ಕಳ್ಳಾಟವಾಡುವ ಖಾಸಗಿ ಆಸ್ಪತ್ರೆಗಳ ಪರವಾನಗಿ ರದ್ದು: ಹೊಸ ತಂಡ ರಚನೆ

0
186

ಕಳ್ಳಾಟವಾಡುವ ಖಾಸಗಿ ಆಸ್ಪತ್ರೆಗಳ ಮೇಲೆ ಸರಕಾರದ ಪ್ರಹಾರ ನಡೆಸಿದೆ. ಮೊದಲ ಹಂತವಾಗಿ ಬೆಂಗಳೂರಿನ 19 ಆಸ್ಪತ್ರೆಗಳ ಪರವಾನಗಿಯನ್ನು ರದ್ದುಗೊಳಿಸಿ ಬಿಬಿಎಂಪಿ ಆದೇಶ ಹೊರಡಿಸಿದೆ. ಚಿಕಿತ್ಸೆ ವಿಚಾರವಾಗಿ ಖಾಸಗಿ ಆಸ್ಪತ್ರೆಗಳ ಮೇಲೆ ನಿಗಾ ಮತ್ತು ನಿಯಂತ್ರಣ ಹೇರಲು ಹಿರಿಯ ಐಎಎಸ್‌ ಮತ್ತು ಐಪಿಎಸ್‌ ಅಧಿಕಾರಿಗಳ ನೇತೃತ್ವದಲ್ಲಿ ಪ್ರತ್ಯೇಕ ತಂಡಗಳನ್ನು ರಚಿಸಲಾಗಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಖಾಸಗಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಸೋಂಕಿತರಿಗೆ ಚಿಕಿತ್ಸೆ ನೀಡಲು ಮೀಸಲಿಟ್ಟಿರುವ ಬೆಡ್‌ ಗಳು, ವಿಧಿಸುತ್ತಿರುವ ಶುಲ್ಕ, ಖಾಲಿ ಬೆಡ್‌ಗಳು ಎಷ್ಟಿವೆ ಮತ್ತು ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆಯೇ ಎಂಬುದನ್ನು ತಂಡಗಳು ಪರಿಶೀಲನೆ ನಡೆಸುತ್ತಿವೆ. ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿರುವ ಮತ್ತು ದಾಖಲಾಗಿರುವ ರೋಗಿಗಳು, ಕುಟುಂಬದವರ ಫೋನ್‌ ನಂಬರ್‌ ಪಡೆದುಕೊಂಡು ಸಂಪರ್ಕಿಸಿ ಶುಲ್ಕ ವಿವರ ಪಡೆಯಲಾಗುತ್ತಿದೆ. ನಿಗದಿಗಿಂತ ಹೆಚ್ಚು ಶುಲ್ಕ ಮತ್ತು ಬಿಬಿಎಂಪಿ, ಸರಕಾರಿ ಆಸ್ಪತ್ರೆಗಳಿಂದ ಶಿಫಾರಸ್ಸಾಗಿರುವ ರೋಗಿಗಳಿಗೂ ಶುಲ್ಕ ಪಡೆದಿದ್ದರೆ ಅದನ್ನು ಆಸ್ಪತ್ರೆಗಳಿಂದ ರೋಗಿಗಳಿಗೆ ಮರಳಿಸಲಾಗುತ್ತಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಸರಕಾರದಿಂದ ಶಿಫಾರಸ್ಸಾಗಿರುವ ರೋಗಿಗಳಿಗೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ (ಎಸ್‌ಎಟಿಎಸ್‌), ಆಯುಷ್ಮಾನ್‌ ಭಾರತ್‌ ಯೋಜನೆಯಡಿ ಊಟ ಸಹಿತ ಚಿಕಿತ್ಸೆಯನ್ನು ಖಾಸಗಿ ಆಸ್ಪತ್ರೆಗಳಲ್ಲಿ ಸಂಪೂರ್ಣವಾಗಿ ನೀಡಲಾಗುತ್ತಿದೆ.

ಸರಕಾರದಿಂದ ಶಿಫಾರಸ್ಸಾಗುವ ರೋಗಿಗಳಿಗೆ ಚಿಕಿತ್ಸೆಗೆ ನಿರಾಕರಣೆ ಸಂಬಂಧ ಇಲಾಖೆಯಿಂದ ಬಂದಿರುವ ದೂರುಗಳಿಗೆ ಸಂಬಂಧಿಸಿದಂತೆ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ಆಸ್ಪತ್ರೆಗಳಿಗೆ ನೋಟಿಸ್ ನೀಡಲಾಗಿತ್ತು. ಕೂಡಲೇ ಆಸ್ಪತ್ರೆಗಳು ಸ್ಪಂಧಿಸಿ ರೋಗಿಗಳನ್ನು ದಾಖಲಿಸಿಕೊಂಡು ತಮ್ಮ ತಪ್ಪು ಸರಿಪಡಿಸಿಕೊಂಡಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ದೇಶಕ ಡಾ. ಓಂಪ್ರಕಾಶ್ ಪಾಟೀಲ್ ತಿಳಿಸಿದರು.

ತಲಾ ಒಬ್ಬರು ಐಎಎಸ್ ಮತ್ತು ಐಪಿಎಸ್ ಅಧಿಕಾರಿ ನೇತೃತ್ವದಲ್ಲಿ ಮುಖ್ಯ ಕಾರ್ಯದರ್ಶಿ ಟಿ.ಎನ್ ವಿಜಯ್ ಭಾಸ್ಕರ್ಅವರು ತಂಡ ರಚಿಸಿದ್ದಾರೆ. ತಂಡಗಳಿಗೆ ಮೂರರಿಂದ ಐದು ಆಸ್ಪತ್ರೆಗಳ ಮೇಲ್ವಿಚಾರಣೆ ಜವಾಬ್ದಾರಿ ನೀಡಲಾಗಿದೆ.

ಚಿಕಿತ್ಸೆಗೆ ನಿರಾಕರಣೆ, ಸೂಕ್ತ ಚಿಕಿತ್ಸೆ ನೀಡದೇ ಇರುವುದು, ಅಧಿಕ ಶುಲ್ಕ ವಸೂಲಿ ಸಂಬಂಧಿಸಿದಂತೆ ಆಸ್ಪತ್ರೆಗಳಿಂದ ತೊಂದರೆಗೆ ಒಳಗಾದವರು ರಾಜ್ಯ ಕೋವಿಡ್ -19 ಸಹಾಯವಾಣಿ ಸಂಖ್ಯೆ 104 ಅಥವಾ 1075 ಅಥವಾ 080-46848600ಗೆ ಕರೆ ಮಾಡಿ ಮಾಹಿತಿ, ದೂರು ನೀಡಬಹುದು.

ಆಶ್ಚರ್ಯವೆಂದರೆ ಈವರೆಗೂ ಸರ್ಕಾರದ ಆದೇಶದಂತೆ ಖಾಸಗಿ ಆಸ್ಪತ್ರೆಯವರು ಶೇ.10ರಷ್ಟು ಹಾಸಿಗೆಗಳನ್ನು ನೀಡಿದ್ದಾರೆ. ಉಳಿದಂತೆ ಆಸ್ಪತ್ರೆಗಳಲ್ಲಿ ಹಾಸಿಗೆಗಳಿದ್ದರೂ ಕುಂಟು ನೆಪ ಹೇಳಿ ಖಾಸಗಿ ರೋಗಿಗಳಿಗೆ ಮೀಸಲಿಟ್ಟಿದ್ದಾರೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಕೊರೊನಾ ಓಡಿಸಲು ಹನುಮಾನ್ ಚಾಲೀಸಾ ಪಠಿಸುವಂತೆ ಸಲಹೆ ನೀಡಿದ ಪ್ರಗ್ಯಾ ಸಿಂಗ್ ಠಾಕೂರ್