ಸರ್ಪದೋಷ ಪರಿಹಾರ ಆಗಬೇಕಾ..? ಇಲ್ಲಿದೆ ವಿಶ್ವದ ಏಕೈಕ ಗರುಡ ದೇವಾಲಯ.

0
23671

ಕೋಲಾರದಲ್ಲಿನ ವಿಶ್ವದಲ್ಲೆ ಏಕೈಕ ಗರುಡ ದೇವಾಲಯ. ಸೀತೆಯ ರಕ್ಷಣೆಗೆಂದು ಬಂದ ಜಟಾಯು ಪಕ್ಷಿಯನ್ನು ರಾವಣ ಕೊಲ್ಲಲ್ಪಟ್ಟ ಸ್ಥಳ. ಇಲ್ಲಿಗೆ ಒಮ್ಮೆ ಭೇಟಿ ನೀಡಿದ್ರೆ ೮ ರೀತಿಯ ಸರ್ಪದೋಷಗಳು ಪರಿಹಾರವಾಗುತ್ತವೆ. ಹೀಗಾಗಿ ಇಲ್ಲಿಗೆ ಭಕ್ತಸಾಗರವೇ ಹರಿದು ಬರುತ್ತದೆ.

Also read: ಸರ್ಪ ದೋಷ ಪರಿಹಾರ ಆಗಲಿಲ್ಲ ಅಂದ್ರೆ ಜೀವನದಲ್ಲಿ ನಾನಾ ಸಂಕಷ್ಟಗಳನ್ನು ಎದುರಿಸಬೇಕಾಗುತ್ತೆ, ಈ ಪೂಜಾ ಅನುಸಾರಗಳನ್ನು ತಪ್ಪದೇ ಪಾಲಿಸಿ!!

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕೊಲದೇವಿ ಗ್ರಾಮವೂ ಐತಿಹಾಸಿಕ ಹಿನ್ನೆಲೆ ಇರುವ ಗರುಡ ದೇವಸ್ಥಾನ ಹೊಂದಿರುವ ಗ್ರಾಮ. ವಿಶ್ವದಲ್ಲೆ ಏಕೈಕ ದೇವಸ್ಥಾನ ಇದಾಗಿದ್ದು, ಪುರಾಣಗಳ ಪ್ರಕಾರ ಮಹಾಭಾರತದ ವೇಳೆ ಅರ್ಜುನನಿಂದ ಇಲ್ಲಿ ಶ್ರೀ ಗರುಡ ದೇವರ ಪ್ರತಿಷ್ಠಾಪನೆ ಮಾಡಲಾಗಿದೆ ಎಂಬ ಕಥೆ ಇದೆ. ಮುಳಬಾಗಿಲು ತಾಲೂಕು ಕೇಂದ್ರದಿಂದ ೧೪ ಕೀ.ಮೀ. ದೂರ ಕ್ರಮಿಸಿದರೆ ಸಾಕು ಕೊಲದೇವಿ ಗ್ರಾಮ ಸಿಗುತ್ತದೆ. ಈ ಗ್ರಾಮ ರಾಮಾಯಣ ಮತ್ತು ಮಹಾಭಾರತದ ಮಹಾಕಾವ್ಯಗಳ ಹಿನ್ನೆಲೆ ಹೊಂದಿರುವ ಸ್ಥಳವಾಗಿದೆ. ಹಲವು ಶತಮಾನಗಳ ಹಿಂದೆ ಬೃಗ ಮಹಾ‌ಋಷಿಗಳಿಂದ ಈ ಪ್ರದೇಶಕ್ಕೆ ಕೊಲದೇವಿ ಎಂಬ ಹೆಸರು ಬಂದಿದೆ ಎನ್ನಲಾಗುತ್ತಿದೆ.

ಈ ದೇವಾಲಯ ಸಾವಿರ ವರ್ಷಗಳ ಹಿಂದೆಯೇ ರಾಮಾನುಜಾಚಾರ್ಯರಿಂದ ಪ್ರತಿಷ್ಠಾಪನೆ ಆಗಿದೆ. ದ್ರಾವಿಡ ಶೈಲಿಯಲ್ಲಿ ದೇವಾಲಯ ನಿರ್ಮಾಣ ಮಾಡಲಾಗಿದೆ. ವಿಷ್ಣು ವರ ಕೊಟ್ಟು ಭೂ ಲೋಕಕ್ಕೆ ಹೋಗು ಎಂದಾಗ ಹನುಮನು ಇಲ್ಲಿ ಬಂದು ನೆಲೆಸಿದ್ದಾನೆ ಎನ್ನಲಾಗುತ್ತಿದೆ. ಇಲ್ಲಿಯ ಗರುಡ ದೇವರು ಒಂದು ಕೈಯಲ್ಲಿ ನಾರಾಯಣ, ಇನ್ನೊಂದು ಕೈಯಲ್ಲಿ ಲಕ್ಷ್ಮೀಯನ್ನು ಹೊಂದಿರುವುದನ್ನು ಕಾಣಬಹುದು.

Also read: ಪುರಾಣಗಳ ಪ್ರಕಾರ ವಾಸ್ತುದೋಷ ಹೋಗಲಾಡಿಸಲು ಇದು ಒಂದು ಇದ್ರೆ ಸಾಕು, ವಾಸ್ತು ದೋಷ ಎಲ್ಲ ಮಾಯಾ ಆಗುತ್ತೆ..!

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5
ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಪುರಾಣದಲ್ಲಿ ಏನಿದೆ ?

ಛಲವಂತ ರಾವಣ ಸೀತೆಯನ್ನು ಅಪಹರಿಸಿದ ವೇಳೆ ವಿಷ್ಣುವಿನ ವಾಹನ ಜಟಾಯು ಪಕ್ಷಿ ಸೀತೆಯನ್ನು ಕಾಪಾಡಲು ಮುಂದಾದಾಗ ರಾವಣ ಜಟಾಯುವಿನ ಎರಡು ರೆಕ್ಕೆಗಳನ್ನು ಕತ್ತರಿಸಿ ಹಾಕುತ್ತಾನೆ. ಆ ಎರಡು ರೆಕ್ಕೆಗಳು ಈ ಭಾಗದಲ್ಲಿ ಬಿದ್ದವು ಎನ್ನುವುದು ಇತಿಹಾಸ. ಹಾಗಾಗಿಯೇ ರಾವಣನಿಂದ ಗರುಡ ಕೊಲ್ಲಲ್ಪಟ್ಟ ಸ್ಥಳ ಇದಾಗಿದ್ದು ಇದಕ್ಕೆ ಕೊಲದೇವಿ ಎಂಬ ಹೆಸರು ಬಂದಿದೆ ಎಂದು ಪುರಾಣಗಳು ಹೇಳುತ್ತವೆ. ಇನ್ನೂ ಜಟಾಯು ಬಿದ್ದ ಸ್ಥಳದಲ್ಲೇ ಹನುಮನು ಬಂದು ನೆಲೆಸಿದ್ದಾನೆ ಎನ್ನಲಾಗುತ್ತದೆ.

Also read: ರಾಹು ಮತ್ತು ಕೇತು ದೋಷ ನಿವಾರಣೆಗಾಗಿ ಶ್ರೀ ಕಾಳಹಸ್ತೀಶ್ವರ ಸ್ವಾಮಿ ದೇವಸ್ಥಾನಕೊಮ್ಮೆ ಭೇಟಿ ನೀಡಿ…

ಇಲ್ಲಿರುವ ಆಂಜನೇಯ ಹಲ್ಲು ಹಾಗೂ ಕೈಯಲ್ಲಿ ಬ್ರಹ್ಮಾಸ್ತ್ರವನ್ನು ಹೊಂದಿದ್ದಾನೆ. ಗರುಡ ದೇವರ ದರ್ಶನ ಮಾಡಿದರೆ ಅದೃಷ್ಟ ಖುಲಾಯಿಸುತ್ತೆ ಎನ್ನುವುದು ಗರುಡ ಪುರಾಣಗಳಲ್ಲಿ ಕಂಡುಬರುತ್ತದೆ. ಇನ್ನೊಂದೆಡೆ ಮೇಲುಕೋಟೆ ಚಲುವ ನಾರಾಯಣಸ್ವಾಮಿ ಹಾಗೂ ತಿರುಪತಿಯ ದೇವಾಲಯಗಳಿಗೂ ಈ ಗರುಡ ದೇವರಿಗೂ ಸಂಬಂಧವಿದೆ ಎಂಬ ಇತಿಹಾಸವೂ ಇಲ್ಲಿದೆ.

೮ ರೀತಿಯ ಸರ್ಪ ದೋಷಗಳು ನಿವಾರಣೆ:

Also read: ಮಕ್ಕಳಾಗದೇ ಇರುವವರಿಗೆ, ಸರ್ಪ ದೋಷ ಉಳ್ಳವರಿಗೆ, ಸಕಲ ದೋಷ ನಿವಾರಣೆಗೆ ಒಮ್ಮೆ ಭೇಟಿ ನೀಡಿ ಬಯಲುಸೀಮೆಯ ಕುಕ್ಕೆ, ಘಾಟಿ ಸುಬ್ರಮಣ್ಯ ಕ್ಷೇತ್ರಕ್ಕೆ…

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಈ ಗರುಡ ದೇವರನ್ನು ದರ್ಶನ ಮಾಡಿದ್ರೆ ೮ ರೀತಿಯ ಸರ್ಪ ದೋಷಗಳು ನಿವಾರಣೆಯಾಗುತ್ತವೆ. ಕಲ್ಯಾಣ ಭಾಗ್ಯ, ಸಂತಾನ ಭಾಗ್ಯ ಸೇರಿದಂತೆ ವೈದ್ಯ ಲೋಕಕ್ಕೆ ಸವಾಲಾದ ಹಲವು ಕಾಯಿಲೆಗಳು ಇಲ್ಲಿ ವಾಸಿಯಾಗಿವೆ. ವಾಮಾಚಾರ, ಮಾಟ-ಮಂತ್ರಗಳ ನಿವಾರಣೆಗೆ ಬಂದ ಭಕ್ತ ಕೋಟಿಯನ್ನು ಗರುಡ ದೇವರು ರಕ್ಷಿಸಿದ್ದಾನೆ. ಪ್ರತಿ ಶನಿವಾರ, ಭಾನುವಾರ ಇಲ್ಲಿ ವಿಶೇಷ ಪೂಜೆಗಳನ್ನು ಮಾಡಲಾಗುತ್ತದೆ. ಗರುಡ ದೇವರ ದರ್ಶನ ಪಡೆದರೆ ಬೇಡಿದ್ದನ್ನು ನೀಡುತ್ತಾನೆ ಎಂಬ ಪ್ರತೀತಿ ಇಲ್ಲಿದೆ. ಇಲ್ಲಿಗೆ ಬಂದ ಸಾಕಷ್ಟು ಜನರು ಒಳಿತನ್ನು ಕಂಡಿದ್ದಾರೆ. ಹಾಗಾಗಿ ಇಲ್ಲಿಗೆ ನೆರೆಯ ಆಂಧ್ರ ಹಾಗೂ ತಮಿಳುನಾಡಿನ ಸಾವಿರಾರು ಭಕ್ತರು ಬಂದು ದರ್ಶನ ಪಡೆಯುತ್ತಾರೆ.