ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ; ಸೆಕ್ಯುರಿಟಿ ಗಾರ್ಡ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
421

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಸೆಕ್ಯುರಿಟಿ ಗಾರ್ಡ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು November 30, 2018 ರ ಒಳಗೆ ಅರ್ಜಿ ಸಲ್ಲಿಸಬೇಕು.


Also read: ಕೇಂದ್ರ ಲೋಕಾ ಸೇವಾ ಆಯೋಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

  • ಹುದ್ದೆಯ ಹೆಸರು (Name Of The Posts): ಸೆಕ್ಯುರಿಟಿ ಗಾರ್ಡ್.
  • ಸಂಸ್ಥೆ (Organisation): ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ.
  • ವಿದ್ಯಾರ್ಹತೆ (Educational Qualification): 10 ನೇ ತರಗತಿ ಪಾಸಾಗಿರಬೇಕು.
  • ಅಗತ್ಯವಿರುವ ಸ್ಕಿಲ್ಸ್ (Skills Required): ಫಿಸಿಕಲ್ ಫಿಟ್ ನೆಸ್.
  • ಉದ್ಯೋಗ ಸ್ಥಳ (Job Location): ಭಾರತ.
  • ಉದ್ಯಮ (Industry): ಬ್ಯಾಂಕಿಂಗ್.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ (Application End Date): November 30, 2018.

ಅರ್ಜಿ ಸಲ್ಲಿಕೆ ವಿಧಾನ:


Also read: ಎಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ 400 ಟೆಕ್ನಿಕಲ್ ಮತ್ತು ಕಂಸಲ್ಟಂಟ್ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

  • Step 1: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಆಫೀಶಿಯಲ್ ಸೈಟ್ ಗೆ ಲಾಗಿನ್ ಆಗಿ.
  • Step 2: ಸ್ಕ್ರೋಲ್ ಡೌನ್ ಮಾಡಿ Opportunities@RBI ಈ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • Step 3: ಕರೆಂಟ್ ವೇಕೆನ್ಸಿ ಸೆಲೆಕ್ಟ್ ಮಾಡಿ.
  • Step 4: ಸ್ಕ್ರೀನ್ ಮೇಲೆ ಹುದ್ದೆಯ ಲಿಸ್ಟ್ ಮೂಡುತ್ತದೆ.
  • Step 5: Recruitment for the post of Security Guards- 2018 ಈ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • Step 6: ಹುದ್ದೆಯ ಕುರಿತು ವಿವರಣೆ ಮೂಡುತ್ತದೆ ಕೇರ್‌ಫುಲ್ ಆಗಿ ಓದಿಕೊಳ್ಳಿ.
  • Step 7: ಸ್ಕ್ರೋಲ್ ಡೌನ್ ಮಾಡಿ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ಓದಿಕೊಳ್ಳಿ Recruitment for the post of Security Guards- 2018.
  • Step 8: ಐಬಿಪಿಎಸ್ ಪೇಜ್ ತೆರೆದುಕೊಳ್ಳುತ್ತದೆ, ರಿಜಿಸ್ಟ್ರೇಶನ್ ಬಟನ್ ಮೇಲೆ ಕ್ಲಿಕ್ ಮಾಡಿ.
  • Step 9: ಪಾಪ್ ಅಪ್ ವಿಂಡೋ ದಲ್ಲಿ ಪ್ರಮುಖ ಮಾಹಿತಿ ಮೂಡುತ್ತದೆ ಕೇರ್‌ಫುಲ್ ಆಗಿ ಓದಿಕೊಳ್ಳಿ.
  • Step 10: ಕಂಟಿನ್ಯೂ ಬಟನ್ ಕ್ಲಿಕ್ ಮಾಡಿ.
  • Step 11: ರಿಜಿಸ್ಟ್ರೇಶನ್ ಫಾರ್ಮ್ ಮೂಡುತ್ತದೆ ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ.
  • Step 12: ಸೆಕ್ಯುರಿಟಿ ಕೋಡ್ ಎಂಟರ್ ಮಾಡಿ.
  • Step 13: ರಿಜಿಸ್ಟ್ರೇಶನ್ ಪ್ರಕ್ರಿಯೆ ಕಂಪ್ಲೀಟ್ ಆದ ಬಳಿಕ ಸೇವ್ ಆಂಡ್ ನೆಕ್ಸ್ಟ್ ಬಟನ್ ಕ್ಲಿಕ್ ಮಾಡಿ.