ಪ್ರಧಾನಿ ಮೋದಿ ಅಧಿಕಾರದಲ್ಲಿ ಇರುವವರೆಗೂ ಇಂಡೋ-ಪಾಕ್ ಟೂರ್ನಿ ನಡೆಯಲ್ಲ, ಇದನ್ನು ನಿರೀಕ್ಷಿಸಲು ಕೂಡ ಸಾಧ್ಯವಿಲ್ಲ; ಶಾಹೀದ್ ಅಫ್ರಿದಿ

0
117

ಭಾರತ ಮತ್ತು ಪಾಕಿಸ್ತಾನ ಮೊದಲಿನಿಂದ ವೈರಿಗಳು ಆದರೆ ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದಾಗಿನಿಂದ ಪಾಕ್ ಜೊತೆಗಿನ ಹಲವು ಒಪ್ಪಂದಗಳನ್ನು ಕೈ ಬಿಟ್ಟು ಪಾಕಿಸ್ತಾನಕ್ಕೆ ಸರಿಯಾದ ಬುದ್ಧಿ ಕಲಿಸುತ್ತಿದ್ದಾರೆ. ಅದರಂತೆ ಇಂಡೋ- ಪಾಕ್ ಕ್ರಿಕೆಟ್ ಪಂದ್ಯಗಳು ಕೂಡ ಆಡಲು ನಿರಾಕರಿಸಿದ್ದಕ್ಕೆ ಪಾಕಿಸ್ತಾನದ ಕ್ರಿಕೆಟ್ ಮಂಡಳಿ ನಷ್ಟದಲ್ಲಿ ಎನ್ನವ ಮಾತುಗಳು ಕೇಳಿ ಬರುತ್ತಿವೆ. ಈ ಕುರಿತು ಮಾತನಾಡಿದ ಮಾಜಿ ಆಟಗಾರ ಶಾಹೀದ್ ಅಫ್ರಿದಿ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಧಿಕಾರದಲ್ಲಿ ಇರುವವರೆಗೂ ಇಂಡೊ-ಪಾಕ್‌ ಕ್ರಿಕೆಟ್‌ ಸರಣಿ ಆಯೋಜನೆ ಖಂಡಿತಾ ಸಾಧ್ಯವಿಲ್ಲ ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ಪಾಕಿಸ್ತಾನ ಹಾಗೂ ಟೀಂ ಇಂಡಿಯಾ ತಂಡಗಳು ಐಸಿಸಿ ಹಾಗೂ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಗಳಲ್ಲಿ ಮಾತ್ರ ಎದುರಾಗುತ್ತಿವೆ. ಆದರೆ ಕಳೆದ ವರ್ಷ ಪಾಕ್ ಕ್ರಿಕೆಟ್ ಬೋರ್ಡ್ (ಪಿಸಿಬಿ) ಐಸಿಸಿಗೆ ಭಾರತದ ವಿರುದ್ಧ ದೂರು ನೀಡಿ ದ್ವಿಪಕ್ಷೀಯ ಸರಣಿ ಆಡುವಂತೆ ಇಲ್ಲವೇ ಪರಿಹಾರ ಮೊತ್ತ ನೀಡುವಂತೆ ಕೋರಿತ್ತು. ಆದರೆ ಈ ಮನವಿಯನ್ನು ಐಸಿಸಿ ತಿರಸ್ಕರಿಸಿತ್ತು. ಇತ್ತ ಬಿಸಿಸಿಐ ಕೂಡ ಪಾಕ್ ಮನವಿಗೆ ಯಾವುದೇ ರೀತಿಯಲ್ಲಿ ಸ್ಪಂದನೆ ನೀಡಿರಲಿಲ್ಲ. ಇತ್ತೀಚೆಗೆ ಪಾಕಿಸ್ತಾನ್‌ ಸೂಪರ್‌ ಲೀಗ್‌ ಟೂರ್ನಿಯ ಪಂದ್ಯವೊಂದರಲ್ಲಿ ಪಾಕಿಸ್ತಾನದ ಪ್ರೇಕ್ಷಕರು ‘ಇಲ್ಲಿ ಭಾರತ-ಪಾಕಿಸ್ತಾನ ಪಂದ್ಯ ಆಯೋಜನೆಯನ್ನು ಎದುರು ನೋಡುತ್ತಿದ್ದೇವೆ’ ಎಂದು ಫಲಕಗಳನ್ನು ಪ್ರದರ್ಶಿಸಿದ್ದರು. ಅಂದಹಾಗೆ ಎರಡೂ ರಾಷ್ಟ್ರಗಳ ನಡುವೆ ರಾಜಕೀಯ ಸ್ಥಿತಿಗತಿಗಳು ಸರಿಯಿಲ್ಲದ ಕಾರಣ ಕ್ರಿಕೆಟ್‌ ಸಂಬಂಧವೂ ಹಳಸಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಮೋದಿ ಅಧಿಕಾರದಲ್ಲಿ ಇರುವವರೆಗೂ ಭಾರತದಿಂದ ಕ್ರಿಕೆಟ್‌ ಕುರಿತಾಗಿ ಯಾವುದೇ ಪ್ರತಿಕ್ರಿಯೆ ಬರುವುದಿಲ್ಲ. ನಮಗೆಲ್ಲರಿಗೂ ಮತ್ತು ಭಾರತೀಯರಿಗೂ ಮೋದಿ ಯಾವ ರೀತಿ ಆಲೋಚಿಸುತ್ತಾರೆ ಎಂಬುದು ಗೊತ್ತಿದೆ. ಅವರು ಋಣಾತ್ಮಕವಾದ ಆಲೋಚನೆ ಹೊಂದಿದ್ದಾರೆ. ಎರಡೂ ರಾಷ್ಟ್ರಗಳ ಬಾಂಧವ್ಯ ಒಬ್ಬ ವ್ಯಕ್ತಿಯಿಂದ ಮತ್ತಷ್ಟು ಹಾಳಾಗುತ್ತಿದೆ. ಎರಡೂ ದೇಶದ ಜನತೆ ಗಡಿದಾಟಿ ಓಡಾಡಲು ಬಯಸುತ್ತಾರೆ. ಆದರೆ, ಮೋದಿ ಏನು ಮಾಡಬೇಕೆಂದಿದ್ದಾರೆ ಅವರ ಗುರಿ ಏನು ಎಂಬುದು ಅರ್ಥರವಾಗುತ್ತಿಲ್ಲ,” ಎಂದು ಅಫ್ರಿದಿ ಕ್ರಿಕೆಟ್‌ ಪಾಕಿಸ್ತಾನ ವೆಬ್‌ಸೈಟ್‌ಗೆ ನೀಡಿರುವ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ.

ಭಾರತವಿಲ್ಲದೇ ಸಂಕಷ್ಟಕ್ಕೆ ಒಳಗಾಗಿರುವ ಪಾಕ್;

ಪಾಕಿಸ್ತಾನದಲ್ಲಿ ಮತ್ತೆ ಕ್ರಿಕೆಟ್ ಟೂರ್ನಿಗಳನ್ನು ಆಯೋಜಿಸಲು ಪಿಸಿಬಿ ಕೈಗೊಂಡಿರುವ ಪ್ರಯತ್ನಗಳಿಗೆ ಅಫ್ರಿದಿ ಮೆಚ್ಚುಗೆ ಸೂಚಿಸಿದ್ದಾರೆ. ಅಲ್ಲದೇ ಈ ಬಾರಿಯ ಪಾಕಿಸ್ತಾನ್ ಸೂಪರ್ ಲೀಗ್ ಕ್ರಿಕೆಟ್‍ನಲ್ಲಿ ವಿವಿಧ ದೇಶಗಳ ಕ್ರಿಕೆಟಿಗರು ಭಾಗಿಯಾಗಿದ್ದಾರೆ. ಮುಂದಿನ ದಿನಗಳಲ್ಲಿ ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ, ಇಂಗ್ಲೆಂಡ್ ತಂಡಗಳು ಪಾಕ್ ಪ್ರವಾಸವನ್ನು ಕೈಗೊಳ್ಳಲಿದೆ ಎಂದು ಹೇಳಿದ್ದಾರೆ. ಪಾಕಿಸ್ತಾನದಲ್ಲಿ ಈ ವರ್ಷದ ಅಂತ್ಯದ ವೇಳೆಗೆ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿ ನಡೆಯಲಿದೆ. ಈ ಟೂರ್ನಿಯಲ್ಲಿ ಭಾರತ ಭಾಗಿಯಾಗದಿದ್ದರೆ ಮುಂದಿನ ವರ್ಷ ಭಾರತದಲ್ಲಿ ನಡೆಯುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಪಾಕ್ ಭಾಗವಹಿಸುವುದಿಲ್ಲ ಎಂದು ಪಿಸಿಬಿ ಈಗಾಗಲೇ ಹೇಳಿದೆ.
ಅದರಂತೆ ಪಿಸಿಬಿಯ ಎಚ್ಚರಿಕೆಗಳಿಗೆ ಬಿಸಿಸಿಐ ಯಾವುದೇ ರೀತಿಯಲ್ಲಿ ತಲೆಕೆಡಿಸಿಕೊಳ್ಳುತ್ತಿಲ್ಲ. ಇದರಿಂದ ಸಂಕಷ್ಟಕ್ಕೆ ಒಳಗಾಗಿರುವ ಪಾಕ್, ಭಾರತವಿಲ್ಲದೇ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿ ನಡೆಸಿದರೆ ನಷ್ಟ ಸಂಭವಿಸಲಿದೆ. ಯುಎಇನಲ್ಲಿ ಟೂರ್ನಿ ಆಯೋಜಿಸುವ ಚಿಂತನೆಯಲ್ಲಿದೆ ಎನ್ನಲಾಗಿದೆ. ಒಟ್ಟಾರೆಯಾಗಿ ಭಾರತದ ಟೀಮ್ ಇಲ್ಲದೆ ಪಾಕ್ ಕ್ರಿಕೆಟ್ ಮಂಡಳಿ ಸೊರಗುತ್ತಿರುವುದು ದೃಡಪಟ್ಟಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಸರ್ಕಾರದ ವಿರುದ್ಧ ಮಾತನಾಡುವವವರು ದೇಶದ್ರೋಹಿಗಳಲ್ಲ: ಸುಪ್ರೀಂಕೋರ್ಟ್ ನ್ಯಾಯಮೂರ್ತಿ!!