ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕ್ಲರಿಕಲ್ ಕೇಡರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

0
178

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಭಾರತದೆಲ್ಲೆಡೆ ಖಾಲಿ ಇರುವ 29 ಆರ್ಮರ್ಸ್- ಕ್ಲರಿಕಲ್ ಕೇಡರ್ ಹುದ್ದೆಗಳನ್ನು ಭರ್ತಿ ಮಾಡಲು ಮಾಜಿ ಸೈನಿಕ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಫೆಬ್ರವರಿ 12,2020 ರೊಳಗೆ ಅರ್ಜಿ ಸಲ್ಲಿಸಬೇಕು.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ 1,412 ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಆರ್ಮರ್ಸ್- ಕ್ಲರಿಕಲ್ ಕೇಡರ್

ಸಂಸ್ಥೆ (Organisation): ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ)

ವಿದ್ಯಾರ್ಹತೆ (Educational Qualification): ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ನೇಮಕಾತಿಯ ಕ್ಲರ್ಕ್ ಹುದ್ದೆಗಳಿಗೆ 10+2/ದ್ವಿತೀಯ ಪಿಯುಸಿ ವಿದ್ಯಾರ್ಹತೆ ಅಥವಾ 10+2ಗೆ ಸಮನಾದ ಸರ್ಟಿಫಿಕೇಟ್ ಅನ್ನು ಅರ್ಮಡ್ ಫೋರ್ಸ್‌ನಲ್ಲಿ ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ: ಸೆಪ್ಟೆಂಬರ್ 30,2019ರ ಅನ್ವಯ ಕನಿಷ್ಟ 20 ರಿಂದ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಎಸ್‌ಬಿಐ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ: ಎಸ್‌ಬಿಐ ಕ್ಲರ್ಕ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 11,765/- ರಿಂದ 31,450/-ರೂ ವೇತನವನ್ನು
ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ: ಕ್ಲರ್ಕ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಮಾಜಿ ಸೈನಿಕ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಲು ವಿನಾಯಿತಿ ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಎಸ್‌ಬಿಐ ನ ಅಧಿಕೃತ ವೆಬ್‌ಸೈಟ್‌ https://sbi.co.in/ ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಫೆಬ್ರವರಿ 12,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.