ಸತ್ಯನಾರಾಯಣ ವ್ರತ ಮಾಡಿದರೆ ಏನು ಲಾಭ

0
8493

ಸತ್ಯವೇ ದೇವರು ಎಂಬ ನಂಬಿಕೆಯ ಸಾಕಾರರೂಪವಾಗಿರುವ ಸತ್ಯನಾರಾಯಣನಿಗೆ ಸಲ್ಲಿಸುವ ಪೂಜೆಯೇ ಸತ್ಯನಾರಾಯಣ ಪೂಜೆ. ಹಿಂದೂಗಳು ವಿವಿಧ ದೇವರುಗಳಿಗೆ ಸಲ್ಲಿಸುವ ಪೂಜೆಗಳಲ್ಲಿ ಈ ಪೂಜೆ ಹೆಚ್ಚಿನ ಮಹತ್ವದ ಮತ್ತು ಹೆಚ್ಚಾಗಿ ಸಲ್ಲಿಸಲ್ಪಡುವ ಪೂಜೆಯಾಗಿದೆ.

ಅನಾದಿಕಾಲದಿಂದಲೂ ಈ ಪೂಜೆಯನ್ನು ಸಲ್ಲಿಸಿದ ಭಕ್ತರಿಗೆ ದೇವರು ಹಲವು ರೀತಿಯ ಸೌಭಾಗ್ಯಗಳನ್ನು ಕರುಣಿಸಿ ಆಶೀರ್ವದಿಸಿದ್ದಾನೆ. ಈ ಪೂಜೆಯನ್ನು ಭಕ್ತಿ ಮತ್ತು ಶ್ರದ್ಧೆಯಿಂದ ನೆರವೇರಿಸಿದ ಭಕ್ತರ ಕಂಟಕಗಳು ನಿವಾರಣೆಯಾಗಿರುವುದನ್ನು ಕಂಡ ಬಳಿಕ ಈ ಪೂಜೆಯ ಮಹತ್ವವೇನೆಂದು ಅರಿವಾಗುತ್ತದೆ. ಇಷ್ಟಾರ್ಥ ಸಿದ್ಧಿಸುವ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಸತ್ಯ ಎಂದರೆ ನಿಜ ಮತ್ತು ನಾರಾಯಣ ಎಂದರೆ ಎಲ್ಲವನ್ನೂ ಮತ್ತು ಎಲ್ಲರನ್ನೂ ಒಳಗೊಂಡಿರುವವನು ಎಂಬ ಅರ್ಥವಿದೆ. ಭಗವಾನ್ ವಿಷ್ಣುವಿನ ಒಂದು ರೂಪವಾದ ನಾರಾಯಣನನ್ನು ಪೂಜಿಸುವ ಮೂಲಕ ಭಕ್ತರು ತಮಗೆ ಎದುರಾದ ತೊಂದರೆಗಳಿಗೆ ಪರಿಹಾರವನ್ನು ಕಂಡುಕೊಳ್ಳುತ್ತಾರೆ.

ಸಾಮಾನ್ಯವಾಗಿ ಈ ಜನ್ಮದಲ್ಲಿ ಎದುರಾಗುವ ಕಷ್ಟಗಳು ಈ ಜನ್ಮದ ಹಾಗೂ ಪೂರ್ವಜನ್ಮದ ಪಾಪದ ಫಲಗಳೂ ಆಗಿರಬಹುದಾಗಿದ್ದು ಇದನ್ನು ಸರಿಪಡಿಸಲೂ ಈ ಪೂಜೆ ಹೆಚ್ಚಿನ ಮಹತ್ವ ಪಡೆದಿದೆ.

ಸತ್ಯನಾರಾಯಣನನ್ನು ಆರಾಧಿಸುವುದೆಂದರೆ ಮೊದಲು ತಾನು ಸತ್ಯವಂತನಾಗಿರಬೇಕಾಗಿರುವ ಕಾರಣ ಈ ಪೂಜೆಯನ್ನು ಮಾಡುವ ಮುನ್ನ ಮಾನಸಿಕವಾಗಿ ದೃಢರಾಗುವುದು ಅತ್ಯಂತ ಮುಖ್ಯವಾಗಿದೆ. ಆಡುವ ಮಾತುಗಳೆಲ್ಲವೂ ಸತ್ಯವೇ ಆಗಿರಬೇಕಾದದ್ದು ಕಡ್ಡಾಯ ಅಗತ್ಯವಾಗಿದೆ. ಭಕ್ತ ಎಷ್ಟು ಸತ್ಯವಂತನಾಗುತ್ತಾನೆಯೋ ನಾರಾಯಣ ಆ ಭಕ್ತನಿಗೆ ಅಷ್ಟು ಹತ್ತಿರಾಗುತ್ತಾನೆ.

13

ಸಾಮಾನ್ಯವಾಗಿ ಈ ಪೂಜೆಗೆ ಸ್ನೇಹಿತರನ್ನು ಮತ್ತು ಬಂಧುಬಳಗದ ಆಪ್ತರನ್ನು ಆಹ್ವಾನಿಸಲಾಗುತ್ತದೆ. ಆಪ್ತರಲ್ಲಿ ಬಾಂಧವ್ಯ ಇನ್ನಷ್ಟು ಹೆಚ್ಚಲು ಈ ಸಂದರ್ಭ ಅತ್ಯಂತ ಯೋಗ್ಯವಾಗಿದೆ ಇದರಿಂದ ಪೂಜೆಗೆ ಒಳಗಾಗುವ ಎಲ್ಲರೂ ನಾರಾಯಣನ ಕೃಪೆಗೆ ಪಾತ್ರರಾಗಿ ಸಂತೋಷ, ಒಗ್ಗಟ್ಟು ಒಗತನ ಮೂಡಲು ಸಾಧ್ಯವಾಗುತ್ತದೆ.

ಸಾಮಾಜಿಕವಾಗಿ ಇತರರೂ ಸಂತೋಷವಾಗಿದ್ದರೆ ನಾವೂ ಸಂತೋಷವಾಗಿರಬಹುದು. ನಮ್ಮಿಂದ ಸಂತೋಷ ಪಡೆದವರು ಸಂತೋಷವನ್ನೇ ಪ್ರತಿಯಾಗಿ ನೀಡುವುದರಿಂದ ನಾವು ಬಿತ್ತ ಫಲವೇ ನಮಗೆ ದಕ್ಕಿದಂತಾಗುತ್ತದೆ.

ಸಾಮಾನ್ಯವಾಗಿ ಪೂಜೆಯ ಬಳಿಕ ಸತ್ಯನಾರಾಯಣನ ಕಥೆ ಮತ್ತು ಕೀರ್ತನೆಗಳು ನಡೆಯುತ್ತವೆ. ಗುಂಪಿನಲ್ಲಿರುವ ಎಲ್ಲರೂ ಸತ್ಯನಾರಾಯಣನ ಸ್ತುತಿ, ಭಜನೆ ಮತ್ತು ಭಕ್ತಿಗೀತೆಗಳನ್ನು ಹಾಡುವ ಮೂಲಕ ಎಲ್ಲರಲ್ಲಿಯೂ ಭ್ರಾತೃತ್ವ ಮತ್ತು ಧನಾತ್ಮಕ ಶಕ್ತಿ ಆವರರಿಸುತ್ತದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

12

ಇದರಿಂದ ಋಣಾತ್ಮಕ ಶಕ್ತಿ ಕಡಿಮೆಯಾಗಿ ಆಪ್ತರ ನಡುವೆ ನಡೆಯುವ ಕಲಹ ಮತ್ತು ಮನಸ್ತಾಪಗಳಿಗೆ ಕಡಿವಾಣ ಹಾಕುತ್ತದೆ. ಭಕ್ತಿಗೀತೆಗಳನ್ನು ಹಾಡುವ ಸಂದರ್ಭದಲ್ಲಿ ಮನವೆಂಬ ಮರ್ಕಟ ಎತ್ತೆತ್ತಲೂ ಸುಳಿಯುವುದನ್ನೂ ತಡೆದು ಏಕಾಗ್ರತೆ ಪಡೆಯಲು ಸಾಧ್ಯವಾಗುತ್ತದೆ.

ಶ್ರೀ ಸತ್ಯನಾರಾಯಣ ಕಥೆ

ಈ ಕಥೆಯ ಪ್ರಕಾರ ನಾರದರು ಒಮ್ಮೆ ಭೂಲೋಕದಲ್ಲಿ ಸಂಚರಿಸುತ್ತಿದ್ದಾಗ ಭೂವಾಸಿಗಳು ತಮ್ಮ ಕೆಟ್ಟ ಆಲೋಚನೆ ಮತ್ತು ಲೋಭಿತನದ ಕಾರಣ ಹಲವು ಸಮಸ್ಯೆಗಳಿಂದ ಬಳಲುತ್ತಿದ್ದುದನ್ನು ಕಂಡರು. ಇದರ ಪರಿಹಾರಕ್ಕಾಗಿ ತಕ್ಷಣ ನಾರಾಯಣನ ಬಳಿ ಧಾವಿಸಿದ ನಾರದರು ಇದಕ್ಕೆ ಪರಿಹಾರವನ್ನು ಸೂಚಿಸುವಂತೆ ಕೇಳಿಕೊಂಡರು.

ನಾರಾಯಣರು ಸೂಚಿಸಿದ ಸಲಹೆಯ ಪ್ರಕಾರ ಯಾರು ಉತ್ತಮ ಕಾರ್ಯಗಳನ್ನು ಮಾಡುತ್ತಾರೋ ಅವರಿಗೆ ಅದರ ಫಲ ಖಂಡಿತಾ ಸಿಗುತ್ತದೆ. ಇದನ್ನು ಕರ್ಮಫಲ ಎಂದು ಕರೆಯುತ್ತಾರೆ. ಆ ಪ್ರಕಾರ ಕೆಟ್ಟ ಕಾರ್ಯಗಳಿಗೂ ಈ ಜನ್ಮದಲ್ಲಿ ಅಲ್ಲದಿದ್ದರೂ ಮುಂದಿನ ಜನ್ಮದಲ್ಲಿಯಾದರೂ ಇದರ ಫಲಗಳನ್ನು ಅನುಭವಿಸಲೇಬೇಕು. ಸಾಮಾನ್ಯವಾಗಿ ಪೀಡಿತನಿಗೆ ತನ್ನ ಪೀಡೆಯ ಕಾರಣವೇ ಗೊತ್ತಿರುವುದಿಲ್ಲ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5
ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಆದ್ದರಿಂದ ಸತ್ಯನಾರಾಯಣ ಪೂಜೆಯನ್ನು ನೆರವೇರಿಸುವ ಮೂಲಕ ಈ ಫಲಗಳನ್ನು ಶೀಘ್ರವಾಗಿ ಅನುಭವಿಸಿ ಮುಕ್ತಿ ಪಡೆಯಲು ಸಾಧ್ಯವಾಗುತ್ತದೆ. ಭಕ್ತನು ಈ ಸಂದರ್ಭದಲ್ಲಿ ಸತ್ಯವಂತನಾಗಿರುವುದನ್ನು ಪರಿಗಣಿಸಿದ ಸತ್ಯನಾರಾಯಣನು ಈ ಫಲಗಳನ್ನು ಶೀಘ್ರವಾಗಿ ನಿವಾರಿಸಲು ಅನುಗ್ರಹ ತೋರುತ್ತಾನೆ. ಇದೇ ಈ ಪೂಜೆಯ ಮಹತ್ವವಾಗಿದೆ.