ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 8000 ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ.!

0
243

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಭಾರತದೆಲ್ಲೆಡೆ ಖಾಲಿ ಇರುವ 8000 ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಜನವರಿ 26,2020 ರೊಳಗೆ ಅರ್ಜಿ ಸಲ್ಲಿಸಬೇಕು.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಉದ್ಯೋಗದಲ್ಲಿನ ಸಮಸ್ಯೆಯೇ? ಜ್ಯೋತಿಷ್ಯ ಶಾಸ್ತ್ರದಲ್ಲಿದೆ ನೋಡಿ ಸರಳ ಪರಿಹಾರ; ನೀವೂ ಇದನ್ನು ಅನುಸರಿಸಿ ನೋಡಿ ನಿರೀಕ್ಷೆಗೂ ಮೀರಿದ ಫಲ ಸಿಗುತ್ತೆ.!

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು: ಎಸ್‌ಬಿಐ ಕ್ಲರ್ಕ್ ಹುದ್ದೆಗಳು

ಶೈಕ್ಷಣಿಕ ವಿದ್ಯಾರ್ಹತೆ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ನೇಮಕಾತಿಯ ಕ್ಲರ್ಕ್ ಹುದ್ದೆಗಳಿಗೆ ಯಾವುದೇ ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ನೇಮಕಾತಿಯ ಕ್ಲರ್ಕ್ ಹುದ್ದೆಗಳಿಗೆ ಜನವರಿ 20,2020ರ ಅನ್ವಯ ಕನಿಷ್ಟ 20 ರಿಂದ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 2ಎ,2ಬಿ,3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ: ಎಸ್‌ಬಿಐ ಕ್ಲರ್ಕ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 11,765/- ರಿಂದ 31,450/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ: ಕ್ಲರ್ಕ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ ಮತ್ತು ಪ್ರಮುಖ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು. ಪರೀಕ್ಷೆಯಲ್ಲಿ ತೇರ್ಗಡೆಗೊಂಡ ಅಭ್ಯರ್ಥಿಗಳಿಗೆ ನೇರ ಸಂದರ್ಶನವನ್ನು ನಡೆಸಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, 2ಎ,2ಬಿ,3ಎ ಮತ್ತು 3ಬಿ ಅಭ್ಯರ್ಥಿಗಳು 750/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ https://sbi.co.in/ ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ. ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಜನವರಿ 26,2020ರೊಳಗೆ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ: https://sbi.co.in/ ಕ್ಲಿಕ್ ಮಾಡಿ.