ಎಪ್ರಿಲ್ 14 ನಂತರ ಲಾಕ್‍ಡೌನ್ ಮುಗಿದರು ಒಂದು ತಿಂಗಳವರೆಗೆ ಕೆಎಸ್ಆರ್‌ಟಿಸಿ, ಬಿಎಂಟಿಸಿ, ಮೆಟ್ರೋ, ರೈಲು ಇರುವುದಿಲ್ಲ; ಆಟೋ, ಕ್ಯಾಬ್‍ಗಳು ಇರುವುದು ಅನುಮಾನ.!

0
355

ದೇಶದಲ್ಲಿ ಎಪ್ರಿಲ್ 14 ರ ನಂತರ ಲಾಕ್‍ಡೌನ್ ಮುಗಿಯುತ್ತೆ, ಎನ್ನುವ ಭರವಸೆಯಲ್ಲಿ ಜನರು ಜೀವನ ಮಾಡುತ್ತಿದ್ದಾರೆ ಆದರೆ ಕೊರೊನಾ ಪ್ರಕರಣಗಳು ಮತ್ತಷ್ಟು ಹೆಚ್ಚು ಆಗುತ್ತಿರುವುದು ನೋಡಿದರೆ ಲಾಕ್‍ಡೌನ್ ಮುಂದುವರೆಯುತ್ತೆ ಎನ್ನಲಾಗುತ್ತಿದೆ. ಇದಕ್ಕೆ ksrtc ಸ್ಪಷ್ಟನೆ ನೀಡಿದ್ದು, ಇನ್ನು ಒಂದು ತಿಂಗಳು ಯಾವುದೇ ಬಸ್ ಸೇವೆ ಇರುವುದಿಲ್ಲ ಎಂದು ತಿಳಿಸಿದೆ. ಹೀಗಾಗಿ ಒಂದು ತಿಂಗಳು ಕಾಲ ಕೆಎಸ್ಆರ್‌ಟಿಸಿ, ಬಿಎಂಟಿಸಿ, ಮೆಟ್ರೋ, ರೈಲು ಯಾವುದೇ ಸೇವೆ ಇರುವುದಿಲ್ಲ ಎಂದು ಹೇಳಲಾಗುತ್ತಿದೆ. ಇನ್ನೂ ಆಟೋ, ಕ್ಯಾಬ್‍ಗಳ ಓಡಾಟಕ್ಕೂ ಸರ್ಕಾರ ಬ್ರೇಕ್ ಹಾಕುವುದಕ್ಕೆ ಚಿಂತನೆ ನಡೆಸಿದೆ ಎನ್ನಲಾಗಿದೆ. ಇದರಿಂದ ಜನರು ಮನೆಯಿಂದ ಹೊರ ಬರುವುದು ಕಡಿಮೆಯಾಗುತ್ತೆ ಎನ್ನಲಾಗಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಎಪ್ರಿಲ್ 14 ರ ನಂತರ ಬಸ್ ಸೇವೆ ಇಲ್ಲ?

ಹೌದು 21 ದಿನ ಲಾಕ್‍ಡೌನ್ ಮಾಡಿದರೂ ದಿನೇ ದಿನೇ ಕೊರೊನಾ ಸೋಂಕಿತ ಸಂಖ್ಯೆ ಹೆಚ್ಚಾಗುತ್ತಿದೆ. ಇತ್ತ ಏಪ್ರಿಲ್ 14ಕ್ಕೆ ಲಾಕ್‍ಡೌನ್ ಮುಗಿಯುತ್ತಾ, ಇಲ್ಲವಾ ಎಂದು ಜನರು ಗೊಂದಲದಲ್ಲಿದ್ದಾರೆ. ಹೀಗಾಗಿ ಕೊರೊನಾ ಸೋಂಕು ತಡೆಗೆ ಸರ್ಕಾರ ಮಾಸ್ಟರ್ ಪ್ಲಾನ್ ಮಾಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಅದರಂತೆ ಲಾಕ್‍ಡೌನ್ ಸಡಿಲಿಕೆ ಆದರೂ ಕೂಡ ಸಾರ್ವಜನಿಕ ಸಾರಿಗೆ ಇರಲ್ಲ. ಅಂದರೆ ಬರೋಬ್ಬರಿ ಒಂದು ತಿಂಗಳ ಕಾಲ ಸಾರಿಗೆ ಸೇವೆ ಬಂದ್ ಮಾಡಲು ಸರ್ಕಾರ ಚಿಂತನೆ ಮಾಡುತ್ತಿದೆ ಎನ್ನಲಾಗಿದೆ. ಹೀಗಾಗಿ ಒಂದು ತಿಂಗಳು ಕಾಲ ಕೆಎಸ್ಆರ್‌ಟಿಸಿ, ಬಿಎಂಟಿಸಿ, ಮೆಟ್ರೋ, ರೈಲು ಯಾವುದೂ ಇರುವುದಿಲ್ಲ. ಇನ್ನೂ ಆಟೋ, ಕ್ಯಾಬ್‍ಗಳ ಓಡಾಟಕ್ಕೂ ಸರ್ಕಾರ ಬ್ರೇಕ್ ಹಾಕುವುದಕ್ಕೆ ಚಿಂತನೆ ನಡೆಸಿದೆ ಎನ್ನಲಾಗಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಮೂಲಗಳ ಮಾಹಿತಿಯಂತೆ ಸರ್ಕಾರದಿಂದ ಮುಂದಿನ ತೀರ್ಮಾನ ಕೈಗೊಳ್ಳಲಿದೆ. ಆದರೆ ಜನ ಓಡಾಡುವುದಕ್ಕೆ ಸಡಿಲಿಕೆ ಮಾಡಲು ಚಿಂತನೆ ನಡೆಸಿದೆ. ಜೊತೆಗೆ ಖಾಸಗಿಯಾಗಿ ವಾಹನ ಓಡಿಸಲು ಕೂಡ ಅವಕಾಶ ಮಾಡಿಕೊಡಲಿದೆ ಎನ್ನಲಾಗಿದೆ. ಅದರಂತೆ ರಾಜ್ಯದ ರೆಡ್ ಝೋನ್‍ಗಳಲ್ಲಿ ಲಾಕ್‍ಡೌನ್ ಮುಂದುವರಿಸುವ ಬಗ್ಗೆ ನಾವು ಯೋಜನೆ ಮಾಡುತ್ತಿದ್ದೇವೆ ಎಂದು ವೈದ್ಯಕೀಯ ಶಿಕ್ಷಣ ಸಚಿವರ ಡಾ.ಸುಧಾಕರ್ ಹೇಳಿದ್ದಾರೆ. ಲಾಕ್‍ಡೌನ್ ವಿಸ್ತರಣೆ ವಿಚಾರವಾಗಿ ಮಾತನಾಡಿದ ಸಚಿವರು, ಬೆಂಗಳೂರಿನ ಕೆಲ ಪ್ರದೇಶ, ಮೈಸೂರು, ನಂಜನಗೂಡು, ಗೌರಿಬಿದನೂರು, ಬೀದರ್, ಮಂಗಳೂರನ್ನು ರೆಡ್ ಝೋನ್ ಎಂದು ಗುರುತಿಸಿದ್ದೇವೆ. ಏಪ್ರಿಲ್ 14ರ ಬಳಿಕ ಸಿಎಂ ಹಾಗೂ ಕೇಂದ್ರ ಸರ್ಕಾರದ ಜೊತೆಗೆ ಸಭೆ ನಡೆಸಿ ರೆಡ್ ಝೋನ್‍ಗಳಲ್ಲಿ ಲಾಕ್‍ಡೌನ್ ಮುಂದುವರಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದೇವೆ. ಹಂತ ಹಂತವಾಗಿ ಇಲ್ಲಿ ನಿರ್ಬಂಧ ಹೇರುವ ಬಗ್ಗೆ ಚಿಂತನೆ ನಡೆಸಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ. ನಂಜನಗೂಡು ನಮ್ಮ ನಿರೀಕ್ಷೆ ಮೀರಿ ಹೋಗಿದೆ. ಅದನ್ನು ರೆಡ್ ಝೋನ್ ಅಂತ ಘೋಷಣೆ ಮಾಡುವುದು ಅಗತ್ಯವಾಗಿದೆ ಎಂದು ತಿಳಿಸಿದ್ದಾರೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಈಗಾಗಲೇ ಲಾಕ್ಡೌನ್ ಮಾಡಿ 14 ದಿನಗಳು ಕಳೆದಿದ್ದು, ಜನರ ಜೀವನದ ಮೇಲೆ ಗಂಭೀರ ಪರಿಣಾಮ ಬೀರಿದೆ. ಈ ನಿಟ್ಟಿನಲ್ಲಿ ಬೇಕರಿಗಳ ಆರಂಭಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಲಾಕ್ ಡೌನ್ ಸಮಯದಲ್ಲಿ ಬೇಕರಿಗಳು ತೆರೆಯಲು ರಾಜ್ಯ ಸರ್ಕಾರ ವಿನಾಯಿತಿ‌ ನೀಡಿದೆ. ಬೇಕರಿ, ಮಿಠಾಯಿ ಸಿಹಿ ತಿಂಡಿ ತಯಾರಿ ಮಳಿಗೆಗಳಿಗೆ ವಿನಾಯಿತಿ ನೀಡಲಾಗಿದೆ. ಆದರೆ, ಬೇಕರಿಗಳ ಬಳಿ ತಿನ್ನಲು ಅವಕಾಶವಿಲ್ಲ, ಬದಲಿಗೆ ಪಾರ್ಸೆಲ್ಗೆ ಮಾತ್ರ ಅವಕಾಶ ನೀಡಿದೆ. ಈ ವೇಳೆ ಅಂಗಡಿಗಳಲ್ಲಿ ನೈರ್ಮಲ್ಯ ಕಾಪಾಡಿಕೊಳ್ಳಬೇಕು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.

Also read: ಲಾಕ್ಡೌನ್ ಮುಗಿಯುವರೆಗೂ ರಾಜ್ಯದಲ್ಲಿ ಮಧ್ಯದಂಗಡಿ ಇಲ್ಲ, ನಾಳೆಯಿಂದಲೇ ಬೇಕರಿಗಳು ಆರಂಭ; ಸಿಎಂ ಯಡಿಯೂರಪ್ಪ ಸ್ಪಷ್ಟನೆ.!