌ಗಳ ಪೂರೈಕೆಯಲ್ಲಿನ ವಿಳಂಬದ ಹೊರತಾಗಿ, ‘ಪ್ರಧಾನ್ ಮಂತ್ರಿ ಉಜ್ವಲಾ ಯೋಜನೆಯ ಕಾರ್ಯಕ್ಷಮತೆ ಲೆಕ್ಕಪರಿಶೋಧನೆ’ ಎಂಬ ಶೀರ್ಷಿಕೆಯ ಕಾರ್ಯಕ್ಷಮತೆ ಲೆಕ್ಕಪರಿಶೋಧನಾ ವರದಿಯು ಬುಧವಾರ ಸಾರ್ವಜನಿಕವಾಗಿ ಪ್ರಕಟಿಸಿದ್ದು, ಇತರರ ಬ್ಯಾಂಕ್ ಖಾತೆಯನ್ನು ಉಜ್ವಾಲಾ ಯೋಜನೆಯ ಫಲಾನುಭವಿಗಳೊಂದಿಗೆ ಸಂಪರ್ಕ ಹೊಂದಿದ ನಿದರ್ಶನಗಳನ್ನು ಸಹ ಹೇಳಲಾಗಿದೆ.

ಇದೇ ಕಾರಣಕ್ಕೆ ಗೃಹ ಬಳಕೆಯ ಅಂದರೆ ದೈನಂದಿನ ಹೆಚ್ಚಿನ ಬಳಕೆಯು ಸಾಮಾನ್ಯ ಗ್ರಾಹಕರಲ್ಲಿ ಸಾಧ್ಯವಿಲ್ಲದಿರುವುದರಿಂದ ಗೃಹ ಬಳಕೆಗಾಗಿ ನೀಡಲಾಗಿರುವ ಎಲ್​ಪಿಜಿ ಸಂಪರ್ಕವು ವಾಣಿಜ್ಯಕ್ಕೆ ಬಳಕೆಯಾಗಿದೆ ಎಂದು ಸಿಎಜಿ ಸಂಶಯ ವ್ಯಕ್ತಪಡಿಸಿದೆ. ವಾಣಿಜ್ಯ ಎಲ್​ಪಿಜಿ ರೀಫಿಲ್​ ದರ ಅತ್ಯಧಿಕ ತೆರಿಗೆಯಿಂದ ಹೊರೆಯಾಗಿರುವ ಕಾರಣ ಗೃಹಬಳಕೆಯ ಎಲ್​ಪಿಜಿ ಸಿಲಿಂಡರ್ ಗಳನ್ನೇ ವಾಣಿಜ್ಯ ಉದ್ದೇಶಗಳಿಗೆ ಬಳಸಲಾಗುತ್ತಿದೆ ಎಂದು ವರದಿಯಲ್ಲಿ ಆರೋಪಿಸಲಾಗಿದೆ.

Also read: ವೇದಿಕೆಯಲ್ಲೇ ಭರ್ಜರಿಯಾಗಿ ನಿದ್ಧೆ ಹೊಡೆದ ಸಿಎಂ ಯಡಿಯೂರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ; ವೀಡಿಯೋ ವೈರಲ್.!

ಇತರರ ಬ್ಯಾಂಕ್ ಖಾತೆಯನ್ನು ಉಜ್ವಾಲಾ ಯೋಜನೆಯ ಫಲಾನುಭವಿಗಳೊಂದಿಗೆ ಸಂಪರ್ಕ ಹೊಂದಿದ ನಿದರ್ಶನಗಳನ್ನು ಸಹ ಹೇಳಲಾಗಿದೆ. ವಾಣಿಜ್ಯ ಬಳಕೆಗಾಗಿ ದೇಶೀಯ ಸಿಲಿಂಡರ್‌ಗಳನ್ನು ಬಳಕೆ ಮಾಡಲಾಗುತ್ತಿದೆ ಎನ್ನಲಾಗಿದ್ದು, 1.98 ಲಕ್ಷ ಪಿಎಂಯುವೈ ಫಲಾನುಭವಿಗಳು ಸರಾಸರಿ 12 ಕ್ಕೂ ಹೆಚ್ಚು ಸಿಲಿಂಡರ್‌ಗಳ ವಾರ್ಷಿಕ ಬಳಕೆ ಮಾಡಿದ್ದಾರೆ ಎನ್ನಲಾಗಿದೆ. 13.96 ಲಕ್ಷ ಫಲಾನುಭವಿಗಳು ಒಂದು ತಿಂಗಳಲ್ಲಿ 3 ರಿಂದ 41 ರೀಫಿಲ್‌ಗಳನ್ನು ಬಳಕೆ ಮಾಡಿದರೆ.ಐಒಸಿಎಲ್ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) 3.44 ಲಕ್ಷ ಫಲಾನುಭವಿಗಳು ಒಂದು ದಿನದಲ್ಲಿ 2 ರಿಂದ 20 ಸಿಲೆಂಡರ್‌ ಅನ್ನು ನೀಡಲಾಗಿದೆ ಎನ್ನಲಾಗಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5
ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522