ರೈಲ್ವೆ ನೇಮಕಾತಿ ಬೋರ್ಡ್ 1937 ಪ್ಯಾರಾಮೆಡಿಕಲ್ ಸ್ಟಾಫ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ..

0
482

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ರೈಲ್ವೆ ನೇಮಕಾತಿ ಬೋರ್ಡ್ 1937 ಪ್ಯಾರಾಮೆಡಿಕಲ್ ಸ್ಟಾಫ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ. ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು. ಅಧಿಕೃತ ವೆಬ್‌ಸೈಟ್ ಮೂಲಕ ಏಪ್ರಿಲ್ 2.2019ರೊಳಗೆ ಅರ್ಜಿ ಸಲ್ಲಿಸಬೇಕು.

Also read: ಕರ್ನಾಟಕ ಲೋಕ ಸೇವಾ ಆಯೋಗ A ಮತ್ತು B ವೃಂದದ 107 ಟೆಕ್ನಿಕಲ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು: (Name Of The Posts): ಪ್ಯಾರಾಮೆಡಿಕಲ್ ಸ್ಟಾಫ್

ಉದ್ಯೋಗ ಸ್ಥಳ (Organisation): ರೈಲ್ವೆ ನೇಮಕಾತಿ ಬೋರ್ಡ್

ವಿದ್ಯಾರ್ಹತೆ (Educational Qualification): ಈ ಹುದ್ದೆಗಳಿಗೆ 12ನೇ ತರಗತಿ / ಪಿಯುಸಿ, ಡಿಪ್ಲೋಮಾ, ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ
ಪಡೆದ ವಿಶ್ವವಿದ್ಯಾಲಯ / ಬೋರ್ಡ್ ನಿಂದ ಪಡೆದಿರಬೇಕು.

ಉದ್ಯೋಗ ಸ್ಥಳ (Job Location): ಭಾರತದೆಲ್ಲೆಡೆ

ಒಟ್ಟು ಹುದ್ದೆಗಳು: 1937

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ (Application End Date): April 2, 2019

ವಯೋಮಿತಿ: ಈ ಹುದ್ದೆಗಳಿಗೆ ಏಪ್ರಿಲ್ 5,2019 ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಆಯ್ಕೆ ವಿಧಾನ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅಭ್ಯರ್ಥಿಗಳು ಅರ್ಜಿ ಸಲ್ಲಿಸುವುದರ ಜೊತೆಗೆ ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು ಓಬಿಸಿ ಅಭ್ಯರ್ಥಿಗಳು 500/-ರೂ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳು 250/-ರೂ ಅರ್ಜಿ ಶುಲ್ಕವನ್ನು ಏಪ್ರಿಲ್ 5,2019ರೊಳಗೆ ಪಾವತಿಸಬೇಕು.

ಅರ್ಜಿ ಸಲ್ಲಿಸುವುದು ಹೇಗೆ: ಅಧಿಕೃತ ವೆಬ್‌ಸೈಟ್ http://www.rrcb.gov.in/rrbs.html ಗೆ ಹೋಗಿ ಅಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ: http://www.rrbbpl.nic.in/CEN02%202019%20Paramedical%20Categories.pdf ಕ್ಲಿಕ್ ಮಾಡಿ.