ಭಾಯ್‍ಜಾನ್ ಸಲ್ಮಾನ್ ಖಾನ್ ಕಡೆಯಿಂದ ಸುದೀಪ್​ಗೆ ಮನೆಗೆ ಬಂತು 1.8 ಕೋಟಿ ಮೌಲ್ಯದ BMW M5 ಕಾರು.!

0
156

ಸ್ಯಾಂಡಲ್ವುಡ್ ಮತ್ತು ಬಾಲಿವುಡ್ ಒಂದಾಗಿ ಸಿನಿಮಾ ಮಾಡಿ ಮಿಂಚುತ್ತಿರುವ ಕಿಚ್ಚ ಸುದೀಪ್ ಮತ್ತು ಭಾಯ್‍ಜಾನ್ ಸಲ್ಮಾನ್ ಖಾನ್ ದೋಸ್ತಿ ಭಾರಿ ಸದ್ದು ಮಾಡುತ್ತಿದ್ದು, ಸುದೀಪ್ ಬೇಟಿಯಾದ ನಂತರ ಸಲ್ಮಾನ್ ಖಾನ್ ಒಂದಿಲ್ಲದೊಂದು ಗಿಫ್ಟ್ ಕೊಟ್ಟು ಸುದೀಪ್ ಅಭಿಮಾನಿಗಳ ಮನ ಗೆಲ್ಲುತ್ತಿದ್ದಾರೆ, ಈಗ ಸುದೀಪ್ ಅವರಿಗೆ ಭಾರಿ ದೊಡ್ಡ ಮೊತ್ತದ ಗಿಫ್ಟ್ ಕೊಟ್ಟಿದ್ದಾರೆ, ಸ್ವತಃ ಸಲ್ಮಾನ್ ಖಾನ್ ಅವರೇ ಕಿಚ್ಚ ಸುದೀಪ್ ಅವರಿಗೆ ಬಿಎಂಡಬ್ಯ್ಲೂ ಎಂ5 ಕಾರನ್ನು ಉಡುಗೊರೆಯನ್ನಾಗಿ ನೀಡಿದ್ದಾರೆ. ಇದರ ಬೆಲೆ ಬರೋಬರಿ 1.8 ಆಗಿದೆ ಅಂತೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ದಬಾಂಗ್-3′ ಚಿತ್ರದ ನಂತರ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮತ್ತು ಬಾಲಿವುಡ್ ಸುಲ್ತಾನ್ ಸಲ್ಮಾನ್ ಖಾನ್ ಇಬ್ಬರು ಉತ್ತಮ ಸ್ನೇಹಿತರಾಗಿದ್ದಾರೆ. ಸ್ನೇಹಿತರು ಎನ್ನುವುದಕ್ಕಿಂದ ಸಹೋದರರ ಹಾಗೆ ಇದ್ದಾರೆ ಅಂದರೆ ತಪ್ಪಾಗಲ್ಲ. ಯಾಕಂದ್ರೆ ಸುದೀಪ್ ನನ್ನ ಸಹೋದರ ಇದ್ದಹಾಗೆ ಎಂದು ಸಲ್ಮಾನ್ ಖಾನ್ ಸದಾ ಹೇಳುತ್ತಿರುತ್ತಾರೆ. ದಬಾಂಗ್-3 ಸಿನಿಮಾ ರಿಲೀಸ್ ಆಗಿ ತಿಂಗಳಾಗುತ್ತಾ ಬಂತು. ಸಿನಿಮಾ ನಂತರವು ಇಬ್ಬರ ಸ್ನೇಹ ಸಂಬಂಧ ಹಾಗೆ ಮುಂದುವರೆದಿದೆ. ಸಧ್ಯ ಸಲ್ಮಾನ್ ಖಾನ್ ಸಹೋದರನಂತೆ ಇರುವ ಕಿಚ್ಚನಿಗೆ ದುಬಾರಿ ಉಡುಗೊರೆ ನೀಡಿದ್ದಾರೆ. ಇತ್ತೀಚಿಗೆ ಸಲ್ಮಾನ್ ಖಾನ್ ಬೆಲೆಬಾಳುವ ಉಡುಗೊರೆಯೊಂದಿಗೆ ಸುದೀಪ್ ಮನೆಗೆ ಬಂದಿದ್ದರು.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಸಲ್ಲು ಜೊತೆ ಕಿಚ್ಚನ ಮನೆಗೆ ಬಂದ ಆ ಉಡುಗೊರೆ BMW M5 ಕಾರು. ದುಬಾರಿ ಉಡುಗೊರೆ ಜೊತೆಗೆ ಮನೆಗೆ ಬಂದ ಸಲ್ಮಾನ್ ನೋಡಿ ಸುದೀಪ್ ಮೂಕವಿಸ್ಮಿತರಾಗಿದ್ದಾರೆ. ಟ್ವಿಟ್ಟರ್- ನಲ್ಲಿ ಫೋಟೋ ಹಾಕಿ ಸುದೀಪ್ ಅದಕ್ಕೆ, ನೀವು ಒಳ್ಳೆಯದನ್ನು ಮಾಡಿದಾಗ ನಿಮಗೆ ಒಳ್ಳೆಯದೇ ಆಗುತ್ತದೆ. ಸಲ್ಮಾನ್ ಖಾನ್ ಅವರು ಬಿಎಂಡಬ್ಯ್ಲೂ ಎಂ5 ಜೊತೆ ಮನೆಗೆ ಬಂದು ಸರ್ಪ್ರೈಸ್ ಕೊಡುವ ಮೂಲಕ ನನಗೆ ಈ ವಾಕ್ಯದ ಮೇಲೆ ನಂಬಿಕೆ ಬರುವಂತೆ ಮಾಡಿದ್ದಾರೆ. ನನ್ನ ಹಾಗೂ ನನ್ನ ಕುಟುಂಬಕ್ಕೆ ಇಷ್ಟು ಪ್ರೀತಿ ತೋರಿಸುತ್ತಿರುವುದಕ್ಕೆ ಧನ್ಯವಾದಗಳು ಸಲ್ಮಾನ್ ಸರ್. ನಿಮ್ಮೊಂದಿಗೆ ಕೆಲಸ ಮಾಡಿರುವುದು ಹಾಗೂ ನಿಮ್ಮನ್ನು ಭೇಟಿ ಮಾಡಿರುವುದು ನನ್ನ ಹೆಮ್ಮೆ ಎಂದು ಟ್ವೀಟ್ ಮಾಡಿದ್ದಾರೆ.

ಸಲ್ಮಾನ್ ಖಾನ್ ಭೇಟಿ ನಂತರ ಜೀವನವೇ ಬದಲಾಯಿತು ಎಂದು ಸುದೀಪ್ ಅನೇಕ ಸಂದರ್ಶನಗಳಲ್ಲಿ ಹೇಳಿಕೊಂಡಿದ್ದಾರೆ. ಅಷ್ಟೇ ಅಲ್ಲ ಸಲ್ಮಾನ್​ ಖಾನ್​ರಂಥ ವ್ಯಕ್ತಿಯನ್ನು ನಾನು ನೋಡಿಯೇ ಇಲ್ಲ ಎಂದು ಹೇಳಿಕೊಂಡಿದ್ದರು. ಅಷ್ಟೇ ಅಲ್ಲ ಇತ್ತೀಚೆಗೆ ಸುದೀಪ್ಗೆ ಬಟ್ಟೆಯನ್ನು ಗಿಫ್ಟ್ ಆಗಿ ನೀಡಿದ್ದರು. ಸಲ್ಮಾನ್ ಖಾನ್ ಜನ್ಮ ದಿನದ ಆಚರಣೆಯಲ್ಲೂ ಸುದೀಪ್ ಪಾಲ್ಗೊಂಡಿದ್ದರು. ಜನ್ಮದಿನದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿತ್ತು. ಈಗ ಸಲ್ಮಾನ್ ಖಾನ್ ಪ್ರೀತಿಯ ಕಿಚ್ಚನಿಗೆ 1.8 ಕೋಟಿ ಬಲೆ ಬಾಳುವ BMW M5 ಕಾರನ್ನು ಗಿಫ್ಟ್ ಆಗಿ ನೀಡಿದ್ದಾರೆ. ಇದೆ ದುಬಾರಿ ಕಾರಿನಲ್ಲಿ ಸಲ್ಮಾನ್ ಖಾನ್, ಸುದೀಪ್ ಮತ್ತು ಸುದೀಪ್ ತಂದೆ ಕುಳಿತು ಫೋಟೋಗಳನ್ನು ಕ್ಲಿಕ್ಕಿಸಿಕೊಂಡಿದ್ದಾರೆ. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಲ್ಮಾನ್ ಜೊತೆಗೆ ಸುದೀಪ್ ಮನೆಗೆ ಸಹೋದರರಾದ ಅರ್ಬಾಜ್ ಖಾನ್ ಮತ್ತು ಸೊಹೈಲ್ ಖಾನ್ ಕೂಡ ಬಂದಿದ್ದಾರೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522