ಬ್ಯಾಂಕ್ ಉದ್ಯೋಗಾಂಕ್ಷಿಗಳಿಗೆ ಸಿಹಿ ಸುದ್ದಿ: ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಇಂದೇ ಅರ್ಜಿ ಸಲ್ಲಿಸಿ..

0
2214

ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿ (SBI) ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಬ್ಯಾಂಕ್ ಹೆಸರು:
ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (SBI).

ಹುದ್ದೆ ಹೆಸರು:
ಸ್ಪೆಷಲಿಸ್ಟ್‌ ಕೇಡರ್‌ ಆಫೀಸರ್‌.

ಉದ್ಯೋಗ ಸ್ಥಳ:
ಭಾರತಾದ್ಯಂತ.

ಹುದ್ದೆ ವಿವರ:
1. ಮ್ಯಾನೇಜರ್‌.
2. ಚೀಫ್‌ ಮ್ಯಾನೇಜರ್‌.

ವಿದ್ಯಾರ್ಹತೆ:
ಸಂಭಂದಿತ ಹುದ್ದೆಗೆ ಅನ್ವಯವಾಗುವಂತೆ CA ಅಥವಾ MBA / PGDM ಅಥವಾ ತತ್ಸಮಾನ ಸ್ನಾತಕೋತ್ತರ ಪದವಿ, ICWA / ACS ಪೂರ್ಣಗೊಳಿಸಿರಬೇಕು. ಅಭ್ಯರ್ಥಿಯು ರೂರಲ್‌ ಮಾರ್ಕೆಟಿಂಗ್‌/ ರೂರಲ್‌ ಮ್ಯಾನೇಜ್‌ಮೆಂಟ್‌/ಡಿಜಿಟಲ್‌ ಮಾರ್ಕೆಟಿಂಗ್‌ ಇತ್ಯಾದಿ ವಿಷಯಗಳಲ್ಲಿ ಪರಿಣತಿ ಮತ್ತು ಅನುಭವ ಹೊಂದಿರಬೇಕು. ಅರ್ಹ ಒಂದಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಆಯ್ಕೆ ವಿಧಾನ:
ಸಂದರ್ಶನ ಮತ್ತು ದಾಖಲೆಗಳ ದೃಢೀಕರಣ.

ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಅಭ್ಯರ್ಥಿಗಳು ಆನ್-ಲೈನ್ ನಲ್ಲಿ ಅರ್ಜಿ ಶುಲ್ಕ ಪಾವತಿಸಬೇಕಾಗುತ್ತದೆ. ಸಾಮಾನ್ಯ ಅಭ್ಯರ್ಥಿಗಳಿಗೆ 600 ರೂಪಾಯಿ, SC / ST / PWD ಅಭ್ಯರ್ಥಿಗಳು 100 ರೂ. ಶುಲ್ಕ ಪಾವತಿಸಬೇಕು.

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ:
16-01-2018.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
04-02-2018.

ಅರ್ಜಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಬ್ಯಾಂಕಿನ ವೆಬ್-ಸೈಟ್ https://goo.gl/wje0fE ಗೆ ಭೇಟಿ ನೀಡಿ.