ಕೊಡಗು ಸೈನಿಕ ಶಾಲೆ, ಶಿಕ್ಷಕ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ..

0
111

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಸೈನಿಕ ಶಾಲೆ ಕೊಡಗು. ಶಿಕ್ಷಕ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಮೂಲಕ. ಜುಲೈ 6,2019 ರ ಒಳಗೆ ಅರ್ಜಿ ಸಲ್ಲಿಸಬೇಕು.

Also read: ಪಿಯುಸಿ ಪಾಸಾದ ಅಭ್ಯರ್ಥಿಗಳಿಗೆ ಕಂದಾಯ ಇಲಾಖೆಯಲ್ಲಿ ನೇರ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಶಿಕ್ಷಕರು

ಸಂಸ್ಥೆ (Organisation): ಸೈನಿಕ ಶಾಲೆ

ಅರ್ಜಿ ಸಲ್ಲಿಸಲು ಕೊನೆಯ (Application End Date): July 6, 2019

ಉದ್ಯೋಗ ಸ್ಥಳ (Job Location): ಕೊಡಗು

ವಯೋಮಿತಿ: ಈ ಹುದ್ದೆಗಳಿಗೆ ಕನಿಷ್ಟ 21 ರಿಂದ ಗರಿಷ್ಟ 35 ಮತ್ತು 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ: ಪಿಜಿಟಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 47,600/-ರೂ ಮತ್ತು ಟಿಜಿಟಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 44,900/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಜುಲೈ 6,2019 ರೊಳಗೆ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಕಚೇರಿಯ ವಿಳಾಸ: ಸೈನಿಕ ಶಾಲೆ, ಕೊಡಗು (ಪೋ) ಕುಡಿಗೆ, ಸೋಮವಾರ್‌ಪೇಟ್ (ತಾ), ಕೊಡಗು (ಜಿ), ಕರ್ನಾಟಕ-571232.